Latest Post

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು *ಕೆ.ಆರ್.ನಗರದಲ್ಲಿ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿದ ಸಚಿವ ಡಾ.ಯತೀಂದ್ರ: ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* ನಮ್ಮ ಡಾಕ್ಟರ್’ ನುಡಿ ನಮನ ಡಾ. ಶಿವಶರಣಪ್ಪ ಇತ್ಲಿ ಅವರ ಸಮಾಜಮುಖಿ ಸೇವೆ ಸ್ಮರಣೀಯ- ಪ್ರತಾಪಗೌಡ ಪಾಟೀಲ* *ತಾಲ್ಲೂಕು ಮಟ್ಟದ ವಿಚಾರಗೋಷ್ಠಿ ಉದ್ಘಾಟನೆ | ಮಹಿಳೆಯರ ಜಾಗೃತಿ, ಸಬಲೀಕರಣಕ್ಕೆ ಜ್ಞಾನ ವಿಕಾಸ ಕೇಂದ್ರಗಳ ಕೊಡುಗೆ: ಚಂದ್ರಶೇಖರ ಜೆ.*

ಸಿಂಧನೂರು: ಎರಡನೇ ಬೆಳೆಗೆ ನೀರು, ಬೆಳೆನಷ್ಟ ಪರಿಹಾರಕ್ಕೆ ಆಗ್ರಹಿಸಿ ನ.4ರಂದು ರೈತ ಸಂಘ, ಕೆಪಿಆರ್‌ಎಸ್‌ನಿಂದ ಪ್ರತಿಭಟನೆ

ತುಂಗಭದ್ರಾ ಅಣೆಕಟ್ಟೆಯಿಂದ ಎಡದಂಡೆ ಮುಖ್ಯ ಕಾಲುವೆಗೆ ಎರಡನೇ ಬೆಳೆಗೆ ನೀರು ಹರಿಸಬೇಕು ಹಾಗೂ ಭತ್ತ, ಜೋಳದ ಖರೀದಿಕೇಂದ್ರಗಳನ್ನು ಡಿಸೆಂಬರ್ 1ರಿಂದಲೇ ಆರಂಭಿಸಬೇಕು ಹಾಗೂ ಅತಿವೃಷ್ಟಿಯಿಂದ ಹಾನಿಗೀಡಾದ ಭತ್ತ, ತೊಗರಿ, ಹತ್ತಿ, ಸಜ್ಜೆ ಬೆಳೆಗಾರರಿಗೆ ಬೆಳೆ ಪರಿಹಾರ ನೀಡಬೇಕು ಸೇರಿದಂತೆ ಇನ್ನಿತರೆ ಹಕ್ಕೊತ್ತಾಯಗಳನ್ನು…

You missed

ಸಿದ್ದರಾಮಯ್ಯ ಹಾಗೂ ಮಹದೇವಪ್ಪ ನಡುವಿನ ಭಿನ್ನಾಭಿಪ್ರಾಯದ ವಾದಗಳಿಗೆ ತೆರೆ ಎಳೆದ ಡಾ. ಯತೀಂದ್ರ ತಾಂಡವಪುರ ನವೆಂಬರ್ 7 ನಮ್ಮ ತಂದೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಮಾಜಿ ಸಚಿವ ಡಾಕ್ಟರ್ ಎಚ್ ಸಿ ಮಹದೇವಪ್ಪನವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಸಣ್ಣಪುಟ್ಟ ವಿಚಾರಗಳನ್ನು ಹೊರತುಪಡಿಸಿದರೆ ಅವರ ಸ್ನೇಹ ಬಾಂಧವ್ಯ ಗಟ್ಟಿಯಾಗಿದೆ ಎಂದು ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ದರಾಮಯ್ಯ ರವರು ಸ್ಪಷ್ಟಪಡಿಸಿದರು ಅವರು ಎಂದು ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಾಗ ಮಾಧ್ಯಮದವರು ಈ ವಿಚಾರವಾಗಿ ಕೇಳಿದ ಪ್ರಶ್ನೆ ಉತ್ತರಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ಮಹಾದೇವಪ್ಪನವರ ನಡುವೆ ಯಾವುದೇ ವೈಮನಸಿಲ್ಲ ಅವರ ಸ್ನೇಹ ಗಟ್ಟಿ ಆಗಿದೆ ನಾನೇ ಹೋಗಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಇದೇ ನವಂಬರ್ 26ರಂದು ಸರ್ಕಾರದಿಂದ ನಡೆಯುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ತಾವು ಭಾಗವಹಿಸಬೇಕು ಕಾರ್ಯಕ್ರಮಕ್ಕೆ ಸಹಕಾರಿ ನೀಡಬೇಕೆಂದು ಕೋರಿದೆ ಅವರು ಸಹ ಒಪ್ಪಿಕೊಂಡು ಬರುವುದಾಗಿ ಹೇಳಿದ್ದಾರೆ ಕೆಲವು ಸಂಘಟನೆಗಳು ಮಾಡಿದರೆ ಮೊದಲು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಹದೇವಪ್ಪನವರು ಹೇಳಿದ್ದಾರೆ ಅರಮನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅರಮನೆ ಕಟ್ಟಿದವರು ಮಹಾರಾಜರೇ ಇರಬಹುದು ಮಹಾರಾಜರು ಅರಮನೆ ಕಟ್ಟಲು ಸಾರ್ವಜನಿಕರ ತೆರಿಗೆ ಹಣದಿಂದ ಅರಮನೆಯನ್ನು ಕೊಟ್ಟಿದ್ದಾರೆ ಅದು ಸಾರ್ವಜನಿಕ ಸ್ವತ್ತು ಎಂದು ಹೇಳಿದ ಸಚಿವರು ಜಂಬೂಸವಾರಿ ಸಮಯದಲ್ಲಿ ಅಂಬಾರಿಯನ್ನು ನಾವು ಬಾಡಿಗೆ ರೂಪದಲ್ಲಿ ಅರಮನೆ ವತಿಯಿಂದ ಪಡೆದುಕೊಳ್ಳುತ್ತೇವೆ ಎಂದು ವಿವರವಾಗಿ ತಿಳಿಸಿದ ಸಚಿವರು ನಮ್ಮ ತಂದೆ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಕುತಂತ್ರ ನಡೆದಿತ್ತಲ್ಲ ಅದನ್ನು ಪತ್ತೆಹಚ್ಚಲು ಪೊಲೀಸರಿಗೆ ನಮ್ಮ ತಂದೆ ಸಿದ್ದರಾಮಯ್ಯ ಅವರು ದೂರು ನೀಡಿದ್ದಾರೆ ದೂರಿನ ಅನ್ವಯ ಈಗಾಗಲೇ ಪೊಲೀಸ್ರು ಎಲ್ಲಾ ರೀತಿಯ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಮತ್ತು ಭರವಸೆ ಇದೆ ಎಂದು ಹೇಳಿದ ಸಚಿವರು ಆದಷ್ಟು ಬೇಗನೆ ಈಸ್ಟಿಂಗ್ ಆಪರೇಷನ್ ಮೂಲ ರೂವಾರಿ ಯಾರು ಎಂಬುದನ್ನು ಪೊಲೀಸ್ ಅಧಿಕಾರಿಗಳು ಪತ್ತೆಚ್ಚಬೇಕು ಅವರನ್ನು ಪತ್ತೆ ಹಚ್ಚಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಸಚಿವರು ಹೇಳಿದರು