ಮಕ್ಕಳಲ್ಲಿ ಸಂಸ್ಕಾರ ಹಾಗೂ ಸಾಧನೆಗೆ ಪ್ರೇರಣೆ ನೀಡಿದ ವೇದ ಜ್ಯೋತಿಷ್ಯ ಸಂಸ್ಕಾರ ಶಿಬಿರ ಶ್ರೀ ಸಿದ್ದಾಶ್ರಮದಲ್ಲಿ 10ನೇ ದಿನದ ಶಿಬಿರ – ಡಾ. ಕೆ. ದೊಡ್ಡ ಬಸವ ಅವರಿಂದ ಪ್ರೇರಣಾದಾಯಕ ಉಪನ್ಯಾಸ
ಸಿಂಧನೂರು: ಶ್ರೀ ಸಿದ್ದಾಶ್ರಮದಲ್ಲಿ ಜರುಗುತ್ತಿರುವ ವೇದ ಜ್ಯೋತಿಷ್ಯ ಸಂಸ್ಕಾರ ಶಿಬಿರದ 10ನೇ ದಿನದ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಸಿಂಧನೂರಿನ ಬಸವ ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಕೆ. ದೊಡ್ಡ ಬಸವ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿ ಮಕ್ಕಳಿಗೆ ಜೀವನ…
ಪೋತ್ನಾಳ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಆರೋಗ್ಯ ಸೌಲಭ್ಯ ಕಲ್ಪಿಸಿ: ಯಂಕೋಬ ನಾಯಕ್
ಮಾನ್ವಿ: ತಾಲೂಕಿನ ಪೋತ್ನಾಳ್ ಗ್ರಾಮದಲ್ಲಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜನವೇದಿಕೆ ಸಮಿತಿ ವತಿಯಿಂದ ನಮ್ಮ ಆರೋಗ್ಯ ನಮ್ಮ ಹಕ್ಕು ಅಭಿಯಾನದಡಿಯಲ್ಲಿ ಜನಸಂಪರ್ಕ ಸಭೆಯ ಮೂಲಕ ತಾಲೂಕು ಆರೋಗ್ಯಧಿಕಾರಿ ಡಾ.ಶರಣಬಸವರಾಜ ರವರಿಗೆ ಜನವೇದಿಕೆ ಸದಸ್ಯರಾದ ಯಂಕೋಬ ನಾಯಕ್ ಮನವಿ ಸಲ್ಲಿಸಿ…
NSS ವಿದ್ಯಾರ್ಥಿಗಳಿಗೆ ಜೀವನದ ಪಾಠ ಕಲಿಸುತ್ತದೆ.ಪ್ರಾಚಾರ್ಯ ಸಿಂಧೆ.
ಚಿಟಗುಪ್ಪ ಏ,16:-ಸರ್ಕಾರಿ ಪ್ರಥಮ ದರ್ಜೆ ಕಾಲೇಜು,ಚಿಟಗುಪ್ಪದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ಸಮಾರೋಪ ಕಾರ್ಯಕ್ರಮವು ವಿಶೇಷವಾಗಿ ನಡೆಯಿತು. ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು, ಇದು ಪರಿಸರ ಪ್ರೀತಿ ಮತ್ತು ಸೇವಾಭಾವನೆಯ ಪ್ರತೀಕವಾಗಿ ಮೂಡಿಬಂತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಬೀದರ್ ವಿಶ್ವವಿದ್ಯಾಲಯದ…
ಪಿಕಾರ್ಡ ಬ್ಯಾಂಕಿನ ಚುನಾವಣೆ ಪ್ರಕ್ರಿಯೆಗೆ ಕಲಬುರಗಿ ಪೀಠದಿಂದ ತಡೆಯಾಜ್ಞೆ
ಮಾನ್ವಿ: ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ ನಿ. ಮಾನ್ವಿ ಸಹಕಾರ ಸಂಘದ ಕಚೇರಿಯಲ್ಲಿ ಏ.7 ರ ಚುನಾವಣೆ ಪ್ರಕ್ರಿಯೆಯನ್ನು ಸ್ಥಗಿತ ಗೊಳಿಸುವಂತೆ ಉಚ್ಚನ್ಯಾಯಾಲಯ ಕಲಬುರಗಿ ಪೀಠವು ನೀಡಿದ ತಡೆಯಾಜ್ಞೆಯನ್ನು ಚುನಾವಣಾಧಿಕಾರಿಗಳಿಗೆ ಪಿಕಾರ್ಡ ಬ್ಯಾಂಕಿನ ಅಧಿಕಾರಿಗಳ ಮೂಲಕ…
ಲೊಯೋಲ ಕಾಲೇಜಿನಲ್ಲಿ ರಾಷ್ಟೀಯ ಅಗ್ನಿಶಾಮಕ ಸೇವಾ ಸಪ್ತಾಹ ದಿನಾಚರಣೆ ಕಾರ್ಯಕ್ರಮ
ಮಾನ್ವಿ: ಪಟ್ಟಣದ ಲೊಯೋಲ ಶಿಕ್ಷಣ ಸಂಸ್ಥೆಯ ಕಾಲೇಜಿನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಾಗೂ ಲೊಯೋಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ನಡೆದ ರಾಷ್ಟೀಯ ಅಗ್ನಿಶಾಮಕ ಸೇವಾ ಸಪ್ತಾಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಯಚೂರು ಜಿಲ್ಲಾ ಅಗ್ನಿಶಾಮಕ…
*ದಾದಾಪೀರ್ ಹೆಚ್. ಕೊಟ್ಟೂರು ಅವರಿಗೆ ಪ್ರತಿಷ್ಠಿತ ‘ಸರಸ್ವತಿ ಕನ್ನಡ ರತ್ನ’ ರಾಜ್ಯ ಪ್ರಶಸ್ತಿ ಪ್ರದಾನ
ದಾವಣಗೆರೆ: ಸಾಲಿಗ್ರಾಮದ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಹಾಗೂ ಕಲಾಕುಂಜ ಸಾಂಸ್ಕೃತಿಕ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ 2019ನೇ ಸಾಲಿನ ‘ಸರಸ್ವತಿ ಕನ್ನಡ ರತ್ನ’ ರಾಜ್ಯ ಪ್ರಶಸ್ತಿಯನ್ನು ವಿಜಯನಗರ ಜಿಲ್ಲೆಯ ಶ್ರೀ ದಾದಾಪೀರ್ ಹೆಚ್. ಕೊಟ್ಟೂರು ಅವರಿಗೆ ಪ್ರದಾನ ಮಾಡಲಾಯಿತು.…
ಜಾಲಿಹಾಳ ಕೇಂದ್ರ ಗ್ರಂಥಾಲಯದಲ್ಲಿ ಮಕ್ಕಳಿಗಾಗಿ ಅರಿವು-ನೆರವು ಬೇಸಿಗೆ ಶಿಬಿರ: ಎಸ್.ನಾಗರಾಜ
ತಾಲೂಕಿನ ಜಾಲಿಹಾಳ ಗ್ರಾಮದ ಗ್ರಂಥಾಲಯದಲ್ಲಿ ಏ.16 ಗುರುವಾರದಂದು ಮಕ್ಕಳಿಗಾಗಿ ಅರಿವು ನೆರವು ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಾದ ಜಯಶ್ರೀ ಪಟೇಲ್ ಹಾಗೂ ವಿದ್ಯಾರ್ಥಿ ಬಸವರಾಜ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಕೇಂದ್ರ ಗ್ರಂಥ ಪಾಲಕ ಎಸ್.ನಾಗರಾಜ ನಾಗಲಿಕರ್ ಮಾತನಾಡಿ,…
ಬ್ರಾಹ್ಮಣರ ಓಣಿ ಶ್ರೀರಾಮ ಮಂದಿರದಲ್ಲಿ ವಸಂತ ಧಾರ್ಮಿಕ ಶಿಬಿರಕ್ಕೆ ಚಾಲನೆ: ಪಂಡಿತ ರಾಮಕೃಷ್ಣ ಆಚಾರ್ಯ
ಉಡುಪಿ ಅಧೋಕ್ಷಜಮಠ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಹಾಗೂ ತಾಲೂಕು ಬ್ರಾಹ್ಮಣ ಸಮಾಜದ ವತಿಯಿಂದ ಗುರುವಾರ ವಸಂತ ಧಾರ್ಮಿಕ ಶಿಬಿರ ಆರಂಭಗೊಂಡಿದೆ ಎಂದು ಪಂಡಿತ ರಾಮಕೃಷ್ಣ ಆಚಾರ್ಯ ಗೋನವಾರ ಹೇಳಿದರು. ನಗರದ ಬ್ರಾಹ್ಮಣರ ಓಣಿಯಲ್ಲಿರುವ ಶ್ರೀರಾಮ ಮಂದಿರದಲ್ಲಿ ವಸಂತ ಧಾರ್ಮಿಕ ಶಿಬಿರಕ್ಕೆ ಚಾಲನೆ…
*ಪ್ರಶಿಕ್ಷಣಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಿಂದ ಭಾವಿ ಶಿಕ್ಷಕರಾಗಿ : ಎಸ್ ಎಸ್ ಪಾಟೀಲ್
ಮಾನ್ವಿ: ಪ್ರಶಿಕ್ಷಣಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಿಂದ ಭಾವಿ ಶಿಕ್ಷಕರಾಗಿ ಎಂದು ಎಸ್ ಎಸ್ ಪಾಟೀಲ್ ಹೇಳಿದರು.ಪಟ್ಟಣದ ಶಾರದಾ ವಿದ್ಯಾನಿಕೇತನ ಡಿಎಡ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಂದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿಎಸ್ ಎಸ್ ಪಾಟೀಲ್ ಪ್ರಾಚಾರ್ಯರು…
