ಪಲ್ಸ್ ಪೋಲಿಯೋ ಅಂಗವಾಗಿ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆ
ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಲಯದಿಂದ ಇಲಾಖೆಯಿಂದ ನಡೆದ ಎನ್.ಐ.ಡಿ. ಪಲ್ಸ್ ಪೋಲಿಯೋ ಕಾರ್ಯಕ್ರಮದ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಬಸವರಾಜ ಮಾತನಾಡಿ ಆರೋಗ್ಯ ಇಲಾಖೆಯಿಂದ ಪೊಲಿಯೋ ನಿರ್ಮೂಲನೆಗಾಗಿ…
ಕೆ.ಪಿ.ಎಸ್. ಮ್ಯಾಗ್ಬೆಟ್ ಯೋಜನೆಯನ್ನು ಹಿಂಪಡೆಯುವಂತೆಎ.ಐ.ಡಿ.ಎಸ್.ಓ. ವತಿಯಿಂದ ಮನವಿ
ಮಾನ್ವಿ: ಪಟ್ಟಣದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ತಾಲೂಕು ಸಮಿತಿ ವತಿಯಿಂದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್.ಡಿ. ರವರಿಗೆ ಮನವಿ ಸಲ್ಲಿಸಿ ಎ.ಐ.ಡಿ.ಎಸ್.ಓ. ಜಿಲ್ಲಾ ಕಾರ್ಯದರ್ಶಿ ಬಸವರಾಜ ಮಾತನಾಡಿ ಕರ್ನಾಟಕ ರಾಜ್ಯ ಸರಕಾರವು…
ಶ್ರೀ ವಿದ್ಯಾ ಭಾರತಿ ಶಾಲೆಗೆ ಡೆಸ್ಕ್‌ಗಳು ಕೊಡುಗೆ
ಅರಕೇರಾ: ತಾಲ್ಲೂಕಿನ ಬಿ.ಗಣೇಕಲ್ ಗ್ರಾಮದ ಶ್ರೀ ವಿದ್ಯಾ ಭಾರತಿ ಎಜ್ಯುಕೇಶನ್ ಟ್ರಸ್ಟ್ (ರಿ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉತ್ತರ ಕರ್ನಾಟಕದ ಸ್ನೇಹ ಲೋಕ ಟ್ರಸ್ಟ್ (ರಿ), ಬೆಂಗಳೂರು ವತಿಯಿಂದ 16 ಡೆಸ್ಕ್‌ಗಳನ್ನು ದೇಣಿಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ…
” ವಿಶ್ವ ತಂಬಾಕು ರಹಿತ ” ದಿನ ಆಚರಣೆ
ಸಿಂಧನೂರು -02 ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ರಾಯಚೂರು,ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರ್ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ…
ನೊಂದವರಿಗೆ ನೆರಳಾಗಿರುವ ಕಾರುಣ್ಯಾಶ್ರಮವೇ ನಿಜವಾದ ದೇವಾಲಯ— ಮಹಾನಂದಮ್ಮ
ಸಿಂಧನೂರು — ಸಿಂಧನೂರು ಮಂಡಲ ಬಿಜೆಪಿ ಗ್ರಾಮೀಣ ಘಟಕದ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಹಾನಂದಮ್ಮ ಕುರುಕುಂದಾ ಅವರು ತಮ್ಮ ಪುತ್ರ ರಾಹುಲ್ ಅವರ 19ನೇ ವರ್ಷದ ಜನ್ಮ ಸಾರ್ಥಕ ದಿನದ ಅಂಗವಾಗಿ ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮ ಹಾಗೂ…
ಕಾರುಣ್ಯಾಶ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವಿ ಉಪ್ಪಾರ ಜನ್ಮ ದಿನ ಸಮಾರಂಭ
ಸಿಂಧನೂರು — ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ ನೆಲೆ ವೃದ್ದಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ನಗರ ಘಟಕ ಸಿಂಧನೂರು ಹಾಗೂ ರವಿ…
ಕಲ್ಯಾಣ ಕರ್ನಾಟಕ ಹಾಗೂ ಗಣಿ ಭಾದಿತ ಜಿಲ್ಲೆಯಲ್ಲಿ ಮೊದಲ ಆಧ್ಯತೆ ನವಜಾತ ಶಿಶುಗಳಲ್ಲಿ ಚಯಾಪಚಯ ಕ್ರಿಯೆಯ ಸಾಮಾನ್ಯ ದೋಷಗಳನ್ನು ಪತ್ತೆ ಹೆಚ್ಚಿ ಚಿಕಿತ್ಸೆ ನೀಡುವ ಸೌಲಭ್ಯ ಪಡೆದುಕೊಳ್ಳಿ:
ನವಜಾತ ಶಿಶುಗಳಲ್ಲಿ ಆರೋಗ್ಯ ಸ್ಥಿತಿಯ ಜೈವೀಕ ಕ್ರೀಯೆಯಲ್ಲಿ (ಚಯಾಪಚಯ) ಕೆಲವು ಜನ್ಮಜಾತ ದೋಷಗಳನ್ನು ನಿರ್ಲಕ್ಷಿಸಿದರೆ ಮಗುವಿನ ಕುಂಠಿತ ಬೆಳವಣಿಗೆಗೆ ಕಾರಣವಾಗುವ ಸಂಭವವನ್ನು ದೂರಮಾಡಲು ಹೆರಿಗೆ ನಿರ್ವಹಿಸುವ ಜಿಲ್ಲೆಯ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಸೇವೆ ಮೂಲಕ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ…
ಪಲ್ಸ್ ಪೋಲಿಯೋ ಯಶಸ್ಸಿಗೆ ಎಲ್ಲ ಇಲಾಖೆಗಳ ಸಹಕಾರ ಅಗತ್ಯ
ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ನಡೆದ ಎನ್.ಐ.ಡಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಶರಣಬಸವರಾಜ ಮಾತನಾಡಿ, ಆರೋಗ್ಯ ಇಲಾಖೆಯಿಂದ…
“ಆಸ್ಪತ್ರೆಯಲ್ಲಿ ವಿದ್ಯುತ್ ಅವಘಡ ತಪ್ಪಿದ ಅನಾಹುತ”
ಕವಿತಾಳ: ಸಮೀಪದ ತೋರಣದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಕೊಠಡಿಯಲ್ಲಿ ಸೋಮವಾರ ಮಧ್ಯಾಹ್ನ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು ಅನಾಹುತ ತಪ್ಪಿದೆ. ವೈದ್ಯರ ಕೊಠಡಿಯಲ್ಲಿ ಗೋಡೆಗೆ ಅಳವಡಿಸಿದ್ದ ಕೆಟ್ಟಿದ್ದ ಫ್ಯಾನ್ ಇದ್ದಕ್ಕಿದ್ದಂತೆ ಸ್ಪೋಟವಾಗಿ ಕೊಠಡಿಯಲ್ಲಿ ಬೆಂಕಿ ಆವರಿಸಿದೆ. ವೈದ್ಯರು ಕುಳಿತುಕೊಳ್ಳುವ ಕುರ್ಚಿ…
ಜಾಲಹಳ್ಳಿ ಸರ್ಕಾರಿ ಉರ್ದು ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ
ಜಾಲಹಳ್ಳಿ : ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ “ಶಾಲಾ ಪ್ರಾರಂಭೋತ್ಸವ”, “ಮಹಾ ಪೋಷಕರ-ಶಿಕ್ಷಕರ…
