ಲಿಂಗೈಕ್ಯ ಶ್ರೀ ಪರ್ವತಾ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವ

ತಾಳಿಕೋಟಿ: ತಾಲೂಕಿನ ನಾವದಗಿ ಗ್ರಾಮ ಬ್ರಹನ್ಮಠದ ಲಿಂಗೈಕ್ಯ ಶತಾಯುಷಿ ಷ.ಬ್ರ.ಪರ್ವತಾ ಶಿವಾಚಾರ್ಯ ಮಹಾಸ್ವಾಮಿಗಳ 26ನೇ ವರ್ಷದ ಪುಣ್ಯಸ್ಮರಣೋತ್ಸವ ನಿಮಿತ್ಯವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇಂದು (ಏ.18) ನಡೆಯಲಿವೆ. ಪುಣ್ಯಸ್ಮರಣೋತ್ಸವ ಅಂಗವಾಗಿ ಮುಂಜಾನೆ 8-00 ಘಂಟೆಗೆ ತುಂಬಗಿ ಸಾಸನೂರು ಹಿರೇಮಠದ ಷ.ಬ್ರ. ಮಹಾಂತಲಿಂಗ…

ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಅನುಕೂಲ

ತಾಳಿಕೋಟಿ: ಬೇಸಿಗೆ ಸಮೀಪಿಸುತ್ತಿದ್ದಂತೇ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಆದರೆ ಈ ಸಮಸ್ಯೆ ಕೇವಲ ಮನುಷ್ಯರು ಮಾತ್ರವಲ್ಲದೇ ಪ್ರಾಣಿಗಳೂ ಎದುರಿಸುತ್ತವೆ. ಅದರಲ್ಲೂ ವನ್ಯಜೀವಿಗಳು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತವೆ.ಈ ಹಿನ್ನೆಲೆಯಲ್ಲಿ ಬಸವ ಚೇತನ ಗ್ರಾಮೀಣಾಭಿವೃದ್ಧಿ ಸಂಘದ ವತಿಯಿಂದ ವನ್ಯಜೀವಿಗಳಿಗೆ ಕುಡಿಯವ…

ಜನ್ಮದಿನ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ತಾಳಿಕೋಟೆ: ನಲವಡೆ ಕುಟುಂಭದ ವತಿಯಿಂದ ಮಂಗಳವಾರರಂದು ಪುತ್ರ ಸಾಯಿಸಮರ್ಥನ ೯ನೇ ವರ್ಷದ ಜನ್ಮದಿನದ ಅಂಗವಾಗಿ ಆಸ್ಪತ್ರೆಗಳಲ್ಲಿನ ಬಡ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವದರೊಂದಿಗೆ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮದ ಜಾಗೃತಿ ಕಾರ್ಯವನ್ನು ಮಾಡಿದ್ದಾರೆ. ಪಟ್ಟಣದ ಸಮೂದಾಯ ಆರೋಗ್ಯ ಕೇಂದ್ರದಲ್ಲಿನ ಬಡ ರೋಗಿಗಳಿಗೆ…

ಹೂವಿನಹಡಗಲಿಯ ಗವಿಮಠದ ಶ್ರೀಗಳಿಂದ ಕಾರುಣ್ಯಾಶ್ರಮಕ್ಕೆ ಆಶೀರ್ವಾದ 

ಸಿಂಧನೂರು – ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಕೊಪ್ಪಳ ಗವಿಮಠದ ಶಾಖಾ ಮಠವಾದ ಡಾ. ಹಿರಿ ಶಾಂತವೀರ ಮಹಾಸ್ವಾಮಿಗಳು ಶ್ರೀಮಠದಲ್ಲಿ ಕಾರುಣ್ಯ ಆಶ್ರಮದ ಕಾರ್ಯಾಧ್ಯಕ್ಷರಾದ ಡಾ. ಚನ್ನಬಸವ ಸ್ವಾಮಿ ಹಿರೇಮಠ ಹರೇಟನೂರು ಅವರನ್ನು ಗೌರವಿಸಿ ಸಹಾಯ ಸೌಜನ್ಯದ ಮೂಲಕ ಆಶೀರ್ವದಿಸಿದರು. ಈ…

*ಮೈಲಾರ ಕ್ಷೇತ್ರದ ಧರ್ಮದರ್ಶಿಗಳಿಂದ ಕಾರುಣ್ಯ ಆಶ್ರಮಕ್ಕೆ ಗೌರವದ ಶುಭಾಶೀರ್ವಾದ

ಸಿಂಧನೂರು— ಹೂವಿನ ಹಡಗಲಿ ತಾಲೂಕಿನ ಸುಪ್ರಸಿದ್ಧ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ವಂಶ ಪಾರಂಪರ್ಯ ಧರ್ಮಾಧಿಕಾರಿಗಳಾದ ಶ್ರೀ ಕಪಿಲ ಪೀಠದ ಸಿಂಹಾಸನಾಧಿಪತಿಗಳಾದ ಶ್ರೀ ಶ್ರೀ ಶ್ರೀ ಗುರು ವೆಂಕಪ್ಪಯ್ಯ ಒಡೆಯರಿಂದ ಹಾಗೂ ಕರ್ನಾಟಕ ಗ್ರಾಮೀಣ ಯುವ ಕನ್ನಡ ಕ್ರಿಯಾ ಸಮಿತಿ ಮೈಲಾರ ಹಾಗೂ…

*ಕೆ.ಪಿ.ನಂಜುಂಡಿ ವಿಶ್ವಕರ್ಮರಿಗೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಜಿಲ್ಲಾ ಯುವ ಘಟಕದಿಂದ ಜನ್ಮ ದಿನದ ಶುಭಾಶಯಗಳು

ಸಿಂಧನೂರು: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಸಮಾಜದ ಹೋರಾಟಗಾರರಾದ ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಅವರಿಗೆ ರಾಯಚೂರು ಜಿಲ್ಲಾ ಯುವ ಘಟಕದ ವತಿಯಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು ತಿಳಿಸಲಾಯಿತು.…

*ಶ್ರೀ ಚೌಡೇಶ್ವರಿ ದೇವಿಯ 39ನೇ ವರ್ಷದ ಜಾತ್ರಾ ಮಹೋತ್ಸವ ಏ 19ರಿಂದ ಮೂರು ದಿನಗಳ ಭಕ್ತಿ ವೈಭವ

ಮಾನ್ವಿ : ಪಟ್ಟಣದ ತೊಗಟವೀರ ಕ್ಷತ್ರಿಯ ಸಮಾಜದ ವತಿಯಿಂದ ಶ್ರೀ ಚೌಡೇಶ್ವರಿ ದೇವಿಯ 39ನೇ ವಾರ್ಷಿಕ ಜಾತ್ರಾ ಮಹೋತ್ಸವವು ಏಪ್ರಿಲ್ 19ರಿಂದ 21ರವರೆಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ. ರಾಮದಾಸ ತಿಳಿಸಿದ್ದಾರೆ. ಏಪ್ರಿಲ್ 19ರಂದು ಬೆಳಿಗ್ಗೆ 6 ಗಂಟೆಗೆ…