Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ಹಾಲುಮತ ಪೂಜಾರಿಗಳಿಗೆ ತರಬೇತಿ, ಸಾಹಿತ್ಯ ಸಮ್ಮೇಳನ

ಸೈದಾಪುರ : ಡಿ 29 ‘ಪ್ರತಿವರ್ಷದಂತೆ ಈ ವರ್ಷ ಹಾಲುಮತ ಧರ್ಮ ಸಂಸ್ಕೃತಿ ಮತ್ತು ಸಾಹಿತ್ಯ ಸಮ್ಮೇಳನದ ಮೂರು ದಿನಗಳ ರಾಜಕೀಯೇತರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹೀಗಾಗಿ ಕುರುಬ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಜಿಲ್ಲಾ ಕುರುಬ ಸಮಾಜದ ಮಾಜಿ ಅಧ್ಯಕ್ಷ…

ಜ.01 ರಿಂದ 30 ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ

ಬಳ್ಳಾರಿ : ಡಿ 29 ಜನವರಿ 01 ರಿಂದ 30 ರ ವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ…

ಅಪ್ರೆಂಟಿಸ್ ತರಬೇತಿಯ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಆಹ್ವಾನ

ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ರಾಯಚೂರು ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗೆ…

ಜಿಲ್ಲಾ ಯೋಜನಾ ಸಮಿತಿ ಚುನಾವಣೆ ಅಧಿಸೂಚನೆ ಪ್ರಕಟ

ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ರಾಯಚೂರು ರವರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆ-2025) ನಿಯಮಗಳು 1996 ನಿಯಮ 08 ರಡಿ ರಾಯಚೂರು ಜಿಲ್ಲಾ ಯೋಜನಾ…

ಇಂದಿನಿಂದ ಅಕ್ಷರ ಜಾತ್ರೆ – ತುಮಕೂರು

17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮಕ್ಕೆ ಜಿಲ್ಲೆ ಸಜ್ಜಾಗಿದೆ. ಎರಡು ದಿನಗಳ ಕಾಲ ನಗರದ ಅಮಾನಿಕೆರೆ ಗಾಜಿನಮನೆಯಲ್ಲಿ ಅಕ್ಷರ ಜಾತ್ರೆ ನಡೆಯಲಿದೆ. ಸಾಹಿತ್ಯ ಸಮ್ಮೇಳನದ ಪ್ರಯುಕ್ತ ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ. ಎಲ್ಲೆಡೆ ಕನ್ನಡದ ಬಾವುಟಗಳು ರಾರಾಜಿಸುತ್ತಿವೆ. ಗಾಜಿನಮನೆಯಲ್ಲಿ…

ರಿಮ್ಸ್ ಆಸ್ಪತ್ರೆಯಲ್ಲಿ ಖಾಸಗಿ ಆಂಬುಲೆನ್ಸ್ ಗಳ ಹಾವಳಿ; ದಂಧೆಗೆ ಕಡಿವಾಣ ಹಾಕಲು ಭೀಮ್ ಆರ್ಮಿ ಆಗ್ರಹ

ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (ರಿಮ್ಸ್) ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಆಂಬುಲೆನ್ಸ್‌ಗಳ ದರ್ಬಾರ್ ರಾಜಾರೋಷವಾಗಿ ನಡೆಯುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಈ ದಂಧೆಯಲ್ಲಿ ಶಾಮೀಲಾಗಿರುವ ರಿಮ್ಸ್ ಸಿಬ್ಬಂದಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕೆಂದು ಜಿಲ್ಲಾಡಳಿತಕ್ಕೆ…

ರಾಷ್ಟ್ರಕವಿ ಕುವೆಂಪು ಗ್ರಂಥಾಲಯದಲ್ಲಿ ಸಮಾನ ಮನಸ್ಕರ ವೇದಿಕೆ,ಹಾಗೂ ಎಲ್ ಕೆಜಿ,ಯುಕೆಜಿ, ಮಕ್ಕಳಿಂದ.ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ.

ಹಟ್ಟಿ ಚಿನ್ನದ ಗಣಿ: ಡಿ 29 ಹಟ್ಟಿ ಚಿನ್ನದ ಗಣಿ ಸಮೀಪದ ಹಿರೇನಗನೂರಿನ ಕುವೆಂಪು ಗ್ರಂಥಾಲಯದಲ್ಲಿ.ಸಮಾನ ಮನಸ್ಕರ ವೇದಿಕೆ,ಹಾಗು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ ಕೆ ಜಿ,ಯು ಕೆ ಜಿ ಇಂಗ್ಲೀಷ್ ಮೀಡಿಯಂ ಮಕ್ಕಳ ಜೊತೆ ಇಂದು ರಾಷ್ಟ್ರಕವಿ ಕುವೆಂಪು…

ಕಲಿಕಾ ಹಬ್ಬದಿಂದ ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲು ಸಾಧ್ಯ: ಬಿಇಓ ಸಾವಳಗಿ

ತಾಳಿಕೋಟಿ: ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ ಅವರ ಸರ್ವಾಂಗೀಣ ಪ್ರಗತಿಗಾಗಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಸಾಕಷ್ಟು ಯೋಜನೆಗಳನ್ನು ತಂದಿದೆ ಇದನ್ನು ಪ್ರಭಾವಪೂರ್ಣವಾಗಿ ಅನುಷ್ಠಾನಗೊಳಿಸಲು ಶಿಕ್ಷಕರು ಇನ್ನೂ ಹೆಚ್ಚಿನ ಪ್ರಯತ್ನವನ್ನು ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.…

ಜವಳಗೆರೆ ಗ್ರಾಮದಲ್ಲಿ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರಿಗೆ ಗೌರವ ಸನ್ಮಾನ

ಜವಳಗೆರೆ : ಡಿ 29 ಗ್ರಾಮದಲ್ಲಿ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮದ ನಿಮಿತ್ತ ರಾಯಚೂರಿಗೆ ಆಗಮಿಸಿ, ಸಿಂಧನೂರು ನಗರದ ಕಡೆಗೆ ಪ್ರಯಾಣ ಬೆಳೆಸುತ್ತಿದ್ದ ಕರ್ನಾಟಕ ಸರಕಾರದ ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ ಅವರಿಗೆ…

ಯರಗೇರಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಶಾಸಕರು ಭಾಗಿ

ರಾಯಚೂರು ಡಿಸೆಂಬರ್ 29 (ಕರ್ನಾಟಕ ವಾರ್ತೆ): ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಯರಗೇರಾ ಗ್ರಾಮದಲ್ಲಿ ಸರ್ವಧರ್ಮ ಭಾವೈಕ್ಯತೆಯ ಸಂಕೇತವಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ದದ್ದಲ್ ಅವರು ಭಾಗವಹಿಸಿ…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು