ಸಂಪನ್ಮೂಲ ಶಿಕ್ಷಕರ ಹುದ್ದೆಗಳ ಸೇವೆ ಪಡೆಯಲು ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 10 (ಕರ್ನಾಟಕ ವಾರ್ತೆ): ಇಲ್ಲಿನ ಸಮಗ್ರ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಸಮನ್ವಯ ಶಿಕ್ಷಣ ಕಾರ್ಯಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 03 ಪ್ರಾಥಮಿಕ ವಿಭಾಗ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ…

ರಾಯಚೂರು ವಾರ್ತಾ ಇಲಾಖೆಯಲ್ಲಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 10 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ರಾಯಚೂರು ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ…

ರಾಯಚೂರು: ವಿವಿಧ ಕಚೇರಿಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧನೆ

ರಾಯಚೂರು ಡಿಸೆಂಬರ್ 10 (ಕರ್ನಾಟಕ ವಾರ್ತೆ): ನೂತನ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಡಿಸೆಂಬರ್ 10ರಂದು ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮಗಳು ನಡೆದವು. ದಿನಾಚರಣೆ ನಿಮಿತ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿಜ್ಞಾವಿದಿ ಸ್ವೀಕರಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ…

ಕಲ್ಲೂರು ಗ್ರಾಮದಲ್ಲಿ ನಿವೇಶನ ಹಸ್ತಾಂತರ: ಆಕ್ಷೇಪಣೆ ಆಹ್ವಾನ

ರಾಯಚೂರು ಡಿಸೆಂಬರ್ 10 (ಕರ್ನಾಟಕ ವಾರ್ತೆ): ಜಿಲ್ಲೆಯ ಕಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೂರು ಗ್ರಾಮದ ಸ.ನಂ 350/2 ವಿಸ್ತೀರ್ಣ 1 ಎಕರೆ ಜಮೀನಿನಲ್ಲಿ ವಾಸದ ಉದ್ದೇಶಕ್ಕೆ ಭೂಪರಿವರ್ತನೆಯಾಗಿ ವಿನ್ಯಾಸ ಅನುಮೋದಿತ ಬಡಾವಣೆಯಲ್ಲಿನ ನಾಗರಿಕ ಸೌಲಭ್ಯಕ್ಕಾಗಿ 352 ಚ.ಮೀ ವಿಸ್ತೀರ್ಣದ ನಿವೇಶನವನ್ನು…

ಅಂತರ್ಜಲ ಬಳಕೆಯ ನಿರ್ವಹಣೆ ಸಮರ್ಪಕವಾಗಿರಲಿ: ಜಿ.ಕೃಷ್ಣಮೂರ್ತಿ

ರಾಯಚೂರು ಡಿಸೆಂಬರ್ 10 (ಕರ್ನಾಟಕ ವಾರ್ತೆ): ಕೃಷಿ, ಕೈಗಾರಿಕೆ ಮತ್ತು ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಅಂತರ್ಜಲವು ಒಂದು ವಿಶ್ವಾಸಾರ್ಹ ಮೂಲವಾಗಿದೆ. ಭಾರತದಲ್ಲಿ ಅಂತರ್ಜಲವು ಎಲ್ಲಾ ಪ್ರದೇಶಗಳಲ್ಲಿ ಲಭ್ಯವಿದ್ದು, ಅದರ ಸಮರ್ಥ ಬಳಕೆ ಮತ್ತು ನಿರ್ವಹಣೆಯ ಬಗ್ಗೆ ಜಾಗರೂಕತೆ ವಹಿಸಬೇಕು ಎಂದು…

11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ಸಾಧಕರಿಗೆ ಸನ್ಮಾನ.

ಸಿಂಧನೂರು: ಇದೆ ಡಿ. 20, 21ರಂದು ಎರಡು ದಿನಗಳ ಕಾಲ ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಎಂದು ಸಿಂಧನೂರು ತಾಲೂಕು ದಲಿತ ಸಾಹಿತ್ಯ ಪರಿಷತ್ತ ಅಧ್ಯಕ್ಷ ಹಾಗೂ ಸಮ್ಮೇಳನದ ಸಂಯೋಜಕ…

ರಾಯಚೂರು ವಾರ್ತಾ ಇಲಾಖೆಯಲ್ಲಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ರಾಯಚೂರು ಡಿಸೆಂಬರ್ 10 (ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ರಾಯಚೂರು ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ…

ಮಾನವ ಹಕ್ಕುಗಳ ಅರಿವು ಅವಶ್ಯಕ : ಅಮರೇಶ ಗೌಡೂರು

ಲಿಂಗಸುಗೂರು : ವಿದ್ಯಾರ್ಥಿಗಳು, ಸಾರ್ವಜನಿಕರಲ್ಲಿ ಮಾನವ ಹಕ್ಕುಗಳ ಕುರಿತು ಅರಿವು ಮೂಡಿಸುವುದು ಅವಶ್ಯಕ ಎಂದು ಶ್ರೀ ಬಸಮ್ಮ ಗುರುಲಿಂಗಪ್ಪ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಅಮರೇಶ ಗೌಡೂರು ಹೇಳಿದರು. ಪಟ್ಟಣದ ಶ್ರೀ ಉಟಕನೂರು ಬಸವಲಿಂಗ ಶಿಕ್ಷಣ ಟ್ರಸ್ಟ್ ಹಾಗೂ ಶ್ರೀ ಬಸಮ್ಮ ಗುರುಲಿಂಗಪ್ಪ…

ಡಿ. 13 ರಂದು ಸ್ನೇಹಜ್ಯೋತಿ ಶಾಲೆಯಲ್ಲಿ ಸ್ನೇಹೋತ್ಸವ-ವಂ.ಫಾ.ಸುನಿಲ್ ಕರ್ನೆಲಿಯೋ

ಮಾನ್ವಿ:ಡಿ.10.ತಾಲೂಕಿನ ಸಮೀಪದ ಪೋತ್ನಾಳ ಗ್ರಾಮದಲ್ಲಿ ಡಿ.13ರಂದು ಸ್ನೇಹ ಜ್ಯೋತಿ ವಿದ್ಯಾಲಯ ಚರ್ಚ್ ಶಾಲೆಯಲಿ ಸ್ನೇಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ವಂ.ಫಾ.ಸುನಿಲ್ ಕರ್ನೆಲಿಯೋ ಹೇಳಿದರು. ಪತ್ರಿಕೆ ಹೇಳಿಕೆ ನೀಡಿದ ಅವರು ಸ್ನೇಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ವಂ.ಫಾ. ಚಾರ್ಲ್ಸ್ ಪುರ್ಟಾಡೊ ವಹಿಸಲಿದಾರೆ,…

ಕುಷ್ಟಗಿ ಮುಖ್ಯ ರಸ್ತೆ ಬಸವ ವೃತ್ತದ ಬಳಿ ತಗ್ಗು-ದಿಣ್ಣೆ ಸರಿಪಡಿಸದಿದ್ದರೆ ಉಗ್ರ ಹೋರಾಟ: ಕೆ.ರಾಜಶೇಖರ,

ನಗರದ ಬಸವೇಶ್ವರ ವೃತ್ತದ ಹತ್ತಿರವಿರುವ ಹಟ್ಟಿ ರಸ್ತೆಗೆ ಅಥವಾ ಜೈನ್ ಕಲ್ಯಾಣ ಮಂಟಪಕ್ಕೆ ಸಂಪರ್ಕಿಸುವ ಕುಷ್ಟಗಿ ಮುಖ್ಯ ರಸ್ತೆಯಲ್ಲಿ ಕಳೆದ ಏಳೆಂಟು ತಿಂಗಳ ಹಿಂದೆ ಯುಜಿಡಿ ಕಾಮಗಾರಿಗಾಗಿ ತೋಡಿದ ಗುಂಡಿ ಸರಿಯಾಗಿ ಮುಚ್ಚದೆ, ಬರಿ ಮಣ್ಣು ಹಾಕಿ ಬಿಟ್ಟಿದ್ದಾರೆ. ಇದುವರೆಗೂ ಕೂಡ…