ಕರವೇ ರಾಜ್ಯದ್ಯಕ್ಷ ನಾರಾಯಣಗೌಡ ಜನ್ಮದಿನದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಯಲ್ಲಮ್ಮಕ್ಯಾಂಪ್ ಬಳಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರವೇ(ನಾರಾಯಣಗೌಡ ಬಣ) ತಾಲೂಕು ಘಟಕ ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಬುಧವಾರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಪೆನ್ನು, ಪೆನ್ಸಿಲ್…

ರಾಯಚೂರ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಇಲಾಖೆಯಿಂದ ಖೇತ್ ಬಚಾವೋ ಅಭಿಯಾನ

ಮಾನ್ವಿ: ರಾಯಚೂರು ಕೃಷಿ ವಿಜ್ಞಾನ ಕೇಂದ್ರ ಮತ್ತು ಕಲ್ಲೂರು ಹಾಗೂ ಕುರ್ಡಿ ರೈತ ಸಂಪರ್ಕ ಕೇಂದ್ರದ ವತಿಯಿಂದ ನಡೆದ ಖೇತ್ ಬಚಾವೋ ಅಭಿಯಾನಕ್ಕೆ ರಾಯಚೂರ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಹಾಗೂ ಬೇಸಾಯಶಾಸ್ತç ವಿಜ್ಞಾನಿ ಡಾ.ಮಲ್ಲರೆಡ್ಡಿ ಚಾಲನೆ ನೀಡಿ ಮಾತನಾಡಿ…

ಪಾಟೀಲ್ ಸಿಬಿಎಸ್ಇ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ರೋಬೋಟಿಕ್ಸ್ ಕುರಿತು ಪಾಲಕರ ಓರಿಯೆಂಟೇಶನ್ ಕಾರ್ಯಕ್ರಮ ಯಶಸ್ವಿ

ನಗರದ ಪಾಟೀಲ್ ಸಿಬಿಎಸ್ಇ ಶಾಲೆಯಲ್ಲಿ ವತಿಯಿಂದ ವಿದ್ಯಾರ್ಥಿಗಳು ಹಾಗೂ ಪಾಲಕರಿಗಾಗಿ ಕೃತಕ ಬುದ್ಧಿಮತ್ತೆ (Artificial Intelligence – AI) ಮತ್ತು ರೋಬೋಟಿಕ್ಸ್ ಡೆಮೊ ಕುರಿತ ವಿಶೇಷ ಪಾಲಕರ ಓರಿಯೆಂಟೇಶನ್ ಕಾರ್ಯಕ್ರಮವನ್ನು ಯಶಸ್ವಿ ಕಾರ್ಯಕ್ರಮದಲ್ಲಿ ಮಾತನಾಡಿದ ಪಾಟೀಲ್ ಸಂಸ್ಥೆಯ ಮುಖ್ಯಸ್ಥ ಆರ್.ಸಿ. ಪಾಟೀಲ್,…

ರಾಜಕೀಯ ದುರುದ್ದೇಶದಿಂದ ಸಮಾಜ ಬಲಿ: ಆರ್.ಕೆ.ನಾಯಕ ಆರೋಪ

ಮಸ್ಕಿ: ಕೆಲವರ ರಾಜಕೀಯ ದುರುದ್ದೇಶದಿಂದ ಸಮಾಜವನ್ನು ಬಲಿಪಶು ಮಾಡಲು ಹೊರಟಿದ್ದಾರೆಂದು ಆರ್.ಕೆ.ನಾಐಕ ಆರೋಪಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ವಾಲ್ಮೀಕಿ ಭವನದಲ್ಲಿ ಸಮಾಜದ ಶಾಸಕ, ಮಾಜಿ ಶಾಸಕ ಸೇರಿದಂತೆ ಸಮಾಜದ ಮುಖಂಡರು ಸೇರಿಕೊಂಡು ಅಖಿಲ…

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಯಚೂರು ಜೂನ್ 10 (ಕರ್ನಾಟಕ ವಾರ್ತೆ): ರಾಯಚೂರು ತಾಲೂಕ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2026-27ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಿರ್ವಹಣೆಯಾಗುತ್ತಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪ್ರವೇಶಕ್ಕಾಗಿ ಎಸ್.ಹೆಚ್.ಪಿ ತಂತ್ರಾಂಶದಡಿ…

ಜೂನ್ 11, 12ರಂದು ಐಟಿಐ ಕ್ಯಾಂಪಸ್ ಸೆಲೆಕ್ಷನ್

ರಾಯಚೂರು ಜೂನ್ 10 (ಕರ್ನಾಟಕ ವಾರ್ತೆ): ರಾಯಚೂರಿನ ಮಾಣಿಕ ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026-27ನೇ ಸಾಲಿನ ಟೋಯೋಟಾ ಇಂಡಸ್ಟ್ರಿಯಲ್ ಇಂಜಿನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರ ವತಿಯಿಂದ ಕ್ಯಾಂಪಸ್ ಸೆಲೆಕ್ಷನ್ ಕಾರ್ಯಕ್ರಮವನ್ನು ಜೂನ್ 11 ಹಾಗೂ 12ರ…

ಕಾನೂನು ಪದವೀಧರರಿಗೆ ತರಬೇತಿ ಭತ್ಯೆಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ

ರಾಯಚೂರು ಜೂನ್ 10 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27 ನೇ ಸಾಲಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ, ಮತ್ತು 3ಬಿ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಗೆ ತರಬೇತಿ ಭತ್ಯೆಗೆ ಆಯ್ಕೆ ಮಾಡುಲು ಆಫ್‌ಲೈನ್…

ಶೇ.50ರಷ್ಟು ದಂಡದ ಮೊತ್ತ ರಿಯಾಯಿತಿಗೆ ಅವಕಾಶ: ನ್ಯಾ.ಸಿದ್ದರಾಮಪ್ಪ ಕಲ್ಯಾಣರಾವ್

ರಾಯಚೂರು ಜೂನ್ 10 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಕಾನೂನಾತ್ಮಕವಾಗಿ ವಿಧಿಸಲಾಗಿರುವ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ, ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ಇದೇ ಜೂನ್ 21 ರಿಂದ ಜುಲೈ 10ರವರೆಗೆ ಸುವರ್ಣಾವಕಾಶ ಕಲ್ಪಿಸಲಾಗಿದೆ ಎಂದು…

ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾ.ಸಿದ್ದರಾಮಪ್ಪ ಕಲ್ಯಾಣರಾವ್

ರಾಯಚೂರು ಜೂನ್ 10 (ಕರ್ನಾಟಕ ವಾರ್ತೆ): ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ತಕ್ಷಣ ಇತ್ಯರ್ಥಪಡಿಸುವ ಸಲುವಾಗಿ ರಾಯಚೂರು ನಗರ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ನ್ಯಾಯಾಲಯಗಳಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗವನ್ನು…

ಯುವಕರು ದುಶ್ಚಟಗಳಿಂದ ದೂರವಿದ್ದು ಸಾಧನೆಗೆ ಹತ್ತಿರವಾಗಲಿ: ಮಹಿಬೂಬ್ ಮದ್ಲಾಪುರ

ಮಾನ್ವಿ, ನೀರಮಾನ್ವಿ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಶಾಲಾ ಮಕ್ಕಳೊಂದಿಗೆ ಉದ್ಘಾಟಿಸಲಾಯಿತು. ಸಂಪನ್ಮೂಲ ವ್ಯಕ್ತಿ ಮಹಿಬೂಬ್ ಮದ್ಲಾಪುರ ಮಾತನಾಡುತ್ತಾ “ವಿದ್ಯಾರ್ಥಿಗಳು ಗುಟ್ಕಾ, ಮದ್ಯಪಾನ, ಧೂಮಪಾನ,…