Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ಜಾನೇಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ2 ನೇ ಪೋಷಕ – ಶಿಕ್ಷಕ ಸಭೆ ಯಶಸ್ವಿ

ಜಾನೇಕಲ್ : ಜ 3 ದಿನಾಂಕ 3.01.2026 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಾನೇಕಲ್ ಶಾಲೆಯಲ್ಲಿ 2 ನೇ ಪೋಷಕ – ಶಿಕ್ಷಕ ಮಹಾ ಸಭೆ ಯನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮ ದ ದಿನ ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು…

ಶ್ರೀ ಘನಮಠೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ): ಸರಳ ಬದುಕಿನ ಸೂತ್ರ ತಿಳಿಸಿದ ಶ್ರೀ ಸಿದ್ದೇಶ್ವರ ಸ್ವಾಮಿಗಳು

ತಾಳಿಕೋಟೆ : ಭಾರತದ ಪರಂಪರೆಯನ್ನು ಸ್ವಾಮಿ ವಿವೇಕಾನಂದರಂತೆ ಶ್ರೀ ಸಿದ್ದೇಶ್ವರ ಸ್ವಾಮಿಗಳು ಜಗತ್ತಿನ ಹಲವು ದೇಶಗಳಲ್ಲಿ ಪ್ರವಚನದ ಮೂಲಕ ಜ್ಞಾನ ದೀವಿಗೆ ಬೆಳಗಿಸಿ ವಿಜಯಪುರದ ಹೆಸರನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಿದ ಕೀರ್ತಿ ಪಡೆದಿದ್ದು ಸ್ವತಃ: ಸರಳ ಜೀವನವನ್ನು ಅಳವಡಿಸಿಕೊಂಡು ಮನುಕುಲಕ್ಕೆ ಸರಳ…

ಅಧಿಕಾರ ಶಾಶ್ವತ ಅಲ್ಲ ಮಾಡುವ ಸೇವೆ ಶಾಶ್ವತ: ಶಾಸಕ ರಾಜುಗೌಡ 

ತಾಳಿಕೋಟಿ: ಅಧಿಕಾರ ಯಾವುದೇ ವ್ಯಕ್ತಿಗೆ ಶಾಶ್ವತ ಅಲ್ಲ ಇವತ್ತು ಇರುತ್ತೆ ನಾಳೆ ಹೋಗುತ್ತೆ ಆದರೆ ಜನರ ಆಶೀರ್ವಾದದಿಂದ ಸಿಕ್ಕ ಅಧಿಕಾರದ ಅವಧಿಯಲ್ಲಿ ಜನ ಮೆಚ್ಚುವ ಕೆಲಸ ಮಾಡಿದರೆ ಮಾತ್ರ ಅದು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ ಅಂತಹ ಕೆಲಸವನ್ನು ಇಲ್ಲಿಯ ಗ್ರಾಪಂ…

ರಾಷ್ಟ್ರೋತ್ಥಾನ ಪ್ರಶಸ್ತಿಗೆ ಅರವತ್ತರ ಸಂಭ್ರಮ: ಮನಗೂಳಿ 

ತಾಳಿಕೋಟಿ: ರಾಷ್ಟ್ರೋತ್ಥಾನ ಪರಿಷತ್ತು ಕಾರ್ಯ ಆರಂಭ ಮಾಡಿ ಅರವತ್ತು ವರ್ಷಗಳಾದವು. ಸ್ವಸ್ಥ – ಸುಸ್ಥಿರ ಸಮಾಜ ನಿರ್ಮಾಣದ ಗುರಿಯಡೆಗಿನ ಪಯಣದಲ್ಲಿ ಇದೊಂದು ಮೈಲುಗಲ್ಲು. ಈ ಸಂದರ್ಭವನ್ನು ಇನ್ನಷ್ಟು ಅರ್ಥಪೂರ್ಣವಾಗಿಸಲು ಪ್ರಮುಖವಾಗಿ ಐದು ವಿಷಯಗಳಲ್ಲಿ ಪ್ರತಿಯೊಬ್ಬರ ಯೋಚನೆ- ಯೋಜನೆಗಳು “ಹೀಗಿದ್ದರೆ ನಮಗೂ ಜಗತ್ತಿಗೂ…

ಸಾವಿತ್ರಿಬಾಯಿ ಬಾಪುಲೆ ಜನ್ಮದಿನಾಚರಣೆ ಹಾಗೂ ಪಾಲಕ ಪೋಷಕರ ಸಭೆ

ಮಸ್ಕಿ ಸಮೀಪದ ಹಾಲಾಪೂರ ಸರಕಾರಿ ಪ್ರೌಢ ಶಾಲೆಯಲ್ಲಿ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಬಾಪುಲೆ ಜನ್ಮದಿನಾಚರಣೆ ಹಾಗೂ ಪಾಲಕ ಪೋಷಕರ ಸಭೆ ನಡೆಯಿತು. ಸಭೆಯಲ್ಲಿ ಮುಖಂಡರಾದ ಬಿ ಕರಿಯಪ್ಪ ಮಾತನಾಡಿ ಸಾವಿತ್ರಿ ಬಾಪುಲೆ ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಅಪಾರ…

ಎಸ್.ಎಸ್.ವಿದ್ಯಾಸಂಸ್ಥೆ: ಪಾಲಕರ ಸಮಾಲೋಚನಾ ಸಭೆ

ತಾಳಿಕೋಟಿ: ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಪಾಲಕರ ಸಮಾಲೋಚನೆ ಸಭೆ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಸಚಿನ.ಎಚ್.ಪಾಟೀಲ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಕಠಿಣ ಪರಿಶ್ರಮ ಪಡುವಂತವರಾಗಬೇಕು. ಕಠಿಣ ಪರಿಶ್ರಮದಿಂದ ಎಂತಹ…

ಹಾಲುಮತ ಪೂಜಾರಿಗಳು ತರಬೇತಿಯಲ್ಲಿ ಬಾಗವಹಿಸಿ-ಶಿವಣ್ಣ ವಕೀಲ್

ಕವಿತಾಳ ಇದೇ ತಿಂಗಳು ದಿನಾಂಕ 12.13.14 ರಂದು ನಡೆಯುವ ರಾಜಕೀಯೇತರ ಹಾಲುಮತ ಪೂಜಾರಿಗಳಿಗೆ ಸಂಸ್ಕೃತ ಪಠಣ ಧರ್ಮ ಜಾಗೃತಿ, ಪೂಜಾ ವಿಧಾನ ಹಾಲುಮತ ಸಂಸ್ಕೃತ ಹಾಗೂ ಸಾಹಿತ್ಯ ಸಮ್ಮೆಳನ ಮೂರು ದಿನಗಳ ಕಾರ್ಯಕ್ರಮವಿ ಕನಕಗುರು ಪೀಠ ತೀಂಥಣಿ ಬ್ರಿಜ್‌ನಲ್ಲಿ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳ…

ಅನಾಥರಿಗೆ ಸಹಾಯ ಸಹಕಾರ ಮಾಡುವ ಸಂಕಲ್ಪದ ಆಶೀರ್ವಾದವೇ ನಮ್ಮ ಸೇವೆಗೆ ಶ್ರೀರಕ್ಷೆ —ಯಶ್ ಸಕಲೇಚಾ

ಸಿಂಧನೂರು : ಜೆ. ಪಿ. ಪಿ. ಜೈನ್ ಯುವ ಫೌಂಡೇಶನ್ ಸಿಂಧನೂರು ವತಿಯಿಂದ ಜೈನ್ ಸಮಾಜದ ಗುರುಗಳಾದ ಆಚಾರ್ಯ ಪಾಶ್ವಚಂದ್ರ ಜೀ ಜೈನ್ ಗುರುಗಳ 77ನೇ ವರ್ಷದ ಜನ್ಮ ವರ್ಧಂತಿ ಅಂಗವಾಗಿ ಆಶ್ರಮದಲ್ಲಿ ಮಹಾಪ್ರಸಾದ ಸೇವೆ ಹಣ್ಣು ಹಂಪಲುಗಳನ್ನು ವಿತರಿಸಿ ಅಗತ್ಯ…

ಮಕ್ಕಳ ಬಾಯಿಯ ಆರೋಗ್ಯಕ್ಕೆ ಮಕ್ಕಳ ದಂತ ತಪಾಸಣೆ ಅಗತ್ಯವಿದೆ : ಡಾಕ್ಟರ ಅಪ್ರೋಜ್ ಭಾನು ದಂತ ವೈದ್ಯಾಧಿಕಾರಿಗಳು 

ಸಿಂಧನೂರು ಜನವರಿ 03: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸರ್ಕಾರಿ ಉನ್ನತೀಕರಿಸದ ಪಬ್ಲಿಕ್ ಶಾಲೆ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ದಂತ ಆರೋಗ್ಯ ತಪಾಸಣೆ…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು