ಡಿ.9ರಂದು ರಾಯಚೂರು ಆಕಾಶವಾಣಿಯಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ
ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಆಕಾಶವಾಣಿ ರಾಯಚೂರು ಕೇಂದ್ರವು ಡಿಸೆಂಬರ್ 09ರ ಸಂಜೆ 6.51ರಿಂದ 7.34ರವರೆಗೆ ತುಂಗಭದ್ರ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತಕ್ಕೆ ಪರ್ಯಾಯ ಬೆಳೆಪದ್ದತಿ ಮತ್ತು ಹಿಂಗಾರು ಬೆಳೆಗಳಲ್ಲಿ ಕೀಟಗಳ ನಿರ್ವಹಣೆ ಕುರಿತು ನೇರ ಫೋನ್-ಇನ್ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ.…
ಡಿಸೆಂಬರ್ 12ರಂದು ಮಾನವಿಯಲ್ಲಿ ಶಿಕ್ಷಣ ಮೇಳ
ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಜಿಲ್ಲೆಯ ಮಾನವಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಪಿಎಮ್‌ಎನ್‌ಎಎಮ್ ಯೋಜನೆಯಡಿಯಲ್ಲಿ ಶಿಕ್ಷಣ ಮೇಳವನ್ನು ಮಾನವಿ ಪಟ್ಟಣದ ಬಸವ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 12ರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ. ಈ ಶಿಕ್ಷಣ…
ಡಿಸೆಂಬರ್ 10ರಂದು ಯರಗೇರಾ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ-ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಯರಗೇರಾ ವಿದ್ಯುತ್ ಉಪ-ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಫ್-3 ಯರಗೇರಾ ಎನ್‌ಜೆವೈ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ…
ಕಾನೂನು ಪದವೀಧರರಿಂದ ಆಡಳಿತ ನ್ಯಾಯಧೀಕರಣ ತರಬೇತಿಗೆ ಅರ್ಜಿ ಆಹ್ವಾನ
ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಇಲ್ಲಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಡಳಿತ ನ್ಯಾಯಧೀಕರಣ ತರಬೇತಿಗೆ ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಇಲಾಖೆಯ…
ಡಾ. ಚನ್ನಬಸಯ್ಯಸ್ವಾಮಿ ಹಿರೇಮಠ ಅವರಿಗೆ “ಕರುನಾಡ ಅನಾಥ ರಕ್ಷಕ” ಪ್ರಶಸ್ತಿ ಪ್ರದಾನ
ಬೆಂಗಳೂರು : ಬೆಟ್ಟ ಹಲಸೂರಿನಲ್ಲಿರುವ ಹಸಿರೇ ಉಸಿರು ಟ್ರಸ್ಟ್ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾನವೀಯ ಸೇವೆಯನ್ನು ಪ್ರತಿಬಿಂಬಿಸುವ ವಿಶೇಷ ಗೌರವ ವಿತರಣೆ ಕಾರ್ಯಕ್ರಮ ಜರುಗಿತು. ರಾಯಚೂರು ಜಿಲ್ಲೆಯ ಸಿಂಧನೂರಿನ ಕಾರುಣ್ಯ ನೆಲೆ ವೃದ್ದಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದ ಕಾರ್ಯಾಧ್ಯಕ್ಷರಾದ…
ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಕ್ರೀಡಾಕೂಟಕ್ಕೆ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ
ಡಿಸೆಂಬರ್ 10 ರಿಂದ 14 ರವರೆಗೆ ಜೆಎನ್ ಟಿಯು ವಿಶ್ವವಿದ್ಯಾಲಯ, ಕಾಕಿನಾಡ ಆಂಧ್ರಪ್ರದೇಶದಲ್ಲಿ ನಡೆಯುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಕ್ರೀಡಾಕೂಟಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ತಂಡಕ್ಕೆ ನಗರದ ಸರ್ಕಾರಿ ಡಿಗ್ರಿ ಕಾಲೇಜಿನ ಬಿಎ 5…
ಪಂಪಯ್ಯಸ್ವಾಮಿ ಸಾಲಿಮಠ ಅಂತರಗಂಗಿಯವರಿಗೆ ಅಂಕಲಿಶ್ರೀ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನ
ಕರ್ನಾಟಕ ರಾಜ್ಯ ನಾಟಕ ಬರಹಗಾರರ ಕವಿಗಳ ಸಂಘ ( ರಿ ) ಬೆಂಗಳೂರು ಹಾಗೂ ರಾಯಚೂರು ಜಿಲ್ಲಾ ನಾಟಕ ಬರಹಗಾರರು ಕವಿಗಳ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಾಂಭದಲ್ಲಿ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ನಾಗರಹಾಳದಲ್ಲಿ ದಿನಾಂಕ 7.12.2025 ರಂದು ಅಂಧ ಅನಾಥ…
