ಅನುಗ್ರಹ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಹುಸೇನಸಾಬ

ಸಿಂಧನೂರು : ಶನಿವಾರ ಡಿ 13 ರಂದು ಹಳೇ ಬಜಾರ, ವಾರ್ಡ್ ನಂ. 6 ಕಾಟಿಬೇಸ್ ಸಿಂಧನೂರು ಮಸ್ಟಿದ್-ಏ-ಹುದಾ, ಪಟೇಲವಾಡಿ ಸಿಂಧನೂರ ನಲ್ಲಿ ಅನುಗ್ರಹ ಸೌಹಾರ್ದ ಸಹಕಾರಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು .. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜ| ಮುಹಮ್ಮದ್…

ಯುವ ರೆಡ್ ಕ್ರಾಸ್ ಸಂಸ್ಥೆಯ ನಿಸ್ವಾರ್ಥ ಸೇವೆ ಸ್ಲಾಘನಿಯ – ಪ್ರೋ. ಶಿವಾನಂದ ಕೆಳಗಿನಮನಿ

ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಒಂದು ದಿನದ ಯುವ ರೆಡ್ ಕ್ರಾಸ್ ಕಾರ್ಯಾಗಾರ ರಾಯಚೂರು, ಡಿ.10: ಮಾನವಿಯ ತತ್ವಗಳನ್ನು ಎತ್ತಿ ಹಿಡಿಯಲು ಯುವಜನರನ್ನು ಪ್ರೇರೆಪಿಸಲು ಮತ್ತು ಸಬಲೀಕರಣಗೊಳಿಸಲು ನೆರವಾಗುತ್ತಿರುವ ಮತ್ತು ನಿಸ್ವಾರ್ಥವಾಗಿ ಸಲ್ಲಿಸುತ್ತಿರುವ ಯುವ ರೆಡ್‌ ಕ್ರಾಸ್ ಸಂಸ್ಥೆಯ ಸೇವೆ ನಿಜಕ್ಕೂ…

ವಕೀಲರ ಪರಿಷತ್ ಚುನಾವಣೆ ಬೆಂಬಲ ನೀಡಲು ಜಿ.ಎಸ್.ವೀರಭದ್ರಪ್ಪ ಎಲ್ಲಾ ವಕೀಲರಲ್ಲಿ ಮನವಿ.

ಸಿಂಧನೂರು: ರಾಜ್ಯ ವಕೀಲರ ಪರಿಷತ್ ಚುನಾವಣೆಯ ತಮಗೆ ಬೆಂಬಲ ನೀಡುವ ಮೂಲಕ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ತಮ್ಮ ಸೇವೆ ಮಾಡುವ ಅವಕಾಶ ಮಾಡಿಕೊಡಬೇಕೆಂದು ಸೇವಾಕಾಂಕ್ಷಿ ಜಿ.ಎಸ್. ವೀರಭದ್ರಪ್ಪ ವಕೀಲರು ಮನವಿ ಮಾಡಿದರು. ಕನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಮುಂಬರುವ…

ಸಿಂಧನೂರು ತಾಲೂಕು ಗ್ರಾಮೀಣ ಕೃಷಿ ಸಹಕಾರಿ ಸಂಘಗಳ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ದೊಡ್ಡ ಬಸವ ನಗನೂರ್ ಅವರಿಗೆ ಸನ್ಮಾನ

ಸಿಂಧನೂರ್ : ತಾಲೂಕಿನ ತಾಲೂಕ ಗ್ರಾಮೀಣ ಕೃಷಿ ಸಹಕಾರಿ ಸಂಘಗಳ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ದೊಡ್ಡ ಬಸವ ನಗನೂರ್ ಅವರಿಗೆ ಸ್ನೇಹಿತರ ಬಳಗದ ವತಿಯಿಂದ ಸನ್ಮಾನಿಸಲಾಯಿತು.. ಕಾರ್ಯಕ್ರಮದಲ್ಲಿ ಚಂದ್ರೇಗೌಡ ಹೆಚ್ , ಪತ್ರಕರ್ತರಾದ ಅಶೋಕ್ ಬೆನ್ನೂರ್, ಅಮರೇಶ್ ಅಲಬನೂರ್, ಚಿದಾನಂದಪ್ಪ…

ಡಿ.14 ರಂದು ಆಧುನಿಕ ವಚನಗಳ ಸಂಕಲನ ನುಡಿ ನೈವೇದ್ಯ ಕೃತಿ ಲೋಕಾರ್ಪಣೆ

ಮಾನ್ವಿ:ಪಟ್ಟಣದ ಗ್ಯಾಲಾಕ್ಸಿ ಮೀಟಿಂಗ್ ಹಾಲ್ ಪಿ,ಹೆಚ್ ,ಕಾಲೇನಿಯಲ್ಲಿ ಸುವರ್ಣಗಿರಿ ಪ್ರಕಾಶನ ಮನ್ವಿ ರವರ ಪ್ರಕಾಶನದಲ್ಲಿ ಡಾ.ಚಂದ್ರಶೇಖರ ಸುವರ್ಣಗಿರಿ ಮಠ ರವರು ರಚಿಸಿದ ಆಧುನಿಕ ವಚನಗಳ ಸಂಕಲನ ನುಡಿ ನೈವೇದ್ಯ ಕೃತಿಯನ್ನು ಡಿ.14 ರಂದು ಬೆ.10ಕ್ಕೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷರಾದ ಮಹಾಂತೇಶ…

ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ನಿಂದ ಪ್ರತಿಭಟನೆ ಮನವಿ ಸಲ್ಲಿಕೆ.

ಹಮಾಲಿ ಕಾರ್ಮಿಕರ ಪ್ರಮುಖ ಏಳು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬುಧವಾರ ಸಂಘಟನೆ ವತಿಯಿಂದ ಮುಖ್ಯಮಂತ್ರಗಳಿಗೆ ತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.ಅಸಂಘಟಿತ ಕಾರ್ಮಿರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ನಿರ್ವಹಿಸುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಾಣಿಕೆಯಲ್ಲಿ ಮಹತ್ವದ ಪಾತ್ರವಹಿಸುವ ಶ್ರಮಜೀವಿಗಳಾದ ಎಪಿಎಂಸಿ,…

ದುಶ್ಚಟ ತೊರೆದರೆ ಬದುಕು ಹಸನ, ಡಿವೈಎಸ್ಪಿ ಜಿ.ಚಂದ್ರಶೇಖರ ಅಭಿಮತ.

ಸಿಂಧನೂರು : ಯುವ ಸಮೂಹವು ದುಶ್ಚಟಗಳಿಗೆ ಬಲಿಯಾಗದೆ ಜ್ಞಾನದ ಮಾರ್ಗದ ಕಡೆಗೆ ಮುನ್ನಡೆದರೆ ಬದುಕು ಹಸನಾಗಲಿದೆ ಎಂದು ಡಿವೈಎಸ್ಪಿ ಜಿ.ಚಂದ್ರಶೇಖರ ಹೇಳಿದರು. ನಗರದ ವಿ.ಸಿ.ಬಿ ಪದವಿ ಪೂರ್ವ ಹಾಗು ನ್ಯಾಷನಲ್ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ಪೊಲೀಸ್, ಪೊಲೀಸ್ ಉಪಾಧೀಕ್ಷಕರ ಕಚೇರಿ ಸಿಂಧನೂರು…

ಜನವಾದಿ ಮಹಿಳಾ ಸಂಘಟನೆಯಿಂದ ಮಹಿಳೆ ಮತ್ತು ಮಕ್ಕಳ ಮೇಲಿನ ಹಿಂಸೆ ನಿರ್ಮೂಲನೆಗೆ ಮನವಿ.

ಸಿಂಧನೂರು : ವಿಶ್ವ ಸಂಸ್ಥೆ ಕರೆಯ ಮೇರೆಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ಹಿಂಸೆ ನಿಮೂರ್ಲನೆಗೆ ಒತ್ತಾಯಿಸಿ ಸಿಂಧನೂರು ತಾಲೂಕು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಅಧ್ಯಕ್ಷೆ ಶಕುಂತಲಾ…

ಅಂಗನವಾಡಿ ಕಾರ್ಯಕರ್ತೆ,ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.

ಸಿಂಧನೂರು: ತುರ್ವಿಹಾಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರ ಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದರು. ಉಮಲೂಟಿ ಗ್ರಾಮ…

ಸಿಂಧನೂರಿನಲ್ಲಿ ಸರಕಾರಿ ಬಿ.ಇಡಿ ಸರ್ಕಾರಿ ಕಾನೂನು ಪದವಿ ಮಹಾವಿದ್ಯಾಲಯಗಳನ್ನು ಜಾರಿಗೊಳಿಸಲು ಒತ್ತಾಯ

ಸಿಂಧನೂರು: ರಾಯಚೂರು ಜಿಲ್ಲೆಯಲ್ಲಿ ಎಲ್ಲಾ ರಂಗಗಳಲ್ಲೂ ಮುಂದುವರೆದಿರುವ ತಾಲೂಕು ಎನ್ನುವ ಹೆಗ್ಗಳಿಕೆಯನ್ನು ಸಿಂಧನೂರು ತಾಲೂಕು ಹೊಂದಿದೆ. ಆದರೆ ಶೈಕ್ಷಣಿಕವಾಗಿ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಬೇಕಾಗಿದೆ. ಆ ನಿಟ್ಟಿನಲ್ಲಿ ನಮ್ಮ ತಾಲೂಕಿಗೆ ಸರ್ಕಾರಿ ಬಿ.ಇಡಿ ಕಾಲೇಜು ಮತ್ತು ಸರ್ಕಾರಿ ಕಾನೂನು ಮಹಾವಿದ್ಯಾಲಯದ ಅವಶ್ಯ…