ಶಾಸಕ ಆರ್. ಬಸನಗೌಡ ತುರ್ವಿಹಾಳರಿಗೆ ಸಚಿವ ಸ್ಥಾನ ನೀಡಲು ಸಂಜಯಕುಮಾರ ಜೈನ ಒತ್ತಾಯ
ಬಳಗಾನೂರು :2021 ರ ಉಪ ಚುನಾವಣೆಯಲ್ಲಿ ಕಾಂಗ್ರೇಸ್ ಮುಳಗುವ ಹಡಗು ಎಂದು ಬಹಳಷ್ಟು ಜನ ಗೇಲಿ ಮಾಡಿದ್ದರು. ರಾಜ್ಯದ ಬಿಜೆಪಿಯ ಮುಂಖ್ಯ ಮಂತ್ರಿ ಯಾದಿಯಾಗಿ ಅವರ ಸಚಿವ ಸಂಪೂಟದ ಸಹುದ್ದೋಗಳು ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಯೊಂದು ಗ್ರಾಪಂ ಗೆ ಒಬ್ಬ ಸಚಿವರಂತೆ…
*ಹಟ್ಟಿ, ಮಾವಿನಭಾವಿ, ನಾಗರಹಾಳ, ಆನೆಹೊಸೂರನ್ನು ಹೋಬಳಿ ಕೇಂದ್ರ ಮಾಡುವಂತೆ ಎಂ ಎಲ್ ಸಿ ಬಯ್ಯಪುರ ಒತ್ತಾಯ
ಲಿಂಗಸಗೂರು : ಏ . 18 ನನ್ನ ಮತಕ್ಷೇತ್ರ ವ್ಯಾಪ್ತಿಯ ಲಿಂಗಸಗೂರು ತಾಲೂಕಿನ ಹಟ್ಟಿ, ಮಾವಿನಭಾವಿ, ನಾಗರಹಾಳ, ಆನೆಹೊಸೂರನ್ನು ಹೋಬಳಿ ಕೇಂದ್ರಗಳನ್ನಾಗಿ ಮಾಡುವಂತೆ ಎಂ ಎಲ್ ಸಿ ಶರಣುಗೌಡ ಬಯ್ಯಪುರ ಕಂದಾಯ ಸಚಿವ ಕೃಷ್ಣ ಬೈರೇಗೌಡರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ .…
*“ಅಂಚೆಗೆ ಹೋಗದ ಪತ್ರ” ಚಿತ್ರದ ‘ಕಣ್ಣಂಚಲೇ ಪ್ರೀತಿ’ ಹಾಡು ಬಿಡುಗಡೆ
ಬೆಳಗಾವಿ : ನವಗ್ರಹ ಮತ್ತು ವರ್ಚಸ್ ಸಹಯೋಗದಲ್ಲಿ ಬೆಳಗಾವಿ ಹುಡುಗರ “ಅಂಚೆಗೆ ಹೋಗದ ಪತ್ರ” ಚಿತ್ರದ ಎರಡನೇ ಹಾಡು “ಕಣ್ಣಂಚಲೇ ಪ್ರೀತಿ ಶುರುವಾಯಿತು ” ಬಿಡುಗಡೆಯಾಗಿ ಇದೀಗ ಯೂಟ್ಯೂಬ್ ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಈ ಹಾಡಿಗೆ ಖ್ಯಾತ ಗಾಯಕ ಪಂಚಮ…
*ಏಪ್ರಿಲ್ 18ರಂದು ಮಾಹಿತಿ ಹಕ್ಕು ಕಾಯ್ದೆ ಕುರಿತು ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ
ರಾಯಚೂರು ಏಪ್ರಿಲ್ 17 (ಕರ್ನಾಟಕ ವಾರ್ತೆ): ಮಾಹಿತಿ ಹಕ್ಕು ಕಾಯ್ದೆ ಕುರಿತು ಕಲಬುರಗಿ ಜಿಲ್ಲೆಯ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಹಾಗೂ ನಗರ ಹಾಗೂ ಗ್ರಾಮೀಣ ಪ್ರದೇಶದ ಸ್ಥಳಿಯ ಸಂಸ್ಥೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಏಪ್ರಿಲ್ 18ರ ಶನಿವಾರ ಬೆಳಿಗ್ಗೆ 10ಗಂಟೆಗೆ…
*ಜಿಲ್ಲಾಡಳಿತದಿಂದ ಏಪ್ರಿಲ್ 20ರಂದು ಬಸವ ಜಯಂತಿ
ರಾಯಚೂರು ಏಪ್ರಿಲ್ 17 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಏಪ್ರಿಲ್ 20ರ ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.…
*ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಯಚೂರು ಏಪ್ರಿಲ್ 17 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಮೇ.04ರೊಳಗಾಗಿ ಸಲ್ಲಿಸಬಹುದಾಗಿದೆ.…
ಬಾಲ ಭವನದಿಂದ ಬೇಸಿಗೆ ಶಿಬಿರ ಆಯೋಜನೆ
ರಾಯಚೂರು ಏಪ್ರಿಲ್ 17 (ಕರ್ನಾಟಕ ವಾರ್ತೆ): ಜಿಲ್ಲಾ ಬಾಲ ಭವನ ರಾಯಚೂರು ವತಿಯಿಂದ 2026-27ನೇ ಸಾಲಿನ 05 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಯೋಗ, ಮೆಹಂದಿ, ಸಂಗೀತ, ಸಾಮೂಹಿಕ ನೃತ್ಯ, ಚಿತ್ರಕಲೆ, ಕರ ಕುಶಲಕಲೆ ಬೇಸಿಗೆ ಶಿಬಿರ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಆಸಕ್ತರು…
*ಅರ್ಥಪೂರ್ಣವಾಗಿ ಶ್ರೀ ಭಗೀರಥ ಜಯಂತಿ ಆಚರಣೆ: ಎಡಿಸಿ ಶಿವಾನಂದ
ರಾಯಚೂರು ಏಪ್ರಿಲ್ 17 (ಕರ್ನಾಟಕ ವಾರ್ತೆ): ರಾಯಚೂರಿನ ಜಿಲ್ಲಾಡಳಿತದಿಂದ ಏ.23ರಂದು ಅರ್ಥಪೂರ್ಣವಾಗಿ ಶ್ರೀ ಭಗೀರಥ ಜಯಂತಿಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಚರಣೆ ಮಾಡಲಾಗುತ್ತಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.…
*ಅಧಿಕ ಉಷ್ಣಾಂಶ ಹಿನ್ನಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಪ್ರಭಾರ ಜಿಲ್ಲಾಧಿಕಾರಿ ಈಶ್ವರ ಕುಮಾರ ಕಾಂದೂ ಸಲಹೆ
ರಾಯಚೂರು ಏಪ್ರಿಲ್ 17 (ಕರ್ನಾಟಕ ವಾರ್ತೆ): ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ (ಹೀಟ್ ವೇವ್) ಎಚ್ಚರಿಕೆ ನೀಡಲಾಗಿದೆ. ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ…
*ಮನೆಗಣತಿ ಆರಂಭ: ತಹಶೀಲ್ದಾರ್ ಚಾಲನೆ – ಸಾರ್ವಜನಿಕರ ಸಹಕಾರ ಅಗತ್ಯ
ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯ ಅವರಣದಲ್ಲಿ ಗುರುವಾರ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಅವರು ಭಾರತದ ಜನಗಣತಿ 2027ರ ಅಂಗವಾಗಿ ಮಾನ್ವಿ ತಾಲೂಕಿನ ಗ್ರಾಮೀಣ ವಿಭಾಗದ ಮನೆಗಳ ಪಟ್ಟಿ ಹಾಗೂ ಮನೆಗಣತಿಗೆ ಚಾಲನೆ ನೀಡಿ ಮಾತನಾಡಿದರು. ಏ.1ರಿಂದ ಏ.15ರವರೆಗೆ ಸಾರ್ವಜನಿಕರಿಗೆ ಸ್ವಯಂ…
