ಸಿರವಾರ ತಾಲೂಕ ಮಟ್ಟದ ಮಹಿಳಾ ವಿಚಾರಗೋಷ್ಠಿ
ಸಿರವಾರ,ಡಿ.01-ಒಬ್ಬಮಹಿಳೆ ಏನು ಮಾಡಿದರೂ ಅದು ಒಳಿತನ್ನೆ ಬಯಸುವ ದಾರಿ ಯಾಗಿರುತ್ತದೆ, ಪ್ರತಿಯೊಬ್ಬ ಮಹಿಳೆ ನಡೆದುಕೊಂಡು ಬಂದಿರುವ ದಾರಿಯು ಅವಳ ಸಂಸ್ಕಾರವೇ ಮೂಲಾಧಾರವಾಗಿದೆ.ಭಾರತೀಯ ಸಂಸ್ಕೃತಿ, ಸಂಪ್ರದಾಯ ಉಳಿದಿದೆ ಎಂದರೆ ಅದು ಮಹಿಳೆಯರಿಂದ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಜ್ಯೋತಿ ಅಕ್ಕ…
ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ “ಗೀತಾ ಜಯಂತಿ” ಆಚರಣೆ
ಸಿಂಧನೂರಿನ ಬಪ್ಪುರು ರಸ್ತೆಯಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ “ಗೀತಾ ಜಯಂತಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು .. ಆಶ್ರಮದ ಅಧ್ಯಕ್ಷರಾದ ಪೂಜ್ಯ ಶ್ರೀ ಸ್ವಾಮಿ ಸದಾನಂದ ಮಹಾರಾಜ್ ರವರ ನೇತೃತ್ವದಲ್ಲಿ ಆಶ್ರಮದ ಭಕ್ತರು ಶ್ರೀ ಭಗವದ್ಗೀತಾ ಪಾರಾಯಣ, ಶ್ರೀ ಲಲಿತಾ ಸಹಸ್ರನಾಮ…
ತೊಗರಿ ಖರೀದಿ ಕೇಂದ್ರ ತೆರೆಯಲು ತಹಶೀಲ್ದಾರ್ ಗೆ ಮನವಿ
ಮಸ್ಕಿ : ಇಂದು ದಿನಾಂಕ 01/12/2025 ರಂದು ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕ ತಹಶೀಲ್ದಾರ್ ರವರಿಗೆ ಮಸ್ಕಿ ತಾಲೂಕಿನಲ್ಲಿ ತೊಗರಿ ಖರೀದಿ ಕೇಂದ್ರ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಖರೀದಿ…
ಏಡ್ಸ್ ಕುರಿತು ಭಯಬೇಡ ಮುನ್ನೆಚ್ಚರಿಕೆ ಇರಲಿ:ಡಾ.ಹುಕ್ಕೇರಿ
ತಾಳಿಕೋಟೆ: ಏಡ್ಸ್ ಎಂಬುದು ಒಂದು ಮಾರಣಾಂತಿಕ ಕಾಯಿಲೆಯಾಗಿದ್ದರೂ ಸುರಕ್ಷಿತ ಲೈಂಗಿಕ ಕ್ರಮಗಳನ್ನು ಅನುಸರಿಸುವುದರಿಂದ ಅದನ್ನು ನಿಯಂತ್ರಿಸಬಹುದು. ಈ ರೋಗದ ಕುರಿತು ಭಯಬೇಡ ಆದರೆ ಮುನ್ನೆಚ್ಚರಿಕೆ ಅಗತ್ಯವಾಗಿದೆ ಎಂದು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶ್ರೀಶೈಲ ಹುಕ್ಕೇರಿ ಹೇಳಿದರು. ಸೋಮವಾರ…
ಬಾಷುಮಿಯಾ ಸಾಹುಕಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಅಭಿಯಾನದ
ಮನವಿ ಬಾಷುಮಿಯಾ ಸಾಹುಕಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಅಭಿಯಾನದ ಪ್ರಯುಕ್ತ ತಾಲ್ಲೂಕ ಆಸ್ಪತ್ರೆ ಮಾನ್ವಿಯ ಐ.ಸಿ.ಟಿ.ಸಿ. ಕೌನ್ಸಿಲರ್ ಆಗಿರುವ ಶ್ರೀ ರಾಜೇಶ್ವರಿ ಅವರು ಉದ್ಘಾಟಕರಾಗಿ ಆಗಮಿಸಿ ಏಡ್ಸ್ ಹರಡುವಿಕೆ, ಮುನ್ನೆಚ್ಚರಿಕೆ ಮತ್ತು ಪರಿಣಾಮಗಳ ಕುರಿತಾದ ಮಾಹಿತಿಯನ್ನು ಹಂಚಿಕೊಂಡರು.…
ಮೊಟ್ಟಮೊದಲ ಬಾರಿಗೆ ತಾಲೂಕಿಗೆ ಸರ್ಕಾರದಿಂದ 11 ಪಬ್ಲಿಕ್ ಶಾಲೆಗಳು ಮಂಜೂರು: ಶಾಸಕ ಹಂಪನಗೌಡ.
ಅಲಬನೂರು, ದಿದ್ದಿಗಿ, ಜಾಲಿಹಾಳ, ಪಗಡದಿನ್ನಿ, ಬಾದರ್ಲಿ, ಮಾಡಸಿರವಾರ, ರೌಡಕುಂದ, ಮುಕ್ಕುಂದ, ಜವಳಗೇರಾ, ಆಯನೂರು, ಸಾಲಗುಂದ, ಗ್ರಾಮಗಳಿಗೆ ಸಿಂಧನೂರು ತಾಲೂಕಿನ ಇತಿಹಾಸದಲ್ಲಿ ಸರ್ಕಾರ ಮೊಟ್ಟಮೊದಲ ಬಾರಿಗೆ 11 ಪಬ್ಲಿಕ್ ಶಾಲೆಗಳನ್ನು ಮಂಜೂರು ಮಾಡಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು. ನಗರದ ಪ್ರವಾಸಿ…
1000 ಎಸ್ಸಿ–ಎಸ್ಟಿ ಮತ್ತು ಬಿಸಿಎಂ ವಸತಿನಿಲಯಗಳನ್ನು ಘೋಷಿಸಿ KSN.
1000 ಎಸ್ಸಿ–ಎಸ್ಟಿ ಮತ್ತು ಬಿಸಿಎಂ ವಸತಿನಿಲಯಗಳನ್ನು ಘೋಷಿಸಿ KSN. ಬಿಸಿಎಂ ವಸತಿನಿಲಯಗಳ ಅರ್ಜಿ ಹಾಗೂ ಸೀಟುಗಳ ಕೊರತೆಯಿಂದ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಂಕಷ್ಟದ ವಿಷಯವು ಮಾಧ್ಯಮಗಳ ಮೂಲಕ ಮಾನ್ಯ ಮುಖ್ಯ ಮಂತ್ರಿ ಯವರಿಗೆ ತಿಳಿದು ಬಂದಿದೆ ಎಂದು ನಾನು ಭಾವಿಸಿರುವೆ. ನಿಮ್ಮ ಐದು…
ಬಸ್ ಘಟಕ ಹಾಗೂ ನಿಲ್ದಾಣದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಅರುಣ್ ಕುಮಾರ್ ಪಾಟೀಲ್
ಲಿಂಗಸಗೂರು.ಡಿ.1: ತಾಲೂಕಿನ ಬಸ್ ನಿಲ್ದಾಣ ಹಾಗೂ ಬಸ್ ಡಿಪೋ ಗೆ ಭೇಟಿ ನೀಡಿ ವೀಕ್ಷಣೆ ಮಾಡಿ ಬಸ್ ಘಟಕ ಹಾಗೂ ನಿಲ್ದಾಣದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಇಲ್ಲಿಯ ಬಸ್ ನಿಲ್ದಾಣ, ಶೌಚಾಲಯ ಹಾಗೂ ಬಸ್ ನಿಲ್ದಾಣದ ಸುತ್ತ ಕಂಪೌಂಡ್ ಗೋಡೆಗೆ…
ನಿಮ್ಮ ಹಣ ನಿಮ್ಮ ಹಕ್ಕು ಅಭಿಯಾನಕ್ಕೆ ಚಾಲನೆ
ರಾಯಚೂರು ಡಿಸೆಂಬರ್ 01 (ಕರ್ನಾಟಕ ವಾರ್ತೆ): ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಿಮ್ಮ ಹಣ ನಿಮ್ಮ ಹಕ್ಕು ಎಂಬ ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಬೆಂಗಳೂರಿನ ಆರ್‌ಬಿಐ ಅಧಿಕಾರಿ ಪ್ರಭಾಕರನ್ ಅವರು ಇತ್ತೀಚೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು,…
ಅದ್ದೂರಿ ಶ್ರೀ ವೀರಭದ್ರೇಶ್ವರ ಕಾರ್ತಿಕೋತ್ಸವ ಹಾಗೂ ನೂತನ ಮಹಾರಥೋತ್ಸವ
ಪ್ರತಿ ವರ್ಷದಂತೆ ಸಿಂಧನೂರು ಮುಖ್ಯ ಹಳೇ ಬಜಾರದಲ್ಲಿರುವ ಶ್ರೀ ವರಸಿದ್ಧಿವಿನಾಯಕ, ಶ್ರೀ ಚಂದ್ರಮೌಳೇಶ್ವರ ಹಾಗೂ ದುಷ್ಟ ನಿಗ್ರಹ ಜಗತ್ ಕಲ್ಯಾಣಕಾರಕ ಮಂಗಲದಾಯಕನಾದ ಶ್ರೀ ವೀರಭದ್ರೇಶ್ವರ ಕಾರ್ತಿಕೋತ್ಸವ ನಡೆಯಿತ್ತು. ಬೆಳಿಗ್ಗೆ ರುದ್ರಾಭಿಷೇಕ ಮತ್ತು ವೀರಗಾಸೆ ತಂಡದೊಂದಿಗೆ ಗಂಗಸ್ಥಳಗೆ ತೆರಳಿ ಸಿಂಧನೂರಿನ ಪ್ರಮುಖ ಬೀದಿಗಳ…
