ಕವಿತಾಳ ಪೊಲೀಸ್ ಠಾಣೆಗೆ ಕೇಂದ್ರ ಪ್ರಶಸ್ತಿ * SP ಎಂ.ಪುಟ್ಟಮಾದಯ್ಯ ಸಂತಸ

ಕವಿತಾಳ ಪೊಲೀಸ್ ಠಾಣೆಗೆ ಕೇಂದ್ರ ಪ್ರಶಸ್ತಿ ದೊರಕಿರುವುದು ಸಂತಸ ಮತ್ತು ಹೆಮ್ಮೆಯ ಸಂಗತಿ, ಇದರಿಂದಾಗಿ ಜಿಲ್ಲೆಯ ಪೊಲೀಸ್ ವ್ಯವಸ್ಥೆಗೆ ಇನ್ನಷ್ಟು ಬಲ ತುಂಬಿದAತಗಾಗಿದೆ, ಠಾಣೆಯ ಪ್ರಗತಿಗೆ ಇಲ್ಲಿಯವರೆಗೆ ಕರ್ತವ್ಯ ನಿರ್ವಹಿಸಿದ ಠಾಣಾಧಿಕಾರಿಗಳ ಮತ್ತು ಸಿಬ್ಬಂದಿಗಳ ಕಾರ್ಯದಕ್ಷತೆಗೆ ಸಿಕ್ಕ ಪ್ರತಿಫಲವಾಗಿದೆ:-ಎಂ.ಪುಟ್ಟಮಾದಯ್ಯ ಜಿಲ್ಲಾ ಪೊಲಿಸ್…

ಸ ಹಿ ಪ್ರಾ ಶಾಲೆ ಆರ್ ಎಚ್ ನಂ 1 ವಿದ್ಯಾರ್ಥಿನಿ ಕು. ರಾಜೇಶ್ವರಿ ಹರ್ಡಲ್ಸ್ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ರಾಜ್ಯಕ್ಕೆ ಮಟ್ಟಕ್ಕೆ ಆಯ್ಕೆ

ರಾಯಚೂರು ಜಿಲ್ಲೆ ಮಟ್ಟದಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ 800 ಮೀಟರ್ ಹರ್ಡಲ್ಸ್ ಕ್ರೀಡಾ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್‌ಎಚ್ ನಂ.–1 ಇದರ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ರಾಜೇಶ್ವರಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾಳೆ.…

ಶಾಲಾ ವಾಹನಕ್ಕೆ ಟಾಟಾ ಏಸ್‌ ಡಿಕ್ಕಿ: ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯ

ಮುದುಗಲ್ : ಸಮೀಪದ ಕೆ.ಮರಿಯಮ್ಮನಹಳ್ಳಿ ಬಳಿ ಜೆಎಂಜೆ ಶಾಲೆಯ ವಾಹನಕ್ಕೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಎಂಟು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಾಲಾ ವಾಹನ ಕೆ.ಮರಿಯಮ್ಮನಹಳ್ಳಿಯಿಂದ ಮುದಗಲ್ ಪಟ್ಟಣಕ್ಕೆ ಬರುತ್ತಿತ್ತು. ಈ ವೇಳೆ ಟಾಟಾ ಏಸ್ ವಾಹನ ಡಿಕ್ಕಿ…

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ರಾಯಚೂರಿಗೆ ಏಮ್ಸ್ ಬೇಕು ಎಂಬ ಮನವಿ

ದೆಹಲಿ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ. ಇಂದು ಸಂಜೆ ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗೋಷ್ಠಿ…

* ಮಾಹಿತಿ ಆಯುಕ್ತ ವೆಂಕಟಸಿಂಗ್‌ಗೆ ಸನ್ಮಾನ..

ಮಠ ಮಾನ್ಯಗಳ ಅಭಿವೃದ್ಧಿಿಗೆ ಭಕ್ತರ ಕೊಡುಗೆ ಮತ್ತು ಸಹಕಾರ ಅಗತ್ಯ ಎಂದು ಸೋಮವಾರ ಪೇಟೆ ಹಿರೇಮಠದ ಪೀಠಾಧಿಪತಿ ಶ್ರೀ ಅಭಿನವ ರಾಚೋಟಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಭಾನುವಾರ ಶ್ರೀಮಠದಲ್ಲಿ ಜರುಗಿದ ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ,…

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಸಿಂಗ್ರಿ ನೇಮಕ……

ದೇವದುರ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರರವರ ಅನುಮೋದನೆ ಮೇರೆಗೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಆರ್.ಧರ್ಮಸೇನಾ ಅವರ ಆದೇಶ ಮೇರೆಗೆ ರಾಮಣ್ಣ ಇರಬಗೇರಾ ಅವರ ಶಿಫಾರಸ್ಸಿನ ಮೇರೆಗೆ ರಾಯಚೂರು ಜಿಲ್ಲಾ…

ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿ ಬೆಳಸಿ ಆರ್. ಸತೀಶಗೌಡ ತುರ್ವಿಹಾಳ

ಬಳಗಾನೂರು:ಮಕ್ಕಳಲ್ಲಿ ಅಡಗಿರುವ ವಿವಿಧ ಬಗೆಯ ಕಲಾಪ್ರತಿಭೆಯನ್ನು ಹೋರತರುವಂತ ಈಪ್ರತಿಭಾಕಾರಂಜಿ, ಕಲೋತ್ಸವ ಪ್ರಥಮ ವೇದಿಕೆಯಾಗಿದೆ. ಶಿಕ್ಷಕರು ನಿರ್ಣಾಯಕರು, ಇಲ್ಲಿ ಹರಳುವ ಮಕ್ಕಳ ಕಲಾಪ್ರತಿಭೆಯನ್ನು ಪ್ರೋತ್ಸಾಹಿಸಿ ಬೆಳಸುವಂತೆ ಮಸ್ಕಿ ಕ್ಷೇತ್ರದ ಶಾಸಕ ಆರ್. ಬಸನಗೌಡ ತುರ್ವಿಹಾಳವರ ಪುತ್ರ ಯುವ ಮುಖಂಡ ಆರ್.ಸತೀಶಗೌಡ ತುರ್ವಿಹಾಳ ಹೇಳಿದರು.…

ವಿವಿಧ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿ ವಿವರ: ಏಕಲವ್ಯ ಪ್ರಶಸ್ತಿ -2024, ಜೀವಮಾನ ಸಾಧನೆ ಪ್ರಶಸ್ತಿ-2024, ಕರ್ನಾಟಕ ಕ್ರೀಡಾ ರತ್ನ…

ಕವಿತಾಳ- ಸ್ವಚ್ಛತಾ ರ‍್ಯಾಲಿ, ನಶಾಮುಕ್ತ ಭಾರತಪ್ರತಿಜ್ಞಾ ವಿಧಿ ಬೋಧನೆ

ಕವಿತಾಳ ಪಟ್ಟಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿಕೋಶ ರಾಯಚೂರು ಹಾಗೂ ಪಟ್ಟಣ ಪಂಚಾಯತಿ ಕವಿತಾಳ ಇವರ ಸಹಹೋಗದಲ್ಲಿ ಸ್ವಚ್ಛತೆಯೇ ಸೇವೆ-೨೦೨೫ ಸ್ವಚ್ಛತಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ರ‍್ಯಾಲಿಗೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಖಾಸಿಂಬೀ ಚಾಂದಪಾಷಾ ಅವರು ಚಾಲನೆ ನೀಡಿದರು, ರ‍್ಯಾಲಿಯು ಸರ್ಕಾರಿ ಪ್ರೌಢ…

ಸಿಂಧನೂರು KSRTC ಬಸ್ ಅಪಘಾತ

ಇಂದು ರಾಯಚೂರು–ಸಿಂಧನೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಸಂಖ್ಯೆ KA 36 F 1548 ಜವಳಗೇರಾ–ಸಿಂಧನೂರು ರಸ್ತೆಯಲ್ಲಿರುವ ರೈಸ್ ಮಿಲ್ ಹತ್ತಿರ ಅಪಘಾತಕ್ಕೊಳಗಾಗಿದೆ. ಅಪಘಾತದ ವೇಳೆ ಬಸ್ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಾರ್ವಜನಿಕ…