ತಂತ್ರ–ತಿರುವು–ತಾಕತ್ತು: ಕವಿತಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ 22ರಂದು ಚುನಾವಣೆ
ಕವಿತಾಳ : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷ ಕುರ್ಚಿಗಾಗಿ ರಾಜಕೀಯ ಕದನ ತೀವ್ರಗೊಂಡಿದೆ. ಡಿಸೆಂಬರ್ 22ರಂದು ಅಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ, ಪಟ್ಟಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ತಂತ್ರ–ಪ್ರತಿತಂತ್ರಗಳ ಆಟ ಶುರುವಾಗಿದೆ. ಹೊರಗೆ ಪರಸ್ಪರ ಒಪ್ಪಂದದ…
ಉಚಿತ ಆರೋಗ್ಯ ತಪಾಸಣಾ ಶಿಬಿರ – ಗಾಂಧಿನಗರ
ಶ್ರೀ ವಿಶ್ವೇಶ್ವರ ಸೇವಾ ಸಮಿತಿ ಗಾಂಧಿನಗರ ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ ಶ್ರೀ ರಾಮನಗರ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಹಾಗೂ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್, ಪ್ಯಾರಾಮೆಡಿಕಲ್ ಕಾಲೇಜ್ ಸಿಂಧನೂರು ಇವರ ಸಂಯುಕ್ತಾಕ್ಷರದಲ್ಲಿ ಉಚಿತ ಹೃದಯ, ನರರೋಗ ಕ್ಯಾನ್ಸರ್…
ಕೊಪ್ಪಳ ನಗರಸಭೆ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ, 19 ಡಿಸೆಂಬರ್ : ಕಂದಾಯಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಎಲ್ಲಾ ವಾರ್ಡಿನ ಕರ ವಸೂಲಿಗಾರರು ಬಾಕಿ ಇರುವ ತೆರಿಗೆ ಪಟ್ಟಿಯನ್ನು ಸಿದ್ಧಪಡಿಸಿ, ನಗರಸಭೆಯ ಆದಾಯವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೊಪ್ಪಳ ನಗರಸಭೆ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ ಸುರೇಶ…
ಜನವರಿಯಲ್ಲಿ ಯಡ್ರಾಮಿಗೆ ಮುಖ್ಯಮಂತ್ರಿ: ಸ್ಥಳ ಪರಿಶೀಲನೆ
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ನಿರ್ಮಿಸಲಾಗುವ ‘ಪ್ರಜಾ ಸೌಧ’ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಲು ಜನವರಿಯಲ್ಲಿ ಯಡ್ರಾಮಿ ಪಟ್ಟಣಕ್ಕೆ ಮುಖ್ಯಮಂತ್ರಿ ಆಗಮಿಸುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಯಡ್ರಾಮಿ ಪಟ್ಟಣಕ್ಕೆ ಭೇಟಿ ನೀಡಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲಿಸಿದರು.…
ಡಿ. 21ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ
ಬಾಗಲಕೋಟೆ: ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಸಿರಿಧಾನ್ಯಗಳ ಪ್ರಚಾರ ಮತ್ತು ಅರಿವು ಮೂಡಿಸುವ ಕಾರ್ಯಕ್ರಮದಡಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಏರ್ಪಡಿಸಲಾಗಿದೆ. ಡಿ. 21ರಂದು ಬೆಳಿಗ್ಗೆ 10ಕ್ಕೆ ಸ್ಪರ್ಧೆಯನ್ನು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು ಭಾಗವಹಿಸಲು…
ಕಿರಣ್ ಕುಮಾರ್ ಚಿಕ್ಕ ಹೆಸರೂರು ಇವರಿಗೆ. ಸಮಾಜ ಸೇವೆ ಹಾಗೂ ಕ್ರೀಡಾ ಕ್ಷೇತ್ರದ ಅಮೋಘ ಸೇವೆಗಾಗಿ.ಒಲಿದು ಬಂದ ಸಮಾಜ ಸೇವೆ ಮತ್ತು ಕ್ರೀಡಾ ರತ್ನ ರಾಷ್ಟ್ರ ಪ್ರಶಸ್ತಿ.
ಲಿಂಗಸಗೂರು: ಲಿಂಗಸಗೂರು ತಾಲೂಕ ಚಿಕ್ಕ ಹೆಸರೂರು ಗ್ರಾಮದ ಕಿರಣ್ ಕುಮಾರ್ ಇವರು ಕರ್ನಾಟಕ ಜನ ಜಾಗೃತಿ ಸಮಿತಿ ಅಧ್ಯಕ್ಷರು ಹಾಗೂ ಪ್ರಸ್ತುತವಾಗಿ ಎಂ ವಿಶ್ವೇಶ್ವರಯ್ಯ ಪಿಯು ಮ್ಯಾನೇಜರ್ ಮತ್ತು ಫಿಸಿಕಲ್ ಎಜುಕೇಶನ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ಇವರು. ಶ್ರೀ ಚಿನ್ನಪ್ಪ…
ಸಿರವಾರ ಸಿರಿ ಸಂಜೀವಿನಿ ಸೌಹಾರ್ದ ಸಹಕಾರಿಯ ಕ್ಯಾಲೆಂಡರ್ ಬಿಡುಗಡೆ
ಸಿರವಾರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಾರತದ ವೈವಿಧ್ಯತೆಗೆ ಅನುಗುಣವಾಗಿ ನಡೆಯುವ ಅನೇಕ ಹಬ್ಬಗಳು, ಪ್ರಾದೇಶಿಕ ಆಚರಣೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕ್ಯಾಲೆಂಡರ್ ಒಳಗೊಂಡಿದ್ದು, ಗ್ರಾಹಕರಿಗೆ ತುಂಬಾ ಉಪಯುಕ್ತವಾಗಿದೆ ಎಂದು ಸಿರಿ ಸಂಜೀವಿನಿ ಸೌಹಾರ್ದ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಚುಕ್ಕಿ…
ರಾಜ್ಯದ ಮೊದಲ ಜೆನ್ ಝೀ ಅಂಚೆ ಕಚೇರಿ ಆರಂಭ
ನಗರದ ಆಚಾರ್ಯ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಭಾರ ತೀಯ ಅಂಚೆಯ ಮೊದಲ ಸುಸಜ್ಜಿತ ಜೆನ್ ಝೀ ಅಂಚೆ ಕಚೇರಿ ಅಧಿಕೃತವಾಗಿ ಆರಂಭಗೊಂಡಿದೆ. ಯುವ ಪೀಳಿಗೆಯನ್ನು ಸೆಳೆಯುವ ಹಾಗೂ ಡಿಜಿಟಲ್ ಯುಗದಲ್ಲಿ ಅಂಚೆ ಕಚೇರಿಗಳ ಪಾತ್ರವನ್ನು ಮರು ರೂಪಿಸುವ ಉದ್ದೇಶದಿಂದ ಇಂಡಿಯಾ…
ಡಿ.21ರಂದು ಪ್ರತಿಭಾನ್ವೇಷಣೆಗೆ ವಿದ್ಯಾರ್ಥಿ ವೇತನ ಪರೀಕ್ಷೆ
ಉಡುಪಿ: ಕಿದಿಯೂರ್ಸ್ ಎಜುಕೇಶನ್ ಟ್ರಸ್ಟ್ ವತಿಯಿಂದ ಕಿದಿಯೂರ್ಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಸಿಯಲ್ ಸ್ಕೂಲ್ ಮತ್ತು ಆರ್‌ಜಿಎಫ್ ಗ್ರೂಪ್ ಸಹಭಾಗಿತ್ವದಲ್ಲಿ ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಮೂರು ಕೋ.ರೂ.ವರೆಗಿನ ವಿದ್ಯಾರ್ಥಿ ವೇತನ ಘೋಷಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಪ್ರತಿಭಾನ್ವಿತ ವಿದ್ಯಾರ್ಥಿಗಳ ಆಯ್ಕೆ ಸಂಬಂಧ…
ಡಿ.20 ರಿಂದ ರಾಯಚೂರಿನ ಜಂಬಲದಿನ್ನಿ ರಂಗಮಂದಿರದಲ್ಲಿ 2 ದಿನ ದಲಿತ ಸಾಹಿತ್ಯ ಸಮ್ಮೇಳನ:-ನಾಗೇಶ ಜಂಗಮರಹಳ್ಳಿ
ಮಸ್ಕಿ :ಡಿ,19- ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದವತಿಯಿಂದ 1ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಡಿ.20 ಹಾಗೂ 21 ರಂದು ರಾಯಚೂರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಮಸ್ಕಿ ದಲಿತ ಸಾಹಿತ್ಯ ಪರಿಷತ್ತು…
