Latest Post

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ: RO, ARO ನೇಮಕಕ್ಕೆ ನ.16ರ ಗಡುವು – ಚುನಾವಣಾ ಆಯೋಗದಿಂದ ಜಿಲ್ಲಾಧಿಕಾರಿಗಳಿಗೆ ಸೂಚನೆ *ನಾಡಿನ ಅಸ್ಮಿತೆ ಕಾಪಾಡುವಲ್ಲಿ ಮತ್ತು ಪ್ರತಿಭೆಗಳನ್ನು ಪ್ರೋತ್ಸಾಹಿಸುವಲ್ಲಿ ಕನ್ನಡ ಹಿತರಕ್ಷಕ ಸಂಘದ ಸೇವೆ ಅನನ್ಯ : ಶಾಸಕ ಜೆ.ಎ.ನ್. ಗಣೇಶ್* *ಅರಕೇರಾ ತಾಲೂಕಿನ ಮದರ್ ಕಲ್ ಗ್ರಾಮದ ಅಂಬಾ ಮಠದ ಬಗ್ಗೆ ಹೊರಗಿನವರು ತಪ್ಪು ಮಾಹಿತಿ ಹರಡಬಾರದು: ಚಿನ್ನಪ್ಪ ದೊಡ್ಡಮನಿ* *ಸಂಕೇಶ್ವರಾಳ ಬಸ್ ನಿಲ್ದಾಣ ತೆರವಿಗೆ ಜಿ.ಪಂ. ಅಧಿಕಾರಿಗಳ ಕ್ರಮ* ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು

ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಜಾನೆಕಲ್ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ಮಾನ್ವಿ: ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕಿನ ಜಾನೆಕಲ್ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ದಲಿತಪರ ಸಂಘಟನೆಗಳಿಂದ ನಡೆದ ಪ್ರತಿಭಟನೆ ಧರಣಿಯಲ್ಲಿ ಗವಿಗಟ್ಟ ಗ್ರಾ,ಪಂ.ಸದಸ್ಯ ದೇವೆಂದ್ರಪ್ಪ ಮಾತನಾಡಿ ಜಾನೆಕಲ್ ಗ್ರಾಮಪಂಚಾಯಿತಿಯಲ್ಲಿ 15 ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕೈಗೊಳ್ಳಲಾದ…

ಜನತಾ ಕಾಲೋನಿಯಲ್ಲಿ ಪಲ್ಸ್ ಪೋಲಿಯೋ ಜಾಗೃತಿ ಹಾಗೂ ಲಸಿಕಾ ಅಭಿಯಾನ

ದೇವಸುಗೂರು: ಗ್ರಾಮದ ಜನತಾ ಕಾಲೋನಿಯಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮತ್ತು ಲಸಿಕೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಶೇಷ ಅಭಿಯಾನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ದೇವಸುಗೂರು ಗ್ರಾಮದ ಶಾರದಾ ಮಹಿಳಾ ಸ್ವ ಸಹಾಯ ಸಂಘ, ಜನತಾ ಕಾಲೋನಿ…

ಎಸ್‌ಆರ್‌ಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಗ್ರ್ಯಾಂಡ್ ಪೆರೆಂಟ್ಸ್ ಡೇ ಕಾರ್ಯಕ್ರಮ

ಆಳಂದ ಪಟ್ಟಣದ ಎಸ್‌ಆರ್‌ಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ ಗ್ರ್ಯಾಂಡ್ ಪೆರೆಂಟ್ಸ್ ಡೇ ಕಾರ್ಯಕ್ರಮವನ್ನು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಉದ್ಘಾಟಿಸಿದರು. ಪ್ರಾಚಾರ್ಯೆ ಜ್ಯೋತಿ ವಿಶಾಕ್ ಸೇರಿದಂತೆ ಇತರರು ಇದ್ದರು. ಕಿಕ್ಕರ್: ಎಸ್‌ಆರ್‌ಜಿ ಶಾಲೆಯಲ್ಲಿ ಗ್ರ್ಯಾಂಡ್ ಪೆರೆಂಟ್ಸ್ ಡೇ, ರೈತರ…

ಖಾಸಗಿ ಶಿಕ್ಷಣ ಸಂಸ್ಥೆ ಗಳ ಒಕ್ಕೂಟ ನೂತನ ಪದಾಧಿಕಾರಿಗಳ ನೇಮಕ

ಮಾನ್ವಿ : ನಗರದ ಧ್ಯಾನ ಮಂದಿರದಲ್ಲಿ ಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಕಲ್ಮಠದ ವಿರೂಪಾಕ್ಷ ಮಹಾಸ್ವಾಮಿಗಳು, ಅಧ್ಯಕ್ಷರಾಗಿ ರಾಜಾ ಸುಭಾಷ್ ಚಂದ್ರ ನಾಯಕ, ಪ್ರಧಾನ ಕಾರ್ಯದರ್ಶಿ ಯಾಗಿ ರಾಜು ತಾಳಿಕೋಟಿ, ಸಹ…

ಅದ್ದೂರಿಯಾಗಿ ಜರುಗಿದ ಅಯ್ಯಪ್ಪ ಸ್ವಾಮಿ ಮಂಡಲ ಪೂಜೆ ಹಾಗೂ ಭಾವಚಿತ್ರ ಮೇರವಣಿಗೆ

ಲಿಂಗಸಗೂರು : ಡಿ 24 , ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದ 9 ನೇ ವಾರ್ಷಿಕೋತ್ಸವ ಹಾಗೂ ಮಂಡಲ ಪೂಜೆ ನಿಮತ್ಯ ಮಾಲಾಧಾರಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಯ್ಯಪ್ಪಸ್ವಾಮಿ ಉತ್ಸವ ಮೂರ್ತಿ ಮತ್ತು ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಿದರು. ಸುಪ್ರಭಾತದೊಂದಿಗೆ ಆರಂಭಗೊಂಡ ಪೂಜಾ…

ಜಾನೆಕಲ್ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ದಲಿತಪರ ಸಂಘಟನೆಗಳಿಂದ ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಪ್ರತಿಭಟನೆ

ಮಾನ್ವಿ: ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕಿನ ಜಾನೆಕಲ್ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ದಲಿತಪರ ಸಂಘಟನೆಗಳಿAದ ನಡೆದ ಪ್ರತಿಭಟನೆ ಧರಣಿಯಲ್ಲಿ ಗವಿಗಟ್ಟ ಗ್ರಾ,ಪಂ.ಸದಸ್ಯ ದೇವೆಂದ್ರಪ್ಪ ಮಾತನಾಡಿ ಜಾನೆಕಲ್ ಗ್ರಾಮಪಂಚಾಯಿತಿಯಲ್ಲಿ 15 ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕೈಗೊಳ್ಳಲಾದ…

ಬೀದಿ ವ್ಯಾಪಾರಿಗಳಿಗೆ ವಿಶೇಷ ಮೈಕ್ರೋ ಕ್ರೆಡಿಟ್ ಯೋಜನೆ ಸಾಲ ಮೇಳ

ರಾಯಚೂರು ಡಿಸೆಂಬರ್ 23 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆಯಿಂದ ಲೀಡ್ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅವರ ಸಹಯೋಗದೊಂದಿಗೆ ಪಿಎಂ ಬೀದಿ ಮಾರಾಟಗಾರರ ಸ್ವಾವಲಂಬಿ ನಿಧಿ (ಪಿಎಂ ಸ್ವನಿಧಿ) ಬೀದಿ ವ್ಯಾಪಾರಿಗಳಿಗೆ ವಿಶೇಷ ಮೈಕ್ರೋ ಕ್ರೆಡಿಟ್ ಯೋಜನೆಯಡಿ…

ಎಇಇ ಬಿ.ವಿಜಯಲಕ್ಷ್ಮಿ ಮನೆ ಮೇಲೆ ಲೋಕಾಯುಕ್ತರು ದಾಳಿ.

ಸಿಂಧನೂರು : ಜಿಲ್ಲೆಯ ಸಿಂಧನೂರು ಉಪ ವಿಭಾಗದ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಡಿ.ವಿಜಯಲಕ್ಷ್ಮಿ ಮನೆ ಸೇರಿದಂತೆ ಒಟ್ಟು 5 ಕಡೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ದೂರಿನ ಮೇರೆಗೆ ದಾಳಿ…

ವಿಜಯ ಪಬ್ಲಿಕ್ ಶಾಲೆಯಲ್ಲಿ ಹಳ್ಳಿ ಹಬ್ಬ ಕೃಷಿ ಸಂಭ್ರಮ ಮೌಲ್ಯಯುತ ಶಿಕ್ಷಣ ಅವಶ್ಯಕ:ಪತ್ರಕರ್ತ ಚಂದ್ರಶೇಖರ

ಸಿಂಧನೂರು : ಸಂಸ್ಕೃತಿ ಉಳಿಸುವ ಕೆಲಸ ಪ್ರತಿಯೊಬ್ಬರಿಂದ ಆಗಬೇಕು, ಇದರ ಜೊತೆಗೆ ಮೌಲ್ಯಯುತ ಶಿಕ್ಷಣ ಅವಶ್ಯಕತೆಯಿದೆ ಎಂದು ಜಿಲ್ಲಾ ಪತ್ರಕರ್ತ ಸಂಘದ ಕಾರ್ಯಕಾರಿ ಸದಸ್ಯ ಚಂದ್ರಶೇಖರ ಯರದಿಹಾಳ ಹೇಳಿದರು. ನಗರದ ವಾರ್ಡ್ ನಂಬರ್ 13ರಲ್ಲಿ ಇರುವ ವಿಜಯ ಪಬ್ಲಿಕ್ ಶಾಲೆಯಲ್ಲಿ ರೈತರ…

ಕವಿತಾಳ :ಪ.ಪಂ.ರಾಜೇಶ್ವರಿ ತಿಪ್ಪಯ್ಯಸ್ವಾಮಿ ಅಧ್ಯಕ್ಷೆಯಾಗಿ ಅವಿರೋದ ಆಯ್ಕೆ. ಜನರ ಸಮಸ್ಯೆ ಆಲಿಸಬೇಕು – ಶಾಸಕ ಜಿ.ಹಂಪಯ್ಯ ನಾಯಕ

ಕವಿತಾಳ : ಡಿ.22 ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷೆಯಾಗಿ 14 ವಾರ್ಡನ್ ಶ್ರಿಮತಿ ರಾಜೇಶ್ವರಿ ತಿಪ್ಪಯ್ಯಸ್ವಾಮಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾ ಅಧಿಕಾರಿಯಾಗಿ ಆಗಮಿಸಿದ ಸಿರವಾರ ತಹಶಿಲ್ದಾರ ಅಶೋಕ ಪವಾರ್ ಹೇಳಿದರು . ಕಾರಣಾಂತರಗಳಿಂದ ಖಾಸೀಂ ಬಿ ಚಾಂದಪಾಷಾ ಇವರು ರಾಜಿನಾಮೆ…