ಜನಸೇವೆಯಲ್ಲಿ ಬಿಡುವಿಲ್ಲದೇ ಶಾಸಕರ ಅನುಪಸ್ಥಿತಿಯಲ್ಲೂ ಕ್ಷೇತ್ರದ ಅಭಿವೃದ್ಧಿಗೆ ‘ಸೂಡಾ’ ಅಧ್ಯಕ್ಷರ ವೇಗ ಸಿಂಧನೂರು ಗ್ರಾಮೀಣಾಭಿವೃದ್ಧಿಗೆ ಹೊಸ ವೇಗ: ಒಂದೇ ದಿನ 7.5 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಬಾಬುಗೌಡ ಬಾದರ್ಲಿ ಚಾಲನೆ

ಸಿಂಧನೂರು: ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ಶಾಸಕರ ಮೂಲಮಂತ್ರವಾಗಿದ್ದು, ಅದರಂತೆ ನಿನ್ನೆ ದಿನ ಕ್ಷೇತ್ರದ ನಾಲ್ಕು ಪ್ರಮುಖ ಭಾಗಗಳಲ್ಲಿ ರಸ್ತೆ ಮತ್ತು ಮೂಲಸೌಕರ್ಯ ಕ್ರಾಂತಿಗೆ ನಾಂದಿ ಹಾಡಲಾಯಿತು. ಮಾನ್ಯ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ಅವರ ಮಾರ್ಗದರ್ಶನದಲ್ಲಿ, ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದ…

ವಲಸೆ ತಡೆಗೆ ಉದ್ಯೋಗ ಖಾತ್ರಿ ಯೋಜನೆ ಪರಿಣಾಮಕಾರಿ ಜಾರಿ : ಖಾಲೀದ್ ಅಹಮದ್

ಮಾನವಿ : ಕೂಲಿ ಕಾರ್ಮಿಕರು ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ಖಾತ್ರಿ ಯೋಜನೆಯಡಿ ಮಾನ್ವಿ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಕೆಲಸಗಳನ್ನು ನೀಡಲಾಗುತ್ತಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಅಹಮದ್ ತಿಳಿಸಿದ್ದಾರೆ. ತಾಲ್ಲೂಕಿನ 15 ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 78 ಕಾಮಗಾರಿಗಳು ಪ್ರಗತಿಯಲ್ಲಿ ಇದ್ದು,…

ಲೋಯಲ ಸಮಾಜ ಸೇವಾ ಕೇಂದ್ರದಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಲೋಯಲ ಸಮಾಜ ಸೇವಾ ಕೇಂದ್ರದಿAದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮಾನ್ವಿ: ಪಟ್ಟಣದ ಲೋಯಲ ಸಮಾಜ ಸೇವಾ ಕೇಂದ್ರದ ಅರುಪೆ ಸಭಾಂಗಣದಲ್ಲಿ ಲೋಯಲ ಸಮಾಜ ಸೇವಾ ಕೇಂದ್ರ ಹಾಗೂ ಮಾನವ ಹಕ್ಕುಗಳ ವೇದಿಕೆ ಮಾನವಿ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ರವರ 135 ನೇ…

ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿಗೆ ಅನುದಾನ ನೀಡಲು ಶಾಸಕರಿಗೆ ಮನವಿ

ಮಸ್ಕಿ: ನೂತನ ಭ್ರಮರಾಂಭ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವಂತೆ ಶಾಸಕ ಆರ್. ಬಸನಗೌಡ ತುರವಿಹಾಳ ಅವರಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತ ಮಂಡಳಿ ಬುಧವಾರ ಮನವಿ ಸಲ್ಲಿಸಿದೆ. ಲಿಂಗಸುಗೂರು ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಬೇರ್ಪಟ್ಟು ಸ್ವತಂತ್ರ…

ಬಸವ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

ತಾಳಿಕೋಟಿ: ಕರ್ನಾಟಕ ಸಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ತಾಲೂಕ ಆಡಳಿತದ ವತಿಯಿಂದ ಏಪ್ರಿಲ್ 20 ರಂದು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಇದಕ್ಕೆ ಎಲ್ಲರೂ ಸಹಕರಿಸಿ ಎಂದು ತಹಶೀಲ್ದಾರ್ ಡಾ.ವಿನಯಾ ಹೂಗಾರ ಹೇಳಿದರು. ಬುಧವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ…

ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ನಾಡಗೌಡ

ತಾಳಿಕೋಟಿ: ಪಟ್ಟಣದ ಹತ್ತಿರ ಹರಿದು ಹೋಗುವ ಡೋಣಿ ನದಿಗೆ ಹಾಗೂ ಮೂಕಿಹಾಳ ಗ್ರಾಮದ ಹತ್ತಿರ ಸೋಗಲಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಗಳ ಪ್ರಗತಿ ಹಂತದ ಕಾಮಗಾರಿಯನ್ನು ಕೆ ಎಸ್ ಡಿ ಎಲ್ ಅಧ್ಯಕ್ಷ, ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಪರಿಶೀಲಿಸಿದರು.…