ಸ್ವಚ್ಛ ನಗರಕ್ಕಾಗಿ ಮ್ಯಾರಥಾನ್ ಓಟ ಜನವರಿ 12ಕ್ಕೆ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಯುವ ದಿನದ ಅಂಗವಾಗಿ ಹಾಗೂ ರಾಯಚೂರು ಉತ್ಸವದ ಮಾಹಿತಿ ಜನರಿಗೆ ತಲುಪಿಸುವ ಸಲುವಾಗಿ ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ ನಮ್ಮ ಸಂಕಲ್ಪ-ಸುಂದರ, ಹಸಿರು ನಗರ ಎಂಬ ಘೋಷವಾಕ್ಯದೊಂದಿಗೆ ಸ್ವಚ್ಛ ನಗರಕ್ಕಾಗಿ ಓಟ ಎಂಬ…
ವಿಶೇಷ ಲೋಕ ಅದಾಲತ್ ಜನವರಿ 24ಕ್ಕೆ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜನವರಿ 24ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಭೂ-ಸ್ವಾಧೀನ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಿರಿಯ ಶ್ರೇಣಿ…
ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಜ.15ರವರೆಗೆ ಕಾಲಾವಕಾಶ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ 08 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಡ ಪಂಚಾಯತಿ, ಪುರಸಭೆ, ನಗರ ಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 71 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 269 ಅಂಗನವಾಡಿ…
ಫೇಸ್ ರಿಕಾಗ್ನೈಜೇಷನ್ ಮೂಲಕ ಪೌಷ್ಠಿಕ ಆಹಾರ ವಿತರಣೆ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗವಾಡಿ ಕೇಂದ್ರದ ಫಲಾನುಭವಿಗಳಿಗೆ ಒದಗಿಸುವ ಇಲಾಖಾ ಸೇವಾ ಸೌಲಭ್ಯಗಳಲ್ಲಿ ಅರ್ಹ ಫಲಾನುಭವಿಗಳಾದ ಗರ್ಭಿಣಿ, ಬಾಣಂತಿ, 03 ವರ್ಷದೊಳಗಿನ ಮಕ್ಕಳಿಗೆ ಹಾಗೂ ಕಿಶೋರಿಯರಿಗೆ ಫೇಸ್ ರಿಕಾಗ್ನೈಜೇಷನ್ ಸಿಸ್ಟೆಂ ಮೂಲಕ…
ಪ್ರೇಯರ್ ಹಾಲ್ ಕಟ್ಟಡ ನಿರ್ಮಾಣದ ಪರವಾನಿಗೆಗೆ ಆಕ್ಷೇಪಣೆ ಆಹ್ವಾನ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ರಾಯಚೂರು ನಗರದ ವಾರ್ಡ್ ನಂಬರ್: 32ರ ಅಲಿನಾಯಕ ಕಾಲೋನಿಯ ನಿವೇಶನ ಮುನ್ಸಿಪಾಲ್ ನಂ: 12-12-279/65ರಲ್ಲಿ ಅಬ್ದುಲ್ ರೋಫ್ ಪಾಷಾ ಇವರು ದಾರ್ಮಿಕ ಉದ್ದೇಶಕ್ಕಾಗಿ ಪ್ರೇಯರ್ ಹಾಲ್ ಕಟ್ಟಡವನ್ನು ನಿರ್ಮಾಣ ಮಾಡಲು ಅರ್ಜಿಸಲ್ಲಿಸಿದ್ದಾರೆ. ಈ ಸ್ಥಳದಲ್ಲಿ…
ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗೆ ಅಪರ ಜಿಲ್ಲಾಧಿಕಾರಿ ಶಿವಾನಂದ ಚಾಲನೆ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 8ರಂದು ಆಯೋಜಿಸಿದ್ದ ಎರಡು ದಿನಗಳ ಜಿಲ್ಲಾ…
ರಾಯಚೂರು ಸಿಟಿಯಲ್ಲಿ ಜನವರಿ 9ರಂದು ವಿದ್ಯುತ್ ವ್ಯತ್ಯಯ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ 11ಕೆವಿ ಹೆಚ್ಚುವರಿ ಪರಿವರ್ತಕಗಳ ಕಾಮಗಾರಿ ಕೈಗೊಂಡ ಪ್ರಯುಕ್ತ ಜನವರಿ 9ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ಗಂಟೆಯವರೆಗೆ ಎನ್.ಜಿ.ಓ ಕಾಲೋನಿ, ಜಮುಲಮ್ಮ ಗುಡಿ ಸೇರಿದಂತೆ…
ರಾಯಚೂರು ಸಿಟಿಯಲ್ಲಿ ಜನವರಿ 10ರಂದು ವಿದ್ಯುತ್ ವ್ಯತ್ಯಯ
ರಾಯಚೂರು ಜನವರಿ 08 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-02ರ 11ಕೆವಿ ಹೆಚ್ಚುವರಿ ಪರಿವರ್ತಕಗಳ ಕಾಮಗಾರಿ ಕೈಗೊಂಡ ಪ್ರಯುಕ್ತ ಜನವರಿ 10ರ ಬೆಳಿಗ್ಗೆ 11ರಿಂದ ಸಂಜೆ 5ಗಂಟೆವರೆಗೆ ಶಿವಂ ಅಸ್ಪತ್ರೆ, ಮಾಂಗಲ್ಯ ಶಾಪಿಂಗ್ ಮಾಲ್,…
ಸಿರವಾರದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಸಿರವಾರ : ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿರವಾರ ಸೀಮಾದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ 10 ಗುಂಟೆ ಜಮೀನನ್ನು ಬೆಂಗಳೂರಿನ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದೆ. ಈ ಜಮೀನು…
ಪದೋನ್ನತಿ ಹೊಂದಿದ ಎ.ಎಸ್.ಐ. ಸೂಗಪ್ಪ ಕಾಡ್ಲೂರ ರವರಿಗೆ ಜಯನಗರ ನಿವಾಸಿಗಳಿಂದ ಗೌರವ ಸನ್ಮಾನ
ಮಾನ್ವಿ : ಪಟ್ಟಣದ ಜಯನಗರದಲ್ಲಿನ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದ ಆವರಣದಲ್ಲಿ ಜನಯನಗರದ ನಿವಾಸಿಗಳಾದ ಮಾನ್ವಿ ಪೊಲೀಸ್ ಠಾಣೆಯ ಎ.ಎಸ್.ಐ. ಸೂಗಪ್ಪ ಕಾಡ್ಲೂರ ರವರನ್ನು ವಾರ್ಡಿನ ನಿವಾಸಿಗಳು ಹಾಗೂ ಶ್ರೀ ಬಸವೇಶ್ವರ ಯುವಕ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಹಿರಿಯ ವಕೀಲರಾದ…
