Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗಾಗಿ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ – ವಿಜ್ಞಾನ ಕಲಿಕೆಗೆ ಮಕ್ಕಳಲ್ಲಿ ಉತ್ತೇಜನ ಅಗತ್ಯ : ಚಂದ್ರಶೇಖರ ದೊಡ್ಡಮನಿ

ಮಾನ್ವಿ: ಎಸ್ಎಸ್ಎಲ್ಸಿ ಫಲಿತಾಂಶ ಸಾಧನೆಗಾಗಿ ವಿಜ್ಞಾನ ವಿಷಯ ಶಿಕ್ಷಕರು ವಿಶೇಷ ಕಲಿಕಾ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಿಸುವದು ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಹೇಳಿದರು. ಪಟ್ಟಣದ ಬಾಲಕರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ,…

ಅನ್ನ ಅಕ್ಷರ ದಾಸೋಹ ಮಾಡುವುದು ಮಹಾ ಪುಣ್ಯ : ಸಚಿವ ಶರಣಬಸಪ್ಪ ದರ್ಶಾನಾಪೂರು

ಲಿಂಗಸುಗೂರು : ಅನ್ನದಾಸೋಹ, ವಿಧ್ಯಾ ದಾಸೋಹ ಮಾಡುವುದು ಪುಣ್ಯದ ಕಾಯಕ ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರು ಅಭಿಪ್ರಾಯಪಟ್ಟರು. ಪಟ್ಟಣದ ಬಸವೇಶ್ವದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ಬೆಳ್ಳಿ ಸಂಭ್ರಮ ಉದ್ಘಾಟಿಸಿ ಹಾಗೂ ಸರ್ದಾರ ವಲ್ಲಭಭಾಯಿ…

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ – ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಶಶಿಲ್ ನಮೋಶಿ ಒತ್ತಾಯ

ಲಿಂಗಸುಗೂರು : ಶಿಕ್ಷಣ ಕ್ಷೇತ್ರದಲ್ಲಿ ಕಲ್ಯಾಣ ಕರ್ನಾಟಕ ಭಾಗ ಹಿಂದುಳಿಯಲು ಶಿಕ್ಷಕರ ಕೊರತೆ ಕಾರಣವಾಗಿದೆ. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ.ನಮೋಶಿ ಸರ್ಕಾರಕ್ಕೆ ಒತ್ತಾಯಿಸಿದರು. ಪಟ್ಟಣದ ಪದವಿ ಪೂರ್ವ ಪ್ರೌಢ ಶಾಲಾ ವಿಭಾಗದಲ್ಲಿ…

ಮೌಲಾನಾ ಅಬ್ದುಲ್ ಕಲಾಂ ಆಜಾದ್ ಬ್ರಿಗೇಡ್‌ ನೂತನ ಅಧ್ಯಕ್ಷರಾಗಿ ಜಮೀಲ್‌ ಇಸ್ಮಾಯಿಲ್ ನೇಮಕ

ಮಾನ್ವಿ: ಮೌಲಾನಾ ಅಬ್ದುಲ್ ಕಲಾಂ ಆಜಾದ್ ಬ್ರಿಗೇಡ್ ಮಾನವಿ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಜಮೀಲ್ ಇಸ್ಮಾಯಿಲ್ ಹಾಗೂ ಪ್ರಧಾನ‌ ಕಾರ್ಯದರ್ಶಿಯಾಗಿ ಅಜ್ಮೀರ್ ಪಾಷಾ ಅವರು ನೇಮಕಗೊಂಡಿದ್ದಾರೆ. ಮೌಲಾನಾ ಅಬ್ದುಲ್ ಕಲಾಂ ಆಜಾದ್ ಬ್ರಿಗೆಡ್ ನ ರಾಯಚೂರು ಜಿಲ್ಲಾ ಅಧ್ಯಕ್ಷ ಸೈಯದ್…

ಲೊಯೋಲಾ ಸಾಮಾಜ ಸೇವಾ ಕ್ಲಬ್ ನಿಂದ ತಾಯಿ ಎದೆ ಹಾಲು ಉಣಿಸುವ ಕೊಠಡಿ ಪ್ರಾರಂಭ

ಮಾನ್ವಿ: ಪಟ್ಟಣದ ಕಲ್ಯಾಣ ರ‍್ನಾಟಕ ರಸ್ತೆ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿ ಲೊಯೋಲಾ ಸಾಮಾಜ ಸೇವಾ ಕ್ಲಬ್ ವತಿಯಿಂದ ಅಭಿವೃದ್ದಿ ಪಡಿಸಿದ ತಾಯಿ ಎದೆ ಹಾಲು ಉಣಿಸುವ ಕೊಠಡಿಯನ್ನು ಮಾನ್ವಿ ಸಾರಿಗೆ ಘಟಕದ ವ್ಯವಸ್ಥಾಪಕರಾದ ಎಂ. ನಾಗರಾಜ್ ಉದ್ಘಾಟಿಸಿ ಮಾತನಾಡಿ ಮಾನ್ವಿ…

ಬೆಟ್ಟದ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಮಹಾರಥೋತ್ಸವ

ಮಾನ್ವಿ: ಪಟ್ಟಣದ ಐತಿಹಾಸಿಕ ಬೆಟ್ಟದ ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಬನದ ಹುಣ್ಣಿಮೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು ಬೆಳಿಗ್ಗೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಮೂರ್ತಿಗೆ ರುದ್ರಭಿಷೇಕ,ಬಿಲ್ವರ್ಚಾನೆ, ಮಹಾಮಂಗಳಾರತಿ ನಡೆಯಿತು ಅಕ್ಕಿಯಿಂದ ಮಾಡಿದ ಕೀರಿಟವನ್ನು ಸ್ವಾಮಿಯ ಮೂರ್ತಿಗೆ ಹಾಕಿ…

*‎ಜನವಾದಿ ಮಹಿಳಾ ಸಂಘಟನೆ ವತಿಯಿಂದ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ

ಲಿಂಗಸಗೂರು : ಜ 4 . ಪಟ್ಟಣದ ಹಟ್ಟಿ ಚಿನ್ನದ ಗಣಿಯ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (AIDWA) ವತಿಯಿಂದ ಸಮಾಜ ಸುಧಾರಕಿ, ಮಹಿಳಾ ಶಿಕ್ಷಣದ ಮುಂಚೂಣಿ ನಾಯಕಿ ಅವರ ಜನ್ಮದಿನವನ್ನು ಹಟ್ಟಿ ಪಟ್ಟಣದ ಪೈ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.…

ಭಾರತದ ಮಹಿಳಾ ಶಿಕ್ಷಣ ಪಿತಾಮಹಿ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ

ಮಸ್ಕಿ ತಾಲೂಕಿನ ಹಾಲಾಪೂರದ ಜನನಿ ಪದವಿ ಪೂರ್ವ ಕಾಲೇಜಿನಲ್ಲಿ ಭಾರತದ ಮೊದಲ ಮಹಿಳಾ ಶಿಕ್ಷಕಿ, ಶಿಕ್ಷಣದ ಪಿತಾಮಹಿ ಸಾವಿತ್ರಿಬಾಯಿ ಫುಲೆ ರವರ ಜನ್ಮದಿನಾಚರಣೆ ಕಾರ್ಯಕ್ರಮ ಮಾಡಲಾಯಿತು. ಸಾವಿತ್ರಿಬಾಯಿ ಫುಲೆ ರವರು ಸಮಾಜ ಸುಧಾರಕರಾಗಿ ಸೇವೆ ಸಲ್ಲಿಸಿದ ಕೊಡುಗೆಗಳು ಅಪಾರ, ವಿಶೇಷವಾಗಿ ಹೆಣ್ಣುಮಕ್ಕಳ…

ಕರ್ನಾಟಕ ಸೇವಾ ರತ್ನ” ಪ್ರಶಸ್ತಿಗೆ ಪಿಎಸ್ಐ ಬಿ ನಾಗಪ್ಪ ಆಯ್ಕೆ

ಶಿರಸಿ:ದಶಕಗಳ ಕಾಲದಿಂದ ಕರ್ನಾಟಕ ಪೊಲೀಸ್ ಸೇವೆಯಲ್ಲಿ ನಿಷ್ಠೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ, ಮುಖ್ಯಮಂತ್ರಿ ಪದಕ ವಿಜೇತರೂ ಆಗಿರುವ ಶಿರಸಿಯ ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ ಇವರು ಮೂಲತಃ ರಾಯಚೂರು ಜಿಲ್ಲೆಯ ಪಾಮನಕಲ್ಲೂರ ಗ್ರಾಮದವರು ಅವರು ಕರ್ನಾಟಕ ಪ್ರೇಸ್ ಕ್ಲಬ್ ವಾರ್ಷಿಕ…

ಸಾವಿತ್ರಿ ಬಾಯಿ ಪುಲೆ ಯವರ ಜನ್ಮದಿನಾಚರಣೆ

ಮಾನ್ವಿ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸಾವಿತ್ರಿ ಬಾಯಿ ಪುಲೆ ಯವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಸಾವಿತ್ರಿ ಬಾಯಿಪುಲೆ ಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾಲೇಜಿನ ಪ್ರಾಚಾರ್ಯರಾದ ಡಾ. ಜೆ. ಎಲ್. ಈರಣ್ಣ ಮಾತನಾಡಿ ಸಾವಿತ್ರಿ ಬಾಯಿಪುಲೆಯವರು 1848ರಲ್ಲಿ ಬಾಲಕಿಯರ…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು