ಕೃಷಿ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ

ಇಂದು ಕೃಷಿ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕೃಷಿ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ…

ಯಾಪಲದಿನ್ನಿ ಪೊಲೀಸ್ ಠಾಣೆ ವತಿಯಿಂದ ಸರ್ಕಾರಿ ಪ್ರೌಢ ಶಾಲೆ ಡಿ. ರಾಂಪುರದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮ

ರಾಯಚೂರು ಜಿಲ್ಲೆಯ ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆ, ಡಿ. ರಾಂಪುರದಲ್ಲಿ ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಯಾಪಲದಿನ್ನಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು (ಪಿ.ಎಸ್.ಐ.)…

ರಾಯಚೂರು, ಕೊಪ್ಪಳ ಜಿಲ್ಲೆಯ ಕೆರೆಗಳನ್ನು ತುಂಬಿಸಲು ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರ

ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯದಲ್ಲಿ 2026-27ನೇ ಜಲವರ್ಷದಲ್ಲಿ ನೀರಿನ ಲಭ್ಯತೆ ಆಧರಿಸಿ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರ ಆದೇಶದ ಮೇರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು…

ಆಯಾತಪ್ಪಿ ಅಪರಿಚಿತ ವ್ಯಕಿ ಮೃತ: ವಾರಸುದಾರರ ಪತ್ತೆಗೆ ರೈಲ್ವೇ ಪೊಲೀಸರ ಮನವಿ

ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ರಾಯಚೂರು ರೈಲ್ವೇ ನಿಲ್ದಾಣದ ವೇದಿಕೆ ನಂ-01 ರಲ್ಲಿ ಮಂತ್ರಾಲಯ ಎಂಡ್ ಕಡೆಗೆ 12732 ಪದ್ಮಾವತಿ ಎಕ್ಸ್ಪ್ರೆಸ್ ರೈಲುಗಾಡಿ ಹತ್ತುವಾಗ ಮೃತ ಅಪರಿಚಿತ ವ್ಯಕ್ತಿಯು ಆಯಾತಪ್ಪಿ ಕೆಳಗೆ ಬಿದು ಆಕಸ್ಮಿಕವಾಗಿ ಮೃತಪಟ್ಟಿದ್ದು, ಈ ಕುರಿತು ರಾಯಚೂರು…

ಎಲ್.ಬಿ.ಎಸ್ ನಿವಾಸಿ ಎನ್.ನಾಗೇಂದ್ರ ಕಾಣೆ: ಪತ್ತೆಗೆ ಪೊಲೀಸರ ಮನವಿ

ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ರಾಯಚೂರು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಎಲ್.ಬಿ.ಎಸ್ ನಗರದ ನಿವಾಸಿಯಾದ ಎನ್.ನಾಗೇಂದ್ರ ತಂದೆ ಭೀಮಾರಾವ್ (50) ಎಂಬ ವ್ಯಕ್ತಿಯು ಜೂನ್ 13ರ ಬೆಳಿಗ್ಗೆ 9.30ಕ್ಕೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು…

ಜುಲೈ 10ರಂದು ಜೆಸ್ಕಾಂನಿಂದ ವಿದ್ಯುತ್ ವ್ಯತ್ಯಯ

ರಾಯಚೂರು ಜುಲೈ 09 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ 1ರ ವ್ಯಾಪ್ತಿಗೆ ಬರುವ 11 ಕೆವಿ ಮಾರ್ಗ ಲೈನ್ ಶಿಫ್ಟ್ ಕಾಮಗಾರಿನಿರ್ವಹಿಸುತ್ತಿರುವ ಪ್ರಯುಕ್ತ ಜುಲೈ 10ರ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು…