Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ಮುಸ್ಟೂರು ಶಾಲೆಯ ವಿಧ್ಯಾರ್ಥಿಗಳ ಸಾಧನೆಯ ಸುರಿಮಳೆ. ಸಂಗೀತ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಾನ್ವಿ: ಬಲ್ಲಟಗಿಯಲ್ಲಿ ನಡೆದ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಸ.ಹಿ.ಪ್ರಾ.ಶಾಲೆಯ ಮುಸ್ಟೂರು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಸಾಧನೆಗಳ ಸುರಿಮಳೆ ಬರೆಸಿದ್ದಾರೆ. ಸಂಗೀತ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆಮ ಜೊತೆಗೆ ಕಿರಿಯ ವಿಭಾಗದಲ್ಲಿ…

ಕೇಂದ್ರ ಸರ್ಕಾರ ನರೇಗಾ ಹೊಸ ಕಾಯ್ದೆ ಹಿಂಪಡೆಯದಿದ್ದರೆ ಹೋರಾಟ – ಆನಂದಪ್ಪ ನಂಜಲದಿನ್ನಿ

ಮಸ್ಕಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದ್ದು, ಕೂಡಲೇ ಕೇಂದ್ರ ಸರ್ಕಾರ ಹೊಸ…

ಸರಕಾರಿ ಪದವಿ ಕಾಲೇಜು ಗ್ರಂಥಾಲಯಕ್ಕೆ ಬಾರ್ ಕೋಡ್ ಸ್ಕ್ಯಾನರ್ ಅಳವಡಿಕೆ

ಸಿಂಧನೂರು: ಸರಕಾರಿ ಕಾಲೇಜು ಗ್ರಂಥಾಲಯ ಡಿಜಿಟಲ್ ಯುಗಕ್ಕೆ ಪ್ರವೇಶ ಸಿಂಧನೂರು ರಾಯಚೂರು ಜಿಲ್ಲೆಯ ಸಿಂಧನೂರಿನ ಸರಕಾರಿ ಪದವಿ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ Barcode Scanner ಮೂಲಕ ಪ್ರವೇಶ ವ್ಯವಸ್ಥೆ ಅಳವಡಿಸಲಾಗಿದ್ದು, ಗ್ರಂಥಾಲಯ ಸೇವೆಗಳು ಡಿಜಿಟಲ್ ಯುಗದತ್ತ ಮಹತ್ವದ ಹೆಜ್ಜೆ ಇಟ್ಟಿವೆ. ಈ…

ನವೆಂಬರ್ 2026 ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಪಕ್ಷದ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಶರಣಪ್ಪ ಮಟ್ಟೂರು

ಬೆಂಗಳೂರು, ನವೆಂಬರ್ 2026: ಕರ್ನಾಟಕ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗಾಗಿ ನವೆಂಬರ್ 2026ರಲ್ಲಿ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಪಕ್ಷವು ಅಂತಿಮಗೊಳಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ, ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ…

ಉಚಿತ ಮಹಿಳಾ ಕ್ಷೇಮಾ ತಪಾಸಣೆ ಶಿಬಿರಕ್ಕೆ ಗ್ರಾ.ಪಂ ಅಧ್ಯಕ್ಷ ನೀಲಕಂಠಪ್ಪ ಚಾಲನೆ

ಮಸ್ಕಿ: ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಳಗಾನೂರು ವ್ಯಾಪ್ತಿಯ ಉದ್ಬಾಳ ಗ್ರಾಮದಲ್ಲಿ ಪಿಪಿಎಚ್‌ಎಫ್, ಪ್ರಣಾ ಯೋಜನೆ ,ಜಿಇ ಹೆಲ್ತ್ಕೇರ್ ಸಂಯುಕ್ತಾಶ್ರಯದಲ್ಲಿ ಜಂಟಿಯಾಗಿ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಬಾಳ ಗ್ರಾ.ಪಂ…

ಪಟ್ಟಣದ ಬಂಗಾರ ಅಭರಣ ಮಾರಾಟಗಾರರಿಗೆ ಜಾಗೃತಿ ಮೂಡಿಸಿದ ಪೊಲೀಸ್ ಅಧಿಕಾರಿಗಳು

ಮಾನ್ವಿ: ಪಟ್ಟಣದಲ್ಲಿನ ವಿವಿಧ ಬಂಗಾರ ಹಾಗೂ ಬೆಳ್ಳಿಯ ಅಭರಣಗಳನ್ನು ತಯಾರಿಸುವವರ ಹಾಗೂ ಮಾರಾಟ ಮಳಿಗೆಗಳು,ಜ್ಯೂವೇಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎ.ಎಸ್.ಐ. ಶಿವಲಿಂಗಪ್ಪ ಭೇಟಿ ನೀಡಿ ಅಂಗಡಿ ಮಾಲಿಕರಿಗೆ ಸಾರ್ವಜನಿಕ ಸುರಕ್ಷತೆ ಅಧಿನಿಯಮ 2017 ಕಲಂ 6 (1) ಅಡಿಯಲ್ಲಿ ನೋಟಿಸ್…

ಪುಟ್ಟರಾಜ ಗವಾಯಿಗಳ ಸಾಧನೆ ವಿಕಲಚೇತನರಿಗೆ ಪ್ರೇರಣೆ : ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ

ಸಿರವಾರ : ತಾಲೂಕಿನ ನವಲಕಲ್ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ಸಮನ್ವಯ ಸಭೆ ಅತ್ಯಂತ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು. ಅವರು…

ವಿಕಲಚೇತನರ ಬೇಡಿಕೆಗೆ ಅನುಗುಣವಾಗಿ ಶೇ.5 ಅನುದಾನ ಬಳಕೆ : ಜಶ್ಪಾಲ್ ಸಿಂಗ್

ಕವಿತಾಳ : ಪಟ್ಟಣದ ಪಂಚಾಯಿತಿ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನಿರ್ದೇಶನದಂತೆ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ಸಮನ್ವಯ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳಾದ ಜಶ್ಪಾಲ್ ಸಿಂಗ್ ಅವರು, ಪಟ್ಟಣ ಪಂಚಾಯತಿಯ ಶೇ.5 ರ ಅನುದಾನವನ್ನು ವಿಕಲಚೇತನರ…

ರಾಯಚೂರು ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿಗೆ ವಿಶೇಷ ಸಾಮರ್ಥ್ಯವೃದ್ಧಿ ತರಬೇತಿ

ರಾಯಚೂರು ಡಿಸೆಂಬರ್ 30 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆಯ ಆಡಳಿತದ ಗುಣಮಟ್ಟ ಮತ್ತು ಸೇವಾ ವಿತರಣೆಯನ್ನು ಹೊಸ ಮಟ್ಟಕ್ಕೇರಿಸುವ ದಿಶೆಯಲ್ಲಿ ಪಾಲಿಕೆಯ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎರಡು ದಿನದ ವಿಶೇಷ ಸಾಮರ್ಥ್ಯವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಡಿ.30ರಂದು ಚಾಲನೆ…

ಮಸ್ಕಿ ಹೈಟೆಕ್ ಕಂಪ್ಯೂಟರ್ ಕೇಂದ್ರದಿಂದ ಉಚಿತವಾಗಿ ಕಂಪ್ಯೂಟರ್, ಸ್ಪೋಕನ್ ಇಂಗ್ಲಿಷ್ ಮತ್ತು ಸಾಪ್ಟ್ ಸ್ಕಿಲ್ ತರಬೇತಿ

ಮಸ್ಕಿ : ನಗರದ ಹೈಟೆಕ್ ಕಂಪ್ಯೂಟರ್ ಶಿಕ್ಷಣ ತರಬೇತಿ ಕೇಂದ್ರದಲ್ಲಿ 45 ದಿನಗಳಲ್ಲಿ ಉಚಿತವಾಗಿ ಕಂಪ್ಯೂಟರ್, ಸ್ಪೋಕನ್ ಇಂಗ್ಲಿಷ್ ಮತ್ತು ಸಾಪ್ಟ್ ಸ್ಕಿಲ್ ತರಬೇತಿ ನೀಡಿ ನಂತರ ಉದ್ಯೋಗ ನೀಡಲಾಗುವುದು, ಆಸಕ್ತಿ ಇದ್ದ ಯುವಕ/ಯುವತಿಯರು ಸಂಸ್ಥೆಗೆ ಭೇಟಿ ನೀಡಬೇಕಾಗಿ ವಿನಂತಿ. ತರಬೇತಿ…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು