ಶಾಸಕ ನಾಡಗೌಡರ ತಾಳಿಕೋಟಿ ಪ್ರವಾಸ ಕಾರ್ಯಕ್ರಮ
ತಾಳಿಕೋಟಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಇಂದು(ಜೂನ್ 11) ತಾಳಿಕೋಟಿಗೆ ಆಗಮಿಸಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12-00 ಘಂಟೆಗೆ ಪಟ್ಟಣದ ಗಡಿ ಸೋಮನಾಳ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಗ್ನಿಶಾಮಕ…
ರಾಂಪೂರ ಕೆರೆ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ; ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಲು ಸೂಚನೆ
ರಾಯಚೂರು, ಜೂನ್ 10: ರಾಯಚೂರು ನಗರದ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ರಾಂಪೂರ ಕೆರೆ ಶುದ್ಧೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಮಾಜಿ ಸಚಿವರು, ವಿಧಾನ ಪರಿಷತ್ತಿನ ಮಾಜಿ…
ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿಗೆ ಶೀಘ್ರ ಚಾಲನೆ ನೀಡಲು ಸೂಚನೆ
ಮಾನ್ವಿ, ಜೂನ್ 10: ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಸಿಂಧನೂರು ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ನಿರ್ಮಾಣಗೊಳ್ಳಲಿರುವ ವಾಲ್ಮೀಕಿ ಭವನದ ಸ್ಥಳವನ್ನು ಮಾಜಿ ಸಚಿವರು, ವಿಧಾನ ಪರಿಷತ್ತಿನ ಮಾಜಿ ಸಭಾ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ…
ಮಾನ್ವಿಯಲ್ಲಿ ಮತಪಟ್ಟಿ ಪರಿಷ್ಕರಣೆ ಕುರಿತು ಕಾಂಗ್ರೆಸ್ ಮುಖಂಡರ ಸಭೆ
ಮಾನ್ವಿ, ಜೂನ್ 10: ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಪ್ರವಾಸಿ ಮಂದಿರದಲ್ಲಿ ಭಾರತ ಚುನಾವಣಾ ಆಯೋಗದ ವತಿಯಿಂದ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯಕ್ರಮದ ಕುರಿತು ಬಿ.ಎಲ್.ಎ., ಬಿ.ಎಲ್.ಎ.-1, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪುರಸಭೆಯ…
ಯುವಕರು ದುಶ್ಚಟಗಳಿಂದ ದೂರವಿದ್ದು ಸಾಧನೆಗೆ ಹತ್ತಿರವಾಗಲಿ: ಮಹಿಬೂಬ್ ಮದ್ಲಾಪುರ
ಮಾನ್ವಿ,: ನೀರಮಾನ್ವಿ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಶಾಲಾ ಮಕ್ಕಳೊಂದಿಗೆ ಉದ್ಘಾಟಿಸಲಾಯಿತು. ಸಂಪನ್ಮೂಲ ವ್ಯಕ್ತಿ ಮಹಿಬೂಬ್ ಮದ್ಲಾಪುರ ಮಾತನಾಡುತ್ತಾ “ವಿದ್ಯಾರ್ಥಿಗಳು ಗುಟ್ಕಾ, ಮದ್ಯಪಾನ, ಧೂಮಪಾನ,…
ಹೆಚ್‌ಪಿಇ ಲಸಿಕೆ ಪಡೆದ 50 ವಿದ್ಯಾರ್ಥಿನಿಯರು* *ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗೆ ಲಸಿಕೆ ಹಾಕಿಸಿ
ನಮಗೆ ಕಂಡುಬರುವ ಖಾಯಿಲೆಗಳಿಗೆ ರೋಗ ಯಾವುದು ಹಾಗೂ ಅದಕ್ಕೆ ಯಾವ ಚಿಕಿತ್ಸೆ ನೀಡಬೇಕು ಎಂದು ನಿರ್ಧರಿಸುವವರು ವೈದ್ಯರೆ ಹೊರತು, ಸಾಮಾಜಿಕ ಜಾಲತಾಣಗಳಲ್ಲಿ ತಾವೇ ವೈದ್ಯರಂತೆ ಬಿಂಬಿಸಿಕೊಂಡು ತಪ್ಪು ಮಾಹಿತಿ ನೀಡುವವರಲ್ಲ, ಈ ದಿಶೆಯಲ್ಲಿ ಭವಿಷ್ಯದಲ್ಲಿ ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಮುಕ್ತಗೊಳಿಸಲು…
ಅತಿ ಹೆಚ್ಚು ಅವಧಿ ಪ್ರಧಾನಮಂತ್ರಿಗಳಾಗಿ ನರೇಂದ್ರ ಮೋದಿ ದಾಖಲೆ ಆದಿಶೇಷ ಗುಡಿಯಲ್ಲಿ ವಿಶೇಷ ಪೂಜೆ
ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂ.10ಕ್ಕೆ, ಭಾರತದಲ್ಲಿ ಅತಿ ಹೆಚ್ಚು ದಿನಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿ ಎಂಬ ದಾಖಲೆ ಬರೆದಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ನಗರ ಮಂಡಲದ ಅಧ್ಯಕ್ಷ ಸಿದ್ರಾಮೇಶ ಮನ್ನಾಪೂರು ಹೇಳಿದರು.…
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜೈ ಜವಾನ್ ಜೈ ಕಿಸಾನ್ ಜನಾಸೇವಾ ಸಂಘದಿಂದ ಪ್ರತಿಭಟನೆ
2025-26ನೇ ಸಾಲಿನಲ್ಲಿ ರಾಸಾಯನಿಕ ಗೊಬ್ಬರದ ಬೆಲೆಗಿಂತ ಈಗ ಪ್ರತಿ ಕ್ವಿಂಟಾಲ್ ಗೆ 250 ರಿಂದ 300 ರೂಪಾಯಿವರೆಗೆ ಹೆಚ್ಚಿಗೆಯಾಗಿದ್ದು, ರೈತರಿಗೆ ಆರ್ಥಿಕ ಹೊರೆಯಾಗುತ್ತಿದೆ. ಜೊತೆಗೆ ರೈತರು ಬೆಳೆದಂತಹ ಭತ್ತ, ತೊಗರಿ, ಜೋಳ, ಹೆಸರು, ಮೆಕ್ಕೆಜೋಳ, ಮೆಣಸಿನ ಕಾಯಿ, ಹತ್ತಿ, ಬೆಳೆಗೆ ಬೆಂಬಲ…
ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್‌ರಾಮ್ ಅವರ ಕೊಡುಗೆಗಳು ಅಪಾರ : ರಾಜೇಶ್‌ಸಿಂಗ್
ಬಳ್ಳಾರಿ / ಕಂಪ್ಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್‌ರಾಮ್ ಅವರು ನೀಡಿದ ಕೊಡುಗೆಗಳು ಜಗತ್ತಿಗೆ ಅಪಾರವಾಗಿವೆ ಎಂದು ಶಾಸಕ ಜೆ.ಎನ್.ಗಣೇಶ್ ಅವರ ಸೋದರಳಿಯ ರಾಜೇಶ್‌ಸಿಂಗ್ ಹೇಳಿದರು. ಸ್ಥಳೀಯ ಸಣಾಪುರ ರಸ್ತೆಯ ಅಂಬೇಡ್ಕರ್ ಕಾಲೋನಿ ಬಳಿಯಲ್ಲಿ ಮುಖ್ಯರಸ್ತೆ ಬದಿಯಲ್ಲಿ ನಿರ್ಮಾಣಗೊಂಡ…
ಲೋಟಸ್ ಕಾಲೇಜ್ ಆಫ್ ಫಾರ್ಮಸಿ, ತಾಳಿಕೋಟಿ ವಿದ್ಯಾರ್ಥಿಗಳ ಅದ್ಭುತ ಸಾಧನೆ
ತಾಳಿಕೋಟಿ: ನಗರದ ಹುಣಸಗಿ ರಸ್ತೆಯಲ್ಲಿರುವ ಲೋಟಸ್ ಕಾಲೇಜ್ ಆಫ್ ಫಾರ್ಮಸಿ, ತಾಳಿಕೋಟಿಯ ದ್ವಿತೀಯ ವರ್ಷದ ಡಿ-ಫಾರ್ಮಸಿ (D.Pharmacy) ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು…
