ದಲಿತ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕ ಸಿಂಧನೂರಿಗೆ ನೂತನ ಪದಾಧಿಕಾರಿಗಳ ಆಯ್ಕೆ
ಸಿಂಧನೂರು: ನಗರದ ಕರ್ನಾಟಕ ರಾಜ್ಯ ನೌಕರರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ಡಾ. ಹುಸೇನಪ್ಪ ಅಮರಾಪುರ ಅವರ ಅಧ್ಯಕ್ಷತೆಯಲ್ಲಿ ನಡೆದ ದಲಿತ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ನೇಮಕಾತಿ ಸಭೆಯಲ್ಲಿ ತಾಲೂಕು ಘಟಕ ಸಿಂಧನೂರಿನ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಅನುಮೋದಿಸಲಾಯಿತು.…
ವಿದ್ಯುತ್ ಖಾಸಗೀಕರಣಕ್ಕೆ ಸಿಪಿಐ(ಎಂ) ತೀವ್ರ ವಿರೋಧ ಟಾಟಾ ಪವರ್ ಅರ್ಜಿ ತಿರಸ್ಕರಿಸುವಂತೆ ಕೆಇಆರ್‌ಸಿ ಮತ್ತು ರಾಜ್ಯ ಸರ್ಕಾರಕ್ಕೆ ಆಗ್ರಹ
ದೇವದುರ್ಗ : ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳ ಪ್ರವೇಶ ಕಲ್ಪಿಸುವ ಪ್ರಯತ್ನಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಪರವಾನಗಿ ಕೋರಿ ಟಾಟಾ ಪವರ್ ಕಂಪನಿ ಕರ್ನಾಟಕ ವಿದ್ಯುಚ್ಛಕ್ತಿ…
ಬಸನಗೌಡ ದದ್ದಲ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ – ಯುವ ಕಾಂಗ್ರೆಸ್ ಅಧ್ಯಕ್ಷ ಲಿಂಗಣ್ಣ ನಾಯಕ ಹವಾಲ್ದಾರ್ ಆಗ್ರಹ
ದೇವದುರ್ಗ ಮೇ 31 : ದೇವದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಲಿಂಗಣ್ಣ ನಾಯಕ ಹವಾಲ್ದಾರ್ ಅವರು, ರಾಜ್ಯ ಸರ್ಕಾರದಲ್ಲಿ ಬಸನಗೌಡ ದದ್ದಲ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ…
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಸತ್ಯನಾರಾಯಣ ಶೆಟ್ಟಿ ನೇಮಕ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಸತ್ಯನಾರಾಯಣ ಶೆಟ್ಟಿ ನೇಮಕ ಬೆಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧಿನಿಯಮ, 2005ರ ಪ್ರಾವಧಾನಗಳ ಅನ್ವಯ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿಯಮಗಳು, 2010ರ…
ಶ್ರೀ ಅಮರೇಶ್ವರ ಆಯುರ್ವೇದ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
*ವಿಶೇಷ ಸ್ಮರಣೆ:* ದಿ||ಡಾ. ಅಮರೇಶ ಅಂಗಡಿ ಯವರ 8 ನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ *ಶಿಬಿರದ ವಿವರಗಳು:* ದಿನಾಂಕ: 27-05-2026, ಬುಧವಾರ ಸಮಯ: ಬೆಳಿಗ್ಗೆ ಇಂದ ಸಾಯಂಕಾಲ ರವರೆಗೆ ಸ್ಥಳ: ಶ್ರೀ ಅಮರೇಶ್ವರ ಆಯುರ್ವೇದಿಕ್ ಕೇಂದ್ರ, ಹಟ್ಟಿ ರೋಡ್ ಅನ್ನದಾನೇಶ್ವರ…
ಶಾಲೆಯ ಬೆನ್ನೆಲುಬಾದ ಕಾರ್ಮಿಕರಿಗೆ ಗೌರವ ಸನ್ಮಾನ
*ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಸಿಂಧನೂರು:** ನಗರದ 30 ವರ್ಷಗಳ ಇತಿಹಾಸ ಹೊಂದಿರುವ ಸುಪ್ರಸಿದ್ಧ **ಹೋಲಿ ಫ್ಯಾಮಿಲಿ ಶಾಲೆಯಲ್ಲಿ** ಅಂತರರಾಷ್ಟ್ರೀಯ ಕಾರ್ಮಿಕರ ದಿನವನ್ನು ಅತ್ಯಂತ ಸಂಭ್ರಮ ಮತ್ತು ಗೌರವದಿಂದ ಆಚರಿಸಲಾಯಿತು. ಶಾಲಾ ಆವರಣದ ನೈರ್ಮಲ್ಯ ಹಾಗೂ ಶಿಸ್ತಿನ ಹಿಂದೆ ಅವಿರತವಾಗಿ ಶ್ರಮಿಸುವ ಕಾರ್ಮಿಕರ…
ನೀಟ್ ಪರೀಕ್ಷೆ ಮರುನಡೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಸಿಂಧನೂರಿನಲ್ಲಿ ಎಸ್‌ಐಒ ಪ್ರತಿಭಟನೆ
ಸಿಂಧನೂರು : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ನೀಟ್ ಮರುಪರೀಕ್ಷೆ (ರಿಪೀಟ್ ನೀಟ್) ನಡೆಸಿರುವುದನ್ನು ಖಂಡಿಸಿ, ಹಗರಣದ ಬಗ್ಗೆ ಪಾರದರ್ಶಕ ಹಾಗೂ ಕಾಲಮಿತಿಯೊಳಗಿನ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಐಒ ವತಿಯಿಂದ ನಗರದಲ್ಲಿ ಸಿ…
ಪರೀಕ್ಷೆಯಲ್ಲಿ ಧಾರ್ಮಿಕ ಆಚರಣೆಗಳಿಗೆ ಅವಕಾಶ — ಹಿಜಾಬ್, ಜನಿವಾರ, ಶಿವದಾರ ಧರಿಸಲು ಸರ್ಕಾರ ಅನುಮತಿ ವಿದ್ಯಾರ್ಥಿಗಳ ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ: ಶಿಕ್ಷಣ ಇಲಾಖೆಯ ಮಹತ್ವದ ತೀರ್ಮಾನ
ಪರೀಕ್ಷೆಯಲ್ಲಿ ಧಾರ್ಮಿಕ ಆಚರಣೆಗಳಿಗೆ ಅವಕಾಶ — ಹಿಜಾಬ್, ಜನಿವಾರ, ಶಿವದಾರ ಧರಿಸಲು ಸರ್ಕಾರ ಅನುಮತಿ ವಿದ್ಯಾರ್ಥಿಗಳ ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ: ಶಿಕ್ಷಣ ಇಲಾಖೆಯ ಮಹತ್ವದ ತೀರ್ಮಾನ ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಹಲವು ದಿನಗಳಿಂದ ಚರ್ಚೆಯಾಗುತ್ತಿದ್ದ ಧಾರ್ಮಿಕ ಪದ್ಧತಿಗಳ ಪಾಲನೆ ವಿಚಾರಕ್ಕೆ…
SSLC ಮೇಲೆಯೇ Paramedical Course ಮಾಡಲು ಮತ್ತೆ ಅವಕಾಶ
SSLC ಮೇಲೆಯೇ Paramedical Course ಮಾಡಲು ಮತ್ತೆ ಅವಕಾಶ NCAHP ಹಾಗೂ Paramedical Board ನ PUC Science ಅರ್ಹತೆ ನಿಯಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ — SSLC ಮೇಲೆ PARAMRDICAL ಮಾಡಲು ವಿದ್ಯಾರ್ಥಿಗಳಿಗೆ ಮತ್ತೆ ಅವಕಾಶ ಪ್ಯಾರಾಮೆಡಿಕಲ್ ಕೋರ್ಸ್‌ಗಳಿಗೆ ಪ್ರವೇಶ…
ರಸ್ತೆ, ತೋಟಗಾರಿಕೆ ಇಲಾಖೆ ಜಾಗ ಒತ್ತುವರಿ, ತೆರವಿಗೆ ಬೀದಿ ಬದಿ ಹೋರಾಟ ಸಮಿತಿ ಆಗ್ರಹ!
ನಗರದ ತೋಟಗಾರಿಕೆ ಇಲಾಖೆಯ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿಗೆ ಕೆಲವು ಶ್ರೀಮಂತರು ಅತಿಕ್ರಮಣ ಮಾಡಿಕೊಂಡಿದ್ದು, ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಅತಿಕ್ರಮಣ ಮಾಡಿಕೊಂಡವರನ್ನು ಹದ್ದುಬಸ್ತಿನಲ್ಲಿ ಹಾಕಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಹೋರಾಟ ಮುಖ್ಯಸ್ಥ ಡಿ.ಎಚ್.ಪೂಜಾರ ಜಿಲ್ಲೆಯ ಅಧಿಕಾರಿಗಳಿಗೆ…
