ಗೋಮರ್ಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಮನವಿ.
ಸಿಂಧನೂರು ತಾಲೂಕಿನ ಮಾಡಸಿರವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಗೋಮರ್ಸಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಗತ್ಯತೆಯನ್ನು ಮನಗಂಡು, ಗ್ರಾಮದ ಮುಖಂಡರು, ಶಾಲಾ ಶಿಕ್ಷಕರು hagu ಸಾರ್ವಜನಿಕರು ಇಂದು ಮಾಡಸಿರವಾರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ…
ಸನ್ ರೈಸ್ ಡಿ-ಫಾರ್ಮಸಿ ಕಾಲೇಜು ಸಿಂಧನೂರು:ಹೆಮ್ಮೆಯ ಸಾಧನೆ ಫಾರ್ಮಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ನೂರಕ್ಕೆ ನೂರರಷ್ಟು ಫಲಿತಾಂಶ
ಸಿಂಧನೂರು: ಜೂನ್ 9: ಕರ್ನಾಟಕ ರಾಜ್ಯ ಫಾರ್ಮಸಿ ಪರೀಕ್ಷಾ ಪ್ರಾಧಿಕಾರ ಮಂಡಳಿ, ಬೆಂಗಳೂರು ವತಿಯಿಂದ 2026ರ ಮಾರ್ಚ್ ತಿಂಗಳಲ್ಲಿ ನಡೆಸಲಾದ ಡಿ-ಫಾರ್ಮಸಿ ದ್ವಿತೀಯ ವರ್ಷದ ಪರೀಕ್ಷೆಗಳಲ್ಲಿ ಸಿಂಧನೂರಿನ ಸನ್ ರೈಸ್ ಡಿ-ಫಾರ್ಮಸಿ ಕಾಲೇಜು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ನೂರಕ್ಕೆ ನೂರರಷ್ಟು…
ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ಬ್ರೆಡ್ ವಿತರಣೆ
ಅರಕೇರಾ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರು ಹಿರಿಯ ಹೋರಾಟಗಾರರಾದ ಟಿ.ಎ. ನಾರಾಯಣಗೌಡರ 60ನೇ ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು-ಹಂಪಲು ಬ್ರೆಡ್ ಹಾಲು ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಅರಕೇರಾ ತಾಲೂಕು ಘಟಕದಿಂದ…
ಮಹಾ ಚೇತನ ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನಾಚರಣೆ
ಮಸ್ಕಿ : ದೀನ-ದಲಿತರು ಮತ್ತು ಭೂ ರಹಿತರಿಗೆ ಭೂಮಿಯ ಹಕ್ಕು ಸಿಗಬೇಕೆಂದು,ಸಾರಾಯಿ ಅಂಗಡಿ ಬೇಡ ಹೋಬಳಿಗೊಂದು ವಸತಿ ಶಾಲೆ ಬೇಕೆಂದು ರಾಜ್ಯಾದ್ಯಂತ ಬೃಹತ್ ರ‍್ಯಾಲಿಗಳನ್ನು,ಭೂಹೋರಾಟಗಳನ್ನು ಕೈಗೊಂಡವರು ಪ್ರೊ.ಬಿ.ಕೃಷ್ಣಪ್ಪ ನವರು ಎಂದು ಮಸ್ಕಿ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮೌನೇಶ…
ವಿದ್ಯುತ್ ವ್ಯತ್ಯಯ – ಉಪ ವಿಭಾಗ ತಾಳಿಕೋಟಿ
ತಾಳಿಕೋಟಿ: ಉಪ ವಿಭಾಗ ವ್ಯಾಪ್ತಿಯ 110/11 ಕೆ.ವಿ. ತಾಳಿಕೋಟಿ ಉಪ ಕೇಂದ್ರದಿಂದ ಹೊರ ಹೋಗುವ ಎಲ್ಲಾ ಫೀಡರ್ ಗಳಲ್ಲಿ ದಿನಾಂಕ 14-6-2026 ರಂದು ವಿದ್ಯುತ್ ವ್ಯತ್ಯಯ ಆಗಲಿದೆ. ತಾಳಿಕೋಟಿ ಕಾರ್ಯ ಮತ್ತು ಪಾಲನೆ ಉಪವಿಭಾಗ ವ್ಯಾಪ್ತಿಯ 110/11 ಕೆ ವಿ ಉಪ…
ಚೆನ್ನಮ್ಮಾಜಿ ಮೂರ್ತಿ ಪ್ರತಿಷ್ಠಾಪನೆ 3ನೇ ವಾರ್ಷಿಕೋತ್ಸವ
ತಾಳಿಕೋಟಿ: ವೀರರಾಣಿ ಶ್ರೀ ಕಿತ್ತೂರ ಚೆನ್ನಮ್ಮ ಪುತ್ತಳಿ ನಿರ್ಮಾಣ ಸೇವಾ ಸಮಿತಿ ತಾಳಿಕೋಟಿ ವತಿಯಿಂದ ಚೆನ್ನಮ್ಮಾಜಿ ಮೂರ್ತಿ ಪ್ರತಿಷ್ಠಾಪನೆಯ 3 ನೇ ವಾರ್ಷಿಕೋತ್ಸವ ಅಂಗವಾಗಿ ಇಂದಿನಿಂದ(ಜೂನ್.11ರಿಂದ 22) ರವರೆಗೆ ರಾಜವಾಡೆ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 11 ರಿಂದ 22…
