ಬೆಕಿನಾಳ ಗ್ರಾಮದ ಡಾ ಪ್ರವೀಣ್ ಬಿರಾದಾರ್ ಗೆ “ಶಿಕ್ಷಣ ಸಿರಿ ” ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ
ತಾಳಿಕೋಟೆ :ಜ್ಞಾನ ಶಾರದೆ ಅಕಾಡೆಮಿಯ ಅಧ್ಯಕ್ಷರು ಮತ್ತು” ಭಾರತೀಯ ಶಿಕ್ಷಣ ರತ್ನ ರಾಷ್ಟ್ರ ಪ್ರಶಸ್ತಿ ” ವಿಜೇತರಾದ ಡಾ ಪ್ರವೀಣ್ ಬಿರಾದಾರ ಅವರಿಗೆ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಪ್ರತಿಷ್ಠಾನದ” ಶಿಕ್ಷಣ ಸಿರಿ ರಾಜ್ಯೋತ್ಸವ ” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೂಲತ: ತಾಳಿಕೋಟಿ ತಾಲೂಕಿನ…
ಪ್ರಾಧ್ಯಾಪಕ ಸೈಯದ್ ಮಿನಾಜುಲ್ ಹಸನ್ ಅವರ ಸೇವೆ, ಸಾಧನೆ ಶ್ಲಾಘನೀಯ- ಡಾ.ರಝಾಕ್ ಉಸ್ತಾದ್
ಮಾನ್ವಿ: ಡಿ 08 ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವಲ್ಲಿ ಪ್ರಾಧ್ಯಾಪಕರ ಜವಾಬ್ದಾರಿ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ನೂರಾರು ಯುವಕರಿಗೆ ವೃತ್ತಿ ಬದುಕು ಕಟ್ಟಿಕೊಟ್ಟ ಪ್ರಾಧ್ಯಾಪಕ ಸೈಯದ್ ಮಿನಾಜುಲ್ ಹಸನ್ ಅವರ ಸೇವೆ, ಸಾಧನೆ ಶ್ಲಾಘನೀಯ’ ಎಂದು…
ಮಾನ್ವಿ ಮತ್ತು ಸಿರವಾರ ತಾಲೂಕಿನ ಕಾರ್ಮಿಕರ ಮಕ್ಕಳಿಗಾಗಿ ಕಾರ್ಮಿಕ ವಸತಿಯುತ ಶಾಲೆಯನ್ನು ಮಂಜೂರು ಮಾಡಿಸಲಾಗುವುದು: ಹಂಪಯ್ಯನಾಯಕ
ಮಾನ್ವಿ : ಡಿ 08 ತಾಲೂಕಿನ ಬಲ್ಲಟ್ಟಗಿ ಗ್ರಾಮದ ಶಾಸಕರ ನಿವಾಸದ ಅವರಣದಲ್ಲಿ ಶಾಸಕ ಹಂಪಯ್ಯನಾಯಕ ಕಾರ್ಮಿಕ ಇಲಾಖೆಯಿಂದ ಫಲಾನುಭವಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಟೂಲ್ ಕೀಟ್ ಹಾಗೂ ಸೇಪ್ಟಿ ಕೀಟ್ ಗಳನ್ನು ವಿತರಿಸಿ ಮಾತನಾಡಿ ರಾಜ್ಯ ಸರ್ಕಾರವು ಕಾರ್ಮಿಕ ಇಲಾಖೆ…
ಮಸ್ಕಿ – ಗುಡದೂರು ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ
ಮಸ್ಕಿ: ಡಿ 8 ತಾಲೂಕಿನ ಗುಡದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡದೂರು ಗ್ರಾಮ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಮಕ್ಕಳ ಗ್ರಾಮ ಸಭೆ ನಡೆಸಲಾಯಿತು. ಈ ವೇಳೆ ಪಿಡಿಓ ಕೃಷ್ಣ ಹುನಗುಂದ ಮಾತನಾಡಿ, ಸಂವಿಧಾನ ಮೂಲ ಆಶಯದಂತೆ ಸ್ಥಳೀಯ…
ಮಾದರ ಚೆನ್ನಯ್ಯ ಜಯಂತಿ ಪ್ರತಿಭಾ ಪುರಸ್ಕಾರ
ಲಿಂಗಸುಗೂರು : ಡಿ 08 ಕುಲತಿಲಕ ಶಿವಶರಣ ಮಾದರ ಚೆನ್ನಯ್ಯ ಜಯಂತಿ ಅಂಗವಾಗಿ ಡಿ.14 ರಂದು ಬೆಳಿಗ್ಗೆ 11.00 ಘಂಟೆಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿವಂದನಾ ಸಮಾರಂಭವನ್ನು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೌಕರರ ಸಂಘದ ಅಧ್ಯಕ್ಷ ಬಸವರಾಜ ಕೆ.ಇ.ಬಿ. ತಿಳಿಸಿದರು.…
ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವ ವೇದಿಕೆ ಪ್ರತಿಭಾ ಕಾರಂಜಿ – ಶಿವರಾಜ ಪೂಜಾರಿ
ಅರಕೇರಾ ಡಿ 09 – ಮಕ್ಕಳಲ್ಲಿ ಪ್ರತಿಭೆಯೆನ್ನುವುದು ಪಠ್ಯವಿಷಯವನ್ನು ಹೊರತು ಪಡಿಸಿಯು ಸೂಕ್ತವಾಗಿ ಅಡಗಿರಬಹುದು. ಅದು ಸಂಗೀತ, ಚಿತ್ರಕಲೆ, ನೃತ್ಯ, ಮಿಮಿಕ್ರಿ, ಭಾಷಣ, ಹೀಗೆ ಯಾವುದೇ ರೂಪದಲ್ಲಿಯೂ ಮಕ್ಕಳ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ದೇಶ ಮತ್ತು…
(ಡಿ.9) ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ
ತಾಳಿಕೋಟಿ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ನಡೆಸಲಾಗುವ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳು ಇಂದು ನಡೆಯಲಿವೆ. ತಾಳಿಕೋಟಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಬೆಳಿಗ್ಗೆ 10-30 ಘಂಟೆಗೆ ನಡೆಯಲಿರುವ…
ಸಾಮಾಜಿಕ ಪರಿಶೋಧನಾ ಶಾಲಾ ಸಭೆ ತಾಳಿಕೋಟಿ
ಜಿಲ್ಲಾ ಪಂಚಾಯತ,ವಿಜಯಪುರ ಮತ್ತು ತಾಲೂಕ ಪಂಚಾಯತ, ತಾಳಿಕೋಟಿ, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಬೆಂಗಳೂರು,ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ,ವಿಜಯಪುರ 2025-2026ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಮತ್ತು ಕ್ಷೀರ ಭಾಗ್ಯ ಯೋಜನೆಗಳ ಸಾಮಾಜಿಕ ಪರಿಶೋಧನಾ ಶಾಲಾಸಭೆ ಶ್ರೀ ಬ್ರಹ್ಮಲಿಂಗೇಶ್ವರ…
ರಾಮಲಿಂಗಯ್ಯ ಶ್ರೀಗಳಿಗೆ ಗೌರವ ಸಮರ್ಪಣೆ
ತಾಳಿಕೋಟಿ ತಾಲೂಕಿನ ಚಬನೂರ ಹಿರೇಮಠದ ಪೀಠಾಧಿಪತಿ ಜ್ಯೋತಿಷ್ಯ ರತ್ನ ಪರಮ ಪೂಜ್ಯ ರಾಮಲಿಂಗಯ್ಯ ಮಹಾಸ್ವಾಮಿಗಳಿಗೆ ಅವರ ಧಾರ್ಮಿಕ ಸೇವಾ ಕಾರ್ಯಗಳಿಗಾಗಿ ಸುರಪೂರ ತಾಲೂಕಿನ ನಗನೂರು ಗುಡ್ಡದ ಗುರುಲಿಂಗೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಸಲ್ಲಿಸಲಾಯಿತು.…
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಸಿಂಧನೂರು ಅಧ್ಯಕ್ಷ ಮಂಜುನಾಥ್ ಗಾಣಿಗೇರ ಅವರಿಂದ ನಾಗಲಕ್ಷ್ಮಿ ಚೌಧರಿ ಅವರಿಗೆ ಮನವಿ
ಬಾಣಂತಿಯರ ಸರಣಿ ಸಾವು ಪ್ರಕರಣ, ಸಂತ್ರಸ್ತ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರಕ್ಕೆ ಆಗ್ರಹಿಸಿ ಮಹಿಳಾ ಆಯೋಗಕ್ಕೆ ಮಂಜುನಾಥ ಗಾಣಗೇರ ಮನವಿ ಸಿಂಧನೂರು, ಡಿಸೆಂಬರ್ 8 ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ 2024ರ ಅಕ್ಟೋಬರ್ ತಿಂಗಳಿನಲ್ಲಿ ರಿಮ್ಸ್ಗೆ ಚಿಕಿತ್ಸೆಗೆ ದಾಖಲಾದ…
