ಸರ್ವಧರ್ಮ ಸೇವಾ ವೆಲ್ಪೇರ್ ಟ್ರಸ್ಟ್ ವತಿಯಿಂದ ಮಾಜಿ ಯೋಧರಿಗೆ ಹಾಗೂ ರೈತರಿಗೆ ಸನ್ಮಾನ.

ಮಾನ್ವಿ: ಪಟ್ಟಣದ ಪಟ್ಟಣದ ಪಂಪಾ ಉದ್ಯಾನವನದಲ್ಲಿ ಸರ್ವಧರ್ಮ ಸೇವಾ ವೆಲ್ಪೇರ್ ಟ್ರಸ್ಟ್ ವತಿಯಿಂದ ಸಂವಿಧಾನ ದಿನ ಅಂಗವಾಗಿ 3ನೇ ವರ್ಷದ ಮಾಜಿ ಯೋಧರು,ಸೈನಿಕರು,ರೈತರಿಗೆ ಸನ್ಮಾನ ಕಾರ್ಯಕ್ರಮಕ್ಕೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಚಾಲನೆ ನೀಡಿ ಮಾತನಾಡಿ ದೇಶವನ್ನು ಕಾಯುವ ಯೋಧರನ್ನು,…

ವಿಕಲಚೇತನರ ಕಲ್ಯಾಣ ಕಾಮಗಾರಿಗೆ ಮೀಸಲಿಟ್ಟ ಅನುದಾನ ಪಿಡಿಒ, ಜೆಇ, ದುರ್ಬಳಕೆ ಆರೋಪ.

ವಿಕಲಚೇತನರ ಕಲ್ಯಾಣ ಕಾರ್ಯಕ್ರಮಕ್ಕಾಗಿ, ಹಾಗೂ ಕಾಮಗಾರಿಗಾಗಿ ಮೀಸಲಿಟ್ಟ ಅನುದಾನ ದುರ್ಬಳಕೆ ಮಾಡಿಕೊಂಡ ಪಿಡಿಒ ಹುಚ್ಚಪ್ಪ, ಮತ್ತು ಜೆಇ ಮೌನೇಶ ಅವರ ಮೇಲೆ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆಯಿಂದ ದೂರು ನೀಡಲಾಗಿದೆ. ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆಯ…

ಡಿಸೆಂಬರ್ 1 ರಿಂದ ಕೇಂದ್ರ ಸಚಿವರ ಮನೆಯ ಮುಂದೆ ಬಿಸಿಯೂಟ ನೌಕರರ ಅನಿರ್ಧಿಷ್ಟ ಹೋರಾಟ.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿಸೆಂಬರ್ 1 ರಿಂದ ಬಿಸಿಯೂಟ ನೌಕರರು ಕೇಂದ್ರ ಸಚಿವರ ಕಚೇರಿಗಳ ಮುಂದೆ ಅನಿರ್ಧಿಷ್ಟ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘ ಸಿಐಟಿಯು ತಾಲೂಕು ಸಮಿತಿ ವತಿಯಿಂದ ಬಿಸಿಯೂಟ ಯೋಜನಾ ಅಧಿಕಾರಿ…

ವಾರ್ಷಿಕ ಕರಡು ಅಭಿವೃದ್ಧಿ ಅನುಮೋದನೆ ಕ್ರಿಯಾ ಯೋಜನೆ ಸಭೆ! ಕೆಲ ಅಧಿಕಾರಿಗಳು ಗೈರು.

2026-27 ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಅನುಮೋದನೆ ಹಾಗೂ ಕ್ರಿಯಾ ಯೋಜನೆಗಾಗಿ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಹಾಲ್ ಸಿದ್ದಪ್ಪ ಪೂಜಾರಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. 30 ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 3497 ರಷ್ಟು…

ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜವಳಗೇರಾ

ಜವಳಗೇರಾ : ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ 2025-26 ಕಾರ್ಯಕ್ರಮ ನಡೆಯಿತು. ಜವಳಗೇರಾ ಕ್ಲಸ್ಟರ್ ವತಿಯಿಂದ 2025 26 ನೇ ಸಾಲಿನ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು…

ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನ ಅಂಗವಾಗಿ ರಕ್ತದಾನ ಶಿಬಿರ

ಮಾನ್ವಿ: ಪಟ್ಟಣದ ಕಲ್ಮಠದ ಪೂಜ್ಯ ಶ್ರೀ ವಿರೂಪಾಕ್ಷ ಶಿವಾಚಾರ್ಯ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಹಾಗೂ ಆಸ್ಪತ್ರೆಯ ಸಭಾಂಗಣದಲ್ಲಿ ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನ ಅಂಗವಾಗಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ರಿಮ್ಸ್ ರಕ್ತ ಭಂಡರಾ,ಹೆಚ್,ಡಿ.ಎಫ್.ಸಿ.ಬ್ಯಾಂಕ್ ಸಹಯೋಗದಲ್ಲಿ ನಡೆದ ಸ್ವಯಂಪ್ರೇರಿತ…