ಪಾಲಿಕೆಯ 35 ವಾಡ್‌ಗಳಲ್ಲಿ ಬಲ್ಕ್ ವೆಸ್ಟ್ ಜನರೇಟರ್ ಘೋಷಿಸಲು ನಿರ್ಧಾರ

ರಾಯಚೂರು ಜೂನ್.01 (ಕರ್ನಾಟಕ ವಾರ್ತೆ): ಸ್ವಚ್ಛ್ ಭಾರತ ಮಿಷನ್ ಯೋಜನೆಯ ಮಾರ್ಗಸೂಚಿಗಳನ್ವಯ ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾಡ್‌ಗಳಲ್ಲಿ ಬಲ್ಕ್ ವೆಸ್ಟ್ ಜನರೇಟರ್ ಘೋಷಿಸಲು ನಿರ್ಧಾರಿಸಲಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ. ಬೃಹತ್ ಘನತ್ಯಾಜ್ಯೋತ್ಪಾದಕರು ಮತ್ತು ನಿರ್ಧಿಷ್ಠಪಡಿಸಿದ…

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ವಿದ್ಯಾರ್ಥಿಗಳು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇರಲಿ: ಜಿಲ್ಲಾಧಿಕಾರಿ ಪೂವಿತಾ ಎಸ್.

ರಾಯಚೂರು ಜೂನ್.01 (ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೆ ಆ ಗುರಿಯನ್ನು ತಲುಪಲು ಕಲಿಕೆಯಲ್ಲಿ ನಿರಂತರ ಪ್ರಯತ್ನ ಇದ್ದಾಗ ಮಾತ್ರ ತಾವು ಸಾಧನೆ ಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ…

ವಿಶ್ವ ತಂಬಾಕು ವಿರೋಧ ದಿನಾಚರಣೆ : ಡಾ. ಖಾಜಾ ಮೊಹಿನುದ್ದೀನ್

ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ನಿಮಿತ್ಯ ತಂಬಾಕು ಸೇವನೆಯಿಂದಾಗುವ ದುಷ್ಟಪರಿಣಾಮಗಳ ಬಗ್ಗೆ ಜನರಲ್ಲಿ , ಯುವಕರಲ್ಲಿ, ಮಕ್ಕಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಹಮ್ಮಿಕೊಂಡು ಮಾತನಾಡಿದ ಡಾ. ಖಾಜಾ ಖಾಜಾ ಮೊಹಿನುದ್ದೀನ್ ರವರು…

ಮಕ್ಕಳಲ್ಲಿ ಸಂಸ್ಕಾರ ಬೆಳೆಸಿ, ಪ್ರೀತಿಯಿಂದ ಕರ್ತವ್ಯ ನಿರ್ವಹಿಸಿ: ಮಹೇಶ್ ಪೊದ್ದಾರ್

ಮುದ್ದೇಬಿಹಾಳ: “ಪ್ರತಿ ಮನೆಯಲ್ಲೂ ಮನುಷ್ಯರು ಸಿಗುತ್ತಾರೆ. ಆದರೆ ಮನುಷ್ಯತ್ವ ಸಿಗುವುದು ಅಪರೂಪ. ವಸತಿ ನಿಲಯಗಳ ಸಿಬ್ಬಂದಿಗಳು ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುವ ಮೂಲಕ ಅವರಲ್ಲಿ ಉತ್ತಮ ಸಂಸ್ಕಾರ ಬೆಳೆಸುವ ಕೆಲಸ ಮಾಡಬೇಕು” ಎಂದು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ್…

ಪಿಣರಾಯಿ ವಿಜಯನ್ ನಿವಾಸದ ಮೇಲೆ ಇಡಿ ದಾಳಿ ಖಂಡಿಸಿ ಪ್ರತಿಭಟನೆ* 

ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪೊಲಿಟ್‌ ಬ್ಯೂರೋ ಸದಸ್ಯ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ, ಇಡಿ ನಡೆಸಿದ ದಾಳಿ ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಿಪಿಐ(ಎಂ) ನಾಯಕರ ಬಂಧನವನ್ನು ಖಂಡಿಸಿ ಪಟ್ಟಣದಲ್ಲಿ ಸಿಪಿಐ(ಎಂ) ಲಿಂಗಸಗೂರು ತಾಲೂಕು ಸಮಿತಿಯ ನೇತೃತ್ವದಲ್ಲಿ…

ಶೈಕ್ಷಣಿಕ ಪ್ರಗತಿಗೆ ಒತ್ತು – ಶಾಸಕಿ ಕರೆಮ್ಮ ಜಿ.ನಾಯಕ ಎನ್.ಗಣೇಕಲ್ ಗ್ರಾಮದಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಬೋದನೆ,ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕ ಸೇರಿದಂತೆ ಹಲವು ಸೌಲಭ್ಯಗಳನ್ನು ಉಚಿತವಾಗಿ ಸರಕಾರ ನೀಡುತ್ತಿದೆ.ಕನ್ನಡದ ಜತೆಗೆ ಇಂಗ್ಲೀಷ ಕಲಿಸಲು ಅವಕಾಶ ಕಲ್ಪಿಸಿದೆ ಪಾಲಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು.ಮಕ್ಕಳು ದೇಶದ ಭವಿಷ್ಯದ ಆಸ್ತಿ ಎಂದು ಶಾಸಕಿ ಕರೆಮ್ಮ ಜಿ.ನಾಯಕ…

ಹಂಪನಗೌಡ ಬಾದರ್ಲಿಯವರಿಗೆ ಸಚಿವ ಸ್ಥಾನ ಸಿಗಲೆಂದು ಬೆಂಬಲಿಗರಿಂದ ಅಂಬಾದೇವಿಗೆ ವಿಶೇಷ ಪೂಜೆ

ಕಾಂಗ್ರೆಸ್ ಪಕ್ಷದ ಕಟ್ಟಾಳು ಹಿರಿಯ ಮುತ್ಸದ್ದಿಗಳಾದ ಶಾಸಕ ಹಂಪನಗೌಡ ಬಾದರ್ಲಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ಪಕ್ಷದ ಮುಖಂಡರು, ಕಾರ್ಯಕರ್ತರು, ನಗರಸಭೆಯ ಮಾಜಿ ಸದಸ್ಯರು, ನಗರದ ಕೇಂದ್ರ ಬಸ್ ನಿಲ್ದಾಣದ ಪಕ್ಕದಲ್ಲಿರುವ ಅಂಬಾದೇವಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ 101 ತೆಂಗಿನಕಾಯಿ…

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ತಾಳಿಕೋಟಿ :ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ತಾಳಿಕೋಟೆಯಲ್ಲಿ ಶಾಲಾ ಮಕ್ಕಳಿಗೆ ಆರತಿ ಬೆಳಗಿಸಿ ಹೂಗುಚ್ಛವನ್ನು ಕೊಟ್ಟು ಸ್ವಾಗತಿಸಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಸಿದ್ದನಗೌಡ ಮಂಗಳೂರ.ಮುಖ್ಯಗುರುಗಳಾದ ಶ್ರೀ ಸಂತೋಷ ಪವಾರ, ರಾಜು ಜವಳಗೇರಿ,ದೈಹಿಕ…