ಜಿ.ಪಂ. ಸಹಾಯಕ ಲೆಕ್ಕಾಧಿಕಾರಿಯನ್ನು ತಕ್ಷಣ ಬಿಡುಗಡೆಗೊಳಿಸಲು ದಲಿತ ಸೇನೆ ಮನವಿ

ರಾಯಚೂರು : ಜಿಲ್ಲಾ ಪಂಚಾಯತ್ ಲೆಕ್ಕಶಾಖೆಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಗ್ ರಾವ್ ಗುಜ್ಜರ್ ಅವರ ವಿರುದ್ಧ ಮಾನ್ಯ ಲೋಕಾಯುಕ್ತರು ನಡೆಸಿದ ದಾಳಿಯಲ್ಲಿ ಅಸಮತೋಲನಾ ಆಸ್ತಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣವೇ ಕರ್ತವ್ಯದಿಂದ ಬಿಡುಗಡೆಗೊಳಿಸಿ ಮಾತೃ ಇಲಾಖೆಗೆ ಹಿಂದಿರುಗಿಸಬೇಕು…

ಮುಖ್ಯ ಗುರುಗಳ ಹುದ್ದೆಯಿಂದ ಹಿರಿಯ ಮುಖ್ಯ ಗುರುಗಳ ಹುದ್ದೆಗೆ, ಹಾಗೂ ಬಿಪಿಎಡ್ ಮುಗಿಸಿರತಕ್ಕಂತಹ ದೈಹಿಕ ಶಿಕ್ಷಕರನ್ನ ಗ್ರೇಡ್ 1 ದೈಹಿಕ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಮನವಿ

ಬೆಳಗಾವಿ : ರಾಷ್ಟ್ರದ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಾದ ಸನ್ಮಾನ್ಯ ಶ್ರೀ ವಿಕಾಸ ಸುರಳ್ಳರ್ ಐಎಎಸ್ ಅವರನ್ನು ಭೇಟಿ ಮಾಡಿ, ಮುಖ್ಯ ಗುರುಗಳ…

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾರ್ಡ ಹೊಂದಿರುವ ಕಾರ್ಮಿಕರ ಮಕ್ಕಳಿಗೆ 2025-26 ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ಬೆಂಗಳೂರು ರವರಿಂದ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಮತ್ತು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾರ್ಡ ಹೊಂದಿರುವ ಕಾರ್ಮಿಕರ ಮಕ್ಕಳಿಂದ…

ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು

ರಾಯಚೂರು : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆ–2025ರ ಅಂಗವಾಗಿ ವಿಕಲಚೇತನರಿಗಾಗಿ ಕ್ರೀಡಾಕೂಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಾನ್ಯ ಅಪರ ಜಿಲ್ಲಾಧಿಕಾರಿಗಳು ಹಾಗೂ “ವಿಶ್ವ ವಿಕಲಚೇತನರ ದಿನಾಚರಣೆ ಸಮಿತಿ” ಅಧ್ಯಕ್ಷರ ಆದೇಶದಂತೆ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಮಾನ್ವಿ: ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವತಿಯಿಂದ ನಡೆದ ನೀರಮಾನ್ವಿ ಮತ್ತು ಮಾಡಗಿರಿ ವಲಯದ ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ತಾಲೂಕ ಯೋಜನಾಧಿಕಾರಿ…

ಮಾಜಿ ಸಚಿವರು ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪೂರ 72ನೇ ಹುಟ್ಟು ಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೇಡ್‌ ವಿತರಣೆ

ಮಸ್ಕಿ : ಡಿ16 ಮಾಜಿ ಸಚಿವರು ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪೂರ 72ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ಮಸ್ಕಿ ಪಟ್ಟಣದ ಸರ್ಕಾರಿ ಆರೋಗ್ಯ ಪ್ರಾಥಮಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೇಡ್‌ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ…