Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ಸಂಘಟಿತ ಪ್ರಯತ್ನದಿಂದ ದೇವದಾಸಿ ಪದ್ಧತಿ ನಿರ್ಮೂಲನೆ: HC ನ್ಯಾಯಮೂರ್ತಿ ವಿಭು ಬಖ್ರು

ರಾಯಚೂರು : ಸಂಘಟಿತ ಪ್ರಯತ್ನದಿಂದ ಮಾತ್ರ ದೇವದಾಸಿ ಆಚರಣೆಯಂತಹ ಅನಿಷ್ಠ ಪದ್ಧತಿಯನ್ನು ಬೇರು ಸಹಿತ ಕಿತ್ತೆಸೆಯಲು ಸಾಧ್ಯವಿದೆ’ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಪೋಷಕರೂ ಆದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅಭಿಪ್ರಾಯಪಟ್ಟರು. ರಾಜ್ಯ ಕಾನೂನು ಸೇವೆಗಳ…

” ಹುಡಾ ಸರ್ಕಾರಿ ಶಾಲೆಯಲ್ಲಿ ಖಾಯಂ ಶಿಕ್ಷಕರನ್ನು ನೇಮಿಸಲು ಒತ್ತಾಯ”

ತಾಲೂಕಿನ ಹುಡಾ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯಿದೆ. ಇದರಿಂದಾಗಿ ಮಕ್ಕಳು ಈ ಗ್ರಾಮದ ಶಾಲೆಯನ್ನು ತೊರೆದು ಬೇರೆಡೆಗೆ ಹೋಗುವುದನ್ನು ನಾವೆಲ್ಲರೂ ತಡೆಯಬೇಕಾಗಿದೆ. ಶಿಕ್ಷಕರು, ಪೋಷಕರು, ಪಾಲಕರು, ಎಸ್.ಡಿ.ಎಮ್.ಸಿ.ಅಧ್ಯಕ್ಷರು, ಹಾಗೂ ಉಪಾಧ್ಯಕ್ಷರು, ಸದಸ್ಯರು, ಬಿಇಒ ಕಚೇರಿಗೆ…

ಕವಿತಾಳ ಈರುಳ್ಳಿ ಬೆಲೆ ಕುಸಿತ ರೈತರಿಗೆ ಸಂಕಟ

ಕವಿತಾಳ -ಈರುಳ್ಳಿ ಬೆಲೆ ಕ್ವಿಂಟಾಲ್‌ಗೆ ೩೦೦-೪೦೦ ಮಾರಾಟವಾಗುತ್ತಿದ್ದು ಬೆಲೆ ಕುಸಿತದಿಂದಾಗಿ ರೈತರು ಪರದಾಡುವಂತಾಗಿದ್ದು ಕೈಗೆ ಬಂದ ತುತ್ತು ಬಾಯಿಗೆಬಾರದಂತಾಗಿ ರೈತರಿಗೆ ಸಂಕಟ ಉಂಟಾಗಿದೆ. ಪಟ್ಟಣ ಸಮೀಪದ ವಟಗಲ್ ಗ್ರಾಮದ ರೈತ ಶರಣಪ್ಪ ಎನ್ನುವವರು ಒಂದು ಎಕರೆ ಹೊಲದಲ್ಲಿ ಈರುಳ್ಳಿ ಬಿತ್ತನೆ ಮಾಡಿದ್ದು…

ಮಸ್ಕಿಯಲ್ಲಿ ಅಭಿವೃದ್ಧಿಗೆ ಹೊಸ ವೇಗ: ತಾಲ್ಲೂಕಿನ ವಿವಿಧ ಕಾಮಗಾರಿ ಪರಿಶೀಲಿಸಿದ ಶಾಸಕ ಆರ್. ಬಸನಗೌಡ ತುರ್ವಿಹಾಳ

ನಿಗದಿತ ಸಮಯದೊಳಗೆ ಸೂಕ್ತ ಗುಣಮಟ್ಟದಿಂದ ಕಾಮಗಾರಿ ಮುಗಿಸಿ- ಶಾಸಕ ಆರ್. ಬಸನಗೌಡ ಮಸ್ಕಿ: ತಾಲ್ಲೂಕಿನ ಅಭಿವೃದ್ಧಿ ಕೆಲಸಗಳಿಗೆ ಮತ್ತಷ್ಟು ಬಲ ನೀಡುವ ಉದ್ದೇಶದಿಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಅವರು ಶನಿವಾರ…

ದೇಶದ ಟಾಪ್-3 ಮಾದರಿ ಪೊಲೀಸ್ ಠಾಣೆಯಲ್ಲಿ ರಾಯಚೂರಿನ ಕವಿತಾಳ ಸ್ಟೇಷನ್ – ಕೇಂದ್ರ ಗೃಹ ಇಲಾಖೆಯಿಂದ ಆಯ್ಕೆ

ರಾಯಚೂರು : ರಾಯಚೂರು: ಜಿಲ್ಲೆಯ ಸಿರವಾರ (Sirwar) ತಾಲೂಕಿನ ಕವಿತಾಳ ಪೊಲೀಸ್ ಠಾಣೆ (Kavital Police Station) ಕರ್ನಾಟಕ ಪೊಲೀಸ್ ಇಲಾಖೆಗೆ ಗೌರವ ಹೆಚ್ಚಿಸಿದೆ. 2025ರ ಸಾಲಿನಲ್ಲಿ ದೇಶದ ಟಾಪ್ 3 ಮಾದರಿ ಠಾಣೆಗಳಲ್ಲಿ ಕವಿತಾಳ ಪೊಲೀಸ್ ಸ್ಟೇಷನ್ ಸ್ಥಾನ ಪಡೆದಿದೆ.…

ಕಳಚುತ್ತಿದೆ ಕಳಚೂರಿಯರಕೊಂಡಿ. (ಅವಸಾನದ ಅಂಚಿನಲ್ಲಿರುವ ಬಳಗಾನೂರಿನ ಐತಿಹಾಸಿಕ ಸ್ಮಾರಕಗಳು.) (ಕಲ್ಲುಗಳೂ ಕಥೆ ಹೇಳುವ ಊರು ಬಳಗಾನೂರು)

ಇತಿಹಾಸವೆಂದೊಡನೆ ನಮ್ಮ ಅಕ್ಷಿಪಟಲದ ಮೇಲೆ ಸ್ಮೃತಿಪಟಲದ ಹಿಂದೆ ರಾಜ ಮಹಾರಾಜರ ಶೌರ್ಯ,ಸಾಹಸ,ಸಿಂಹದಂತೆ ಘರ್ಜಿಸುತ್ತಿದ್ದರೂ ಕಲಾಪ್ರೌಡಿಮೆಗೆ ಕರಗುವ ಮೃದುವಾದ ಮನಸ್ಸು ,ಪ್ರೀತಿಗಾಗಿ ಬೆಲೆಕಟ್ಟಲಾಗದ ಭವ್ಯ ಮಹಲುಗಳ ಅರ್ಪಣೆ,ಕಲೆಗಾಗಿ ಕಲೆಯನ್ನು ಬೆಳೆಸಿದ ಅವರ ಹೃದಯಶ್ರೀಮಂತಿಕೆ ಗೋಚರವಾಗುತ್ತದೆ ಅಲ್ಲವೇ? ಹೌದು ಇದು ಅಕ್ಷರಶಃ ಸತ್ಯ.ಅವರು ಅಂದು…

ರೈತರ ಧರಣಿ ಸತ್ಯಾಗ್ರಹಕ್ಕೆ ಮುಕ್ತಿಮಂದಿರ ಶ್ರೀಗಳಿಂದ ಬೆಂಬಲ

ಲಕ್ಷ್ಮೇಶ್ವರ: ಗೋವಿನಜೋಳ ಖರೀದಿ ಕೇಂದ್ರ ಬೆಳೆ ಹಾನಿ ಬೆಳೆ ವಿಮೆ ಪರಿಹಾರ ಬೇಡಿಕೆ ಈಡೇರಿಸುವಂತೆ ರೈತಪರ ಸಂಘಟನೆಗಳ ಮುಖಂಡರು ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಹತ್ತಿರ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಸೋಮವಾರ 3 ನೇಯ ದಿನ ತಲುಪಿದ್ದು ಧರಣಿ ಸ್ಥಳಕ್ಕೆ…

ರೈಸಿಂಗ್ ಸ್ಟಾರ್ಸ್‌ ಏಷ್ಯಾಕಪ್ : ಸೂರ್ಯವಂಶಿ ಶತಕ ವೈಭವ, ಭಾರತ ಎ ಗೆಲುವಿನ ಆರಂಭ

ದೋಹಾ: ಐಪಿಎಲ್ ತಾರೆ ವೈಭವ್ ಸೂರ್ಯವಂಶಿ (144 ರನ್, 42 ಎಸೆತ, 11 ಬೌಂಡರಿ, 15 ಸಿಕ್ಸರ್) ಸ್ಫೋಟಕ ಆಟ ಹಾಗೂ ನಾಯಕ ಜಿತೇಶ್ ಶರ್ಮ (83* ರನ್, 32 ಎಸೆತ, 8 ಬೌಂಡರಿ, 6 ಸಿಕ್ಸರ್) ಬಿರುಸಿನಾಟದ ಬಲದಿಂದ ಯುಎಇ…

ಸಿಂಧನೂರು ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೆ

ಅಶೋಕ ಬೆನ್ನೂರು ಸಿಂಧನೂರು : ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ತಾಲೂಕು ಹಾಗೂ ಹೊರಭಾಗದ ವಿವಿಧ ಹಳ್ಳಿಗಳಿಂದ ನೂರಾರು ಜನರು ಬಂದು ಚಿಕಿತ್ಸೆ ಪಡೆಯುತ್ತಾರೆ. ಆದರೆ, ಇಲ್ಲಿರುವ 100 ಹಾಸಿಗೆ ಸೌಲಭ್ಯ ಸಾಕಾಗದ ಹಿನ್ನೆಲೆಯಲ್ಲಿ ಸರ್ಕಾರ 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ 28.75…

‘ಕರ್ನಾಟಕದಲ್ಲಿ ಬಿಜೆಪಿ ಹೋಗಿ ಜೆಡಿಎಸ್ ಆಗಿದೆ’ : ಸಚಿವ ಶಿವರಾಜ್ ತಂಗಡಗಿ

ರಾಜ್ಯದಲ್ಲಿ ಬಿಜೆಪಿ ಅನ್ನೋದು ಹೋಗಿದೆ. ಬಿಜೆಪಿ ಹೋಗಿ ಈಗ ಜೆಡಿಎಸ್ ಆಗಿದೆ. ಕುಮಾರಸ್ವಾಮಿ ಅವರು ತಾವು ಹೇಳಿದ್ದೇ ವೇದವಾಕ್ಯ ಅನ್ನುತ್ತಿದ್ದಾರೆ. ಇದ ಅವರ ದೊಡ್ಡ ತಪ್ಪು. ಮುಡಾ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆಗೆ ಸುತ್ತುವ ಕೆಲಸ ನಡೆಯುತ್ತಿದೆ. ಈ ಪ್ರಕರಣವನ್ನು…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು