ರಾಯಚೂರು ಉತ್ಸವ ಎಲ್ಲ ಸಂಘಟನೆಗಳ ಪದಾಧಿಕಾರಿಗಳ ಸಭೆ ಜನವರಿ 8ಕ್ಕೆ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಜನವರಿ 29, 30 ಹಾಗೂ 31ರಂದು ಎಡೆದೊರೆ ನಾಡು ರಾಯಚೂರು ಉತ್ಸವ-2026 ಹಮ್ಮಿಕೊಳ್ಳಲಾಗಿದ್ದು, ಈ ಉತ್ಸವದ ಸಿದ್ಧತೆಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 8ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯದ…

ರಾಯಚೂರು: ಶ್ರೇಷ್ಠ ಕೃಷಿಕ, ಕೃಷಿ ಮಹಿಳೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು 2026ರ ಜನವರಿ ತಿಂಗಳಿನಲ್ಲಿ ರಾಯಚೂರು ಮುಖ್ಯ ಆವರಣದಲ್ಲಿ “ಕೃಷಿ ಮೇಳ” ಆಯೋಜಿಸುತ್ತಿದೆ. ಕೃಷಿಗೆ ಸಂಬಂಧಿಸಿದ ಹೊಸ ತಂತ್ರಜ್ಞಾನಗಳ ಬಗ್ಗೆ ರೈತ ಬಾಂಧವರಿಗೆ ಮಾಹಿತಿ ಒದಗಿಸುವುದು ಹಾಗೂ ಅವುಗಳನ್ನು ಅಳವಡಿಸಲು…

ಸಾಧನೆ ಯೋಜನೆಯಡಿ ವಿಕಲಚೇತನರ ಇಲಾಖೆಯಿಂದ ಅರ್ಜಿ ಆಹ್ವಾನ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಸಾಧನೆ ಯೋಜನೆಯಡಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸೇವಾ-ಸಿಂಧು ತಂತ್ರಾಂಶದಡಿ (ಪೋರ್ಟಲ್) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ ಆಗಿರುತ್ತದೆ.…

ಜನವರಿ 7ರಂದು ನಾನಾ ಜಯಂತಿಗಳ ಪೂರ್ವಭಾವಿ ಸಭೆ

ರಾಯಚೂರು ಜನವರಿ 05 (ಕರ್ನಾಟಕ ವಾರ್ತೆ): ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 7ರಂದು ಬೆಳಗ್ಗೆ 11 ಗಂಟೆಗೆ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆಯ ಪೂರ್ವಭಾವಿ ಸಭೆ, ಅಂದು ಬೆಳಗ್ಗೆ 11.30ಕ್ಕೆ ಮಹಾಯೋಗಿ ವೇಮನ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ಧತಾ…

ಜ. 9ರಂದು ರಾಜ್ಯಮಂತ್ರಿಯಿಂದ ಎಪಿಎಂಸಿ ಹಮಾಲಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಎಂ.ಬಿ. ಸಿದ್ರಾಮಯ್ಯಸ್ವಾಮಿ

ಮಾನ್ವಿ: ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀ ಉದ್ಭವ ಆಂಜನೇಯ್ಯ ಎಪಿಎಂಸಿ ಹಮಾಲರ ಸಂಘ–ಮಾನ್ವಿ (ಎಐಟಿಯುಸಿ) ಸಂಯೋಜಿತ ಕಾರ್ಯಧ್ಯಕ್ಷ ಎಂ.ಬಿ. ಸಿದ್ರಾಮಯ್ಯಸ್ವಾಮಿ ಮಾತನಾಡಿ ಮಾಹಿತಿಯನ್ನು ನೀಡಿದರು. ಮಾನ್ವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಕಳೆದ ಹಲವು ವರ್ಷಗಳಿಂದ ಹಮಾಲಿ ಕಾರ್ಮಿಕರಾಗಿ…

ಪುರಾಣ ಪ್ರವಚನ ಪುಣ್ಯಕಥೆ ಆಲಿಸುವುದರಿಂದ ಮನಶುದ್ದಿ. ಶ್ರೀಡಾ.ಕೋರಿಸಿದ್ದೇಶ್ವರಶಿವಾಚಾರ್ಯ ಮಹಾಸ್ವಾಮಿ.

ಅರಕೇರಾ 05 : ನೀಲಗಲ್ ಮಠದಲ್ಲಿ ತಾತನ ಜಾತ್ರೆ ನಿಮಿತ್ಯ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ತಾಯಿಯ ಪುರಾಣಕ್ಕೆನಾಲವಾರಮಠದಶ್ರೀಕೋರಿಸಿದ್ದೇಶ್ವರ ಮಠದಶ್ರೀಡಾಕೋರಿಸಿದ್ದೇಶ್ವರಶಿವಾಚಾರ್ಯ ಮಹಾಸ್ವಾಮಿಗಳು ಚಾಲನೆ ನೀಡಿದರು. ಅವರು ನೀಲಗಲ್ ಮಠದಲ್ಲಿ ಜಾತ್ರಾ ನಿಮಿತ್ಯ ಹಮ್ಮಿಕೊಂಡಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಪ್ರವಚನ ಕಾರ್ಯಕ್ರಮ…

ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರ ಜನ್ಮದಿನದಲ್ಲಿ ” ಶಾಂಭವಿ ಶ್ರೀರಕ್ಷೆ” ಅಭಿಧಾನದ ಪುರಸ್ಕಾರ

ಸಿಂಧನೂರು : ಜ 05 ಸಿಂಧನೂರು —ಶ್ರೀ ಶಾಂಭವಿ ಪುಣ್ಯಾಶ್ರಮ ಪಿಡಬ್ಲ್ಯೂಡಿ ಕ್ಯಾಂಪ್ ಸಿಂಧನೂರು ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಅಕ್ಷಯ ಆಹಾರ ಜೋಳಿಗೆ ಸೇವಾ ಟ್ರಸ್ಟ್ (ರಿ ) ಸಿಂಧನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮ…

ಹಾಲಾಪೂರದಲ್ಲಿ ಅಯ್ಯಪ್ಪ ಸ್ವಾಮಿ ಮಾಲದಾರಿಗಳಿಗೆ ಇಡುಮುರಿ ಕಟ್ಟುವ ಕಾರ್ಯಕ್ರಮ

ಮಸ್ಕಿ ತಾಲೂಕಿನ ಹಾಲಾಪೂರದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಇಡುಮುರಿ ಕಟ್ಟುವ ಕಾರ್ಯಕ್ರಮ ನಡೆಯಿತು. ಹಾಲಾಪೂರಿನ 25 ಅಯ್ಯಪ್ಪ ಸ್ವಾಮಿ ಮಾಲದಾರಿಗಳು ಕಳೆದ ನಲವತೆ೦ಟು ದಿನಗಳಿಂದಲೂ ರಥ ಮಾಡುವ ಮೂಲಕ ದಿನನಿತ್ಯ ಶಬರಿಮಲೆ ಅಯ್ಯಪ್ಪ ಸ್ವಾಮಿ, ಮಣಿಕಂಠನ ಧ್ಯಾನ…

ಇಂದು ತೋರಣದಿನ್ನಿಯಲ್ಲಿ ನಮ್ಮ ತುಂಗಭದ್ರಾ ಸೌಹಾರ್ದ ಸಹಕಾರಿ ಸಂಘ ಪ್ರಾರಂಭೋತ್ಸವ

ಮಸ್ಕಿ ತಾಲೂಕಿನ ತೋರಣದಿನ್ನಿಯಲ್ಲಿ ನೂತನವಾಗಿ ನಮ್ಮ ತುಂಗಭದ್ರಾ ಸೌಹಾರ್ದ ಸಹಕಾರಿ ಸಂಘ ಪ್ರಾರಂಭೋತ್ಸವದ ಸಾನಿಧ್ಯವನ್ನು ಮಸ್ಕಿ ಗಚ್ಚಿನ ಮಠದ ಪೂಜ್ಯ ಶ್ರೀ ವರರುದ್ರಮನಿ ಶಿವಾಚಾರ್ಯರು, ಜಂಗಮರಳ್ಳಿ ಪೂಜ್ಯ ಶ್ರೀ ದಂಡಗುಂಡಪ್ಪ ತಾತ ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಆರ್ ಬಸನಗೌಡ…

ಸಿಂಧನೂರನ್ನು ಜಿಲ್ಲಾ ಕೇಂದ್ರವನ್ನಾಗಿಸಲು ಎಲ್ಲಾ ನಾಗರಿಕರಿಗೂ ಮಹತ್ವದ ಆಹ್ವಾನ

**ಸಿಂಧನೂರನ್ನು ಜಿಲ್ಲಾ ಕೇಂದ್ರವನ್ನಾಗಿಸಲು ಎಲ್ಲಾ ನಾಗರಿಕರಿಗೂ ಮಹತ್ವದ ಆಹ್ವಾನ** ಮಾನ್ಯ ಸಿಂಧನೂರು ತಾಲೂಕಿನ ನಾಗರಿಕರೇ, ನಮ್ಮ ಸಿಂಧನೂರು ಇಂದು ರಾಜ್ಯದಷ್ಟೇ ಅಲ್ಲ, ದೇಶದ ಮಟ್ಟದಲ್ಲಿ ಶಕ್ತಿಶಾಲಿ, ಸಮೃದ್ಧ, ವೇಗವಾಗಿ ಬೆಳೆಯುತ್ತಿರುವ ತಾಲೂಕುಗಳಲ್ಲೊಂದು ಆಗಿ ಗುರುತಿಸಿಕೊಂಡಿದೆ.ಇದು ನಮ್ಮ ಇತಿಹಾಸ, ನಮ್ಮ ಪರಿಶ್ರಮ, ನಮ್ಮ…