ದೇವದುರ್ಗ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಗರ ಅಧ್ಯಕ್ಷರಾಗಿ ಖಾಜಾ ಪಾಶ ನೇಮಕ* *ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಬಾಬು ಆಯ್ಕೆ
ದೇವದುರ್ಗ, ಜೂನ್ 09: ರಾಯಚೂರು ಜಿಲ್ಲೆಯ ಅರಕೇರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷರಾದ ಶ್ರೀಮತಿ ಶ್ರೀದೇವಿ ಆರ್. ನಾಯಕ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…
ಕಾರುಣ್ಯಾಶ್ರಮದಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ ಅವರ ಜನ್ಮದಿನ ಸಮಾರಂಭ
ಸಿಂಧನೂರು – ನಗರದ ವಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಟಿ. ಎ. ನಾರಾಯಣಗೌಡ ಬಣ)…
ಸಮಾಜ ಕಲ್ಯಾಣ ಇಲಾಖೆಯಿಂದ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ
ರಾಯಚೂರು ಜೂನ್ 02 (ಕರ್ನಾಟಕ ವಾರ್ತೆ): ರಾಯಚೂರಿನ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯದವರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿವೇಶನ ಹೊಂದಿರುವ ಬಗ್ಗೆ ಹಕ್ಕುಪತ್ರ ಅಥವಾ ಪೂರಕ ದಾಖಲಾತಿ…
ಜೂನ್ 04ರಿಂದ ಜೆಸ್ಕಾಂ ಗ್ರಾಹಕರ ಕುಂದು ಕೊರೆತೆ ತ್ರೈಮಾಸಿಕ ಸಭೆ
ರಾಯಚೂರು ಜೂನ್ 02 (ಕರ್ನಾಟಕ ವಾರ್ತೆ): ರಾಯಚೂರಿನ ಜೆಸ್ಕಾಂ ಕಾರ್ಯ ಪಾಲನೆ ವೃತ್ತದ ವತಿಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಜೆಸ್ಕಾಂ ಉಪ ವಿಭಾಗಳಲ್ಲಿ ಗ್ರಾಹಕರ ಕುಂದು ಕೊರೆತೆ ತ್ರೈಮಾಸಿಕ ಸಭೆಯನ್ನು ಕಾರ್ಯ ಮತ್ತು ಪಾಲನೆ ವೃತದ ಅಧೀಕ್ಷಕ ಅಭಿಯಂತರರು ಅವರ ಅಧ್ಯಕ್ಷತೆಯಲ್ಲಿ…
ಮನ್ಸಾಲಪೂರು ಗ್ರಾಮದ ನಿವಾಸಿ ಶಾರದಮ್ಮ ಕಾಣೆ: ಪತ್ತೆಗೆ ಪೊಲೀಸರ ಮನವಿ
ರಾಯಚೂರು ಜೂನ್ 02 (ಕರ್ನಾಟಕ ವಾರ್ತೆ): ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯ : ಮನ್ಸಾಲಪೂರು ಗ್ರಾಮದ ನಿವಾಸಿಯಾದ ಕುಮಾರಿ ಶಾರದಮ್ಮ ತಂದೆ ಬಸವರಾಜ (35) ಎಂಬ ಮಹಿಳೆಯು ಮೇ.23ರ ರಾತ್ರಿ 07.40 ತಮ್ಮ ಮನೆಯಿಂದ ಹೊರಗಡೆ ಲ್ಯಾಟ್ರೀನ್‌ಗೆ ಹೋಗಿ ಬರುತ್ತೇನೆ…
ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
ತಾಳಿಕೋಟಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು. ಮಂಗಳವಾರ ಮುದ್ದೇಬಿಹಾಳದಲ್ಲಿ ಇಲಾಖೆಯ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಸರಳ ಸನ್ಮಾನದ…
ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ
ತಾಳಿಕೋಟಿ: ರೈತ ಸಂಪರ್ಕ ಕೇಂದ್ರದಲ್ಲಿ ಸನ್ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಸ್ಥಳದಲ್ಲಿ ತೊಗರಿ ಬೀಜಗಳಿಗೆ ಬೀಜೋಪಚಾರದ ಪ್ರಾತ್ಯಕ್ಷಿತೆಯನ್ನು ಕೈಗೊಂಡು ರೈತರಿಗೆ ಅದರಿಂದಾಗುವ ಅನುಕೂಲಗಳ ಬಗ್ಗೆ ಮಾಹಿತಿ ಒದಗಿಸಲಾಯಿತು. ರೈತರು…
