ಕೈಗಾರಿಕೋದ್ಯಮಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರ 29ಕ್ಕೆ.
ರಾಯಚೂರು ನವೆಂಬರ್ 27 (ಕರ್ನಾಟಕ ವಾರ್ತೆ): 2025–26ನೇ ಸಾಲಿನ ರ‍್ಯಾಂಪ್ ಯೋಜನೆಯಡಿ ಟ್ರೇಡ್ಸ್ ಅಂಡ್ ಈಎಸ್‌ಎಂ ಯೋಜನೆ ಕುರಿತು ಕೆಎಸ್‌ಎಂಸಿ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ, ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವು…
ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿ ಪ್ರಕಟ
ರಾಯಚೂರು ನವೆಂಬರ್ 27 (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನವೆಂಬರ್ 27ರಂದು ರಾಜಕೀಯ ಪಕ್ಷಗಳ…
ಗದಗ ರೈಲ್ವೆ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿ ನಾಮಕರಣ ಅಗತ್ಯ : ಶಿವಕುಮಾರ್ ಚಲ್ಮಲ್
ಮಾನ್ವಿ : ಗದಗ ರೈಲ್ವೆ ನಿಲ್ದಾಣಕ್ಕೆ “ಶ್ರೀ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿ” ಅವರ ಪವಿತ್ರ ಹೆಸರು ನಾಮಕರಣ ಮಾಡುವಂತೆ ವಿನಂತಿಸುವ ಮನವಿಯನ್ನು ಸಂಕಲ್ಪ ವಿಕಲಚೇತನರ ಒಕ್ಕೂಟದ ವತಿಯಿಂದ ಇಂದು ಮಾನ್ವಿ ತಹಸೀಲ್ದಾರರ ಮೂಲಕ ರಾಯಚೂರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ…
ಸಿಂಧನೂರು ಕಾರ್ತೀಕ ಮಾಸದ ಪ್ರಯುಕ್ತ ದಿಪೋತ್ಸವ ಕಾರ್ಯಕ್ರಮ
ಸಿಂಧನೂರು ನಗರದ ಬಡೀಬೇಸ್ ಕಾಲೋನಿಯ ಶ್ರೀ ಕಾಳಿಕಾದೇವಿ ಹಾಗೂ ದ್ಯಾವಮ್ಮ ದೇವಿ ದೇವಸ್ಥಾನದಲ್ಲಿ ಮಂಗಳವಾರ ಕಾರ್ತೀಕ ಮಾಸದ ಪ್ರಯುಕ್ತ ದಿಪೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಮಂಗಳವಾರ ಬೆಳಗ್ಗೆ ಶ್ರೀ ಕಾಳಿಕಾದೇವಿ ಹಾಗೂ ದ್ಯಾವಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಲಂಕಾರ ಮಾಡಲಾಯಿತು.…
SN ಕ್ಯಾಂಪ್ ನಲ್ಲಿ ” ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರ್ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮ ರಾಯಚೂರು ತಾಲೂಕ ಆರೋಗ್ಯ ಅಧಿಕಾರಿಗಳು ಕಾರ್ಯಾಲಯ ಸಿಂಧನೂರ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹಾರಾಪುರ ಇವರ ಇವರ ಸಂಯುಕ್ತ ಆಶ್ರಯದಲ್ಲಿ…
ದೇಶದ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ ಸ್ವೀಕರಿಸಿದ ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ಗುರುಚಂದ್ರ ಯಾದವ್
ದೇಶದ 3 ನೇ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಗೆ ಆಯ್ಕೆಯಾದ ರಾಯಚೂರ ನ ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ಗುರುಚಂದ್ರ ಯಾದವ್ ಅವರು ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಂದ ದೇಶದ ಅತ್ಯುತ್ತಮ…
ಅಡವಿ ಅಮರೇಶ್ವರದ ಶಾಂತಮಲ್ಲ ಮಹಾಸ್ವಾಮಿಗಳು ಲಿಂಗೈಕ್ಯ
ಅಡವಿ ಅಮರೇಶ್ವರದ ಶಾಂತಮಲ್ಲ ಮಹಾಸ್ವಾಮಿಗಳು ಲಿಂಗೈಕ್ಯ ಮಾನ್ವಿ : ಸುವರ್ಣಗಿರಿ ವಿರಕ್ತಮಠ, ಅಡವಿಅಮರೇಶ್ವರದ ಲಿಂ॥ ಶ್ರೀ ಮ.ನಿ.ಪ್ರ. ಶಾಂತಮಲ್ಲ ಮಹಾಸ್ವಾಮಿಗಳು ಪೂಜ್ಯರು ದಿನಾಂಕ 28-11-2025 ರಂದು ಸಂಜೆ 7:05ಕ್ಕೆ ಲಿಂಗೈಕ್ಯರಾದರು ಎಂಬ ದುಃಖದ ಸುದ್ದಿ ಪ್ರಕಟವಾಗಿದೆ. ಅಡವಿಅಮರೇಶ್ವರ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ…
