ಹೆಲ್ಮೆಟ್ ಧಾರಣೆ ಕಡ್ಡಾಯ, ಹೆಲ್ಮೆಟ್ ಧರಿಸದ ಬೈಕ್ ಸವಾರರಿಗೆ ಪೊಲೀಸರ ದಂಡ
ಬಳ್ಳಾರಿ / ಕಂಪ್ಲಿ : ದ್ವಿಚಕ್ರ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧಾರಣೆಯನ್ನು ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವ ಸವಾರರ ವಿರುದ್ಧ ಪೊಲೀಸ್ ಇಲಾಖೆಯು ಕಟ್ಟುನಿಟ್ಟಿನ ಕ್ರಮ ಕೈಗೊಂಡು ದಂಡ ವಿಧಿಸುತ್ತಿದೆ. ಬಳ್ಳಾರಿ ಜಿಲ್ಲೆಯಾದ್ಯಂತ ಜೂನ್ 1ರಿಂದ ಹೆಲ್ಮೆಟ್ ಧಾರಣೆ ಕಡ್ಡಾಯ…
ಕಂಪ್ಲಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಜೆ.ಎನ್. ಗಣೇಶ್ ರವರಿಗೆ ಸಚಿವ ಸ್ಥಾನ ನೀಡಿ : ಹೆಚ್. ಕುಮಾರಸ್ವಾಮಿ
ಬಳ್ಳಾರಿ / ಕಂಪ್ಲಿ ತಾಲೂಕಿನ ಮೇಟ್ರಿ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಹೆಚ್. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿ ಸತತವಾಗಿ ಎರಡು ಬಾರಿ ಶಾಸಕರಿಗೆ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯ ಕೆಲಸವನ್ನು ನಿರ್ವಹಿಸಿ ಬಳ್ಳಾರಿ ಜಿಲ್ಲೆಯಲ್ಲಿ ಜನಪ್ರಿಯತೆಯನ್ನು ಪಡೆದಿರುವ ಕಂಪ್ಲಿ ವಿಧಾನಸಭಾ ಕ್ಷೇತ್ರದ…
ಪಾಲಿಕೆಯ 35 ವಾಡ್‌ಗಳಲ್ಲಿ ಬಲ್ಕ್ ವೆಸ್ಟ್ ಜನರೇಟರ್ ಘೋಷಿಸಲು ನಿರ್ಧಾರ
ರಾಯಚೂರು ಜೂನ್.01 (ಕರ್ನಾಟಕ ವಾರ್ತೆ): ಸ್ವಚ್ಛ್ ಭಾರತ ಮಿಷನ್ ಯೋಜನೆಯ ಮಾರ್ಗಸೂಚಿಗಳನ್ವಯ ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾಡ್‌ಗಳಲ್ಲಿ ಬಲ್ಕ್ ವೆಸ್ಟ್ ಜನರೇಟರ್ ಘೋಷಿಸಲು ನಿರ್ಧಾರಿಸಲಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ. ಬೃಹತ್ ಘನತ್ಯಾಜ್ಯೋತ್ಪಾದಕರು ಮತ್ತು ನಿರ್ಧಿಷ್ಠಪಡಿಸಿದ…
ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇರಲಿ: ಜಿಲ್ಲಾಧಿಕಾರಿ ಪೂವಿತಾ ಎಸ್.
ರಾಯಚೂರು ಜೂನ್.01 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೆ ಆ ಗುರಿಯನ್ನು ತಲುಪಲು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇದ್ದಾಗ ಮಾತ್ರ ತಾವು ಸಾಧನೆ ಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ…
ವಿಶ್ವ ತಂಬಾಕು ವಿರೋಧ ದಿನಾಚರಣೆ : ಡಾ. ಖಾಜಾ ಮೊಹಿನುದ್ದೀನ್
ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ನಿಮಿತ್ಯ ತಂಬಾಕು ಸೇವನೆಯಿಂದಾಗುವ ದುಷ್ಟಪರಿಣಾಮಗಳ ಬಗ್ಗೆ ಜನರಲ್ಲಿ , ಯುವಕರಲ್ಲಿ, ಮಕ್ಕಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಹಮ್ಮಿಕೊಂಡು ಮಾತನಾಡಿದ ಡಾ. ಖಾಜಾ ಖಾಜಾ ಮೊಹಿನುದ್ದೀನ್ ರವರು…
ಮಕ್ಕಳಲ್ಲಿ ಸಂಸ್ಕಾರ ಬೆಳೆಸಿ, ಪ್ರೀತಿಯಿಂದ ಕರ್ತವ್ಯ ನಿರ್ವಹಿಸಿ: ಮಹೇಶ್ ಪೊದ್ದಾರ್
ಮುದ್ದೇಬಿಹಾಳ: “ಪ್ರತಿ ಮನೆಯಲ್ಲೂ ಮನುಷ್ಯರು ಸಿಗುತ್ತಾರೆ. ಆದರೆ ಮನುಷ್ಯತ್ವ ಸಿಗುವುದು ಅಪರೂಪ. ವಸತಿ ನಿಲಯಗಳ ಸಿಬ್ಬಂದಿಗಳು ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುವ ಮೂಲಕ ಅವರಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಕೆಲಸ ಮಾಡಬೇಕು” ಎಂದು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ್…
