ಕವಿತಾಳ- ಸ್ವಚ್ಛತಾ ರ‍್ಯಾಲಿ, ನಶಾಮುಕ್ತ ಭಾರತಪ್ರತಿಜ್ಞಾ ವಿಧಿ ಬೋಧನೆ

ಕವಿತಾಳ ಪಟ್ಟಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿಕೋಶ ರಾಯಚೂರು ಹಾಗೂ ಪಟ್ಟಣ ಪಂಚಾಯತಿ ಕವಿತಾಳ ಇವರ ಸಹಹೋಗದಲ್ಲಿ ಸ್ವಚ್ಛತೆಯೇ ಸೇವೆ-೨೦೨೫ ಸ್ವಚ್ಛತಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ರ‍್ಯಾಲಿಗೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಖಾಸಿಂಬೀ ಚಾಂದಪಾಷಾ ಅವರು ಚಾಲನೆ ನೀಡಿದರು, ರ‍್ಯಾಲಿಯು ಸರ್ಕಾರಿ ಪ್ರೌಢ…

ಸಿಂಧನೂರು KSRTC ಬಸ್ ಅಪಘಾತ

ಇಂದು ರಾಯಚೂರು–ಸಿಂಧನೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಸಂಖ್ಯೆ KA 36 F 1548 ಜವಳಗೇರಾ–ಸಿಂಧನೂರು ರಸ್ತೆಯಲ್ಲಿರುವ ರೈಸ್ ಮಿಲ್ ಹತ್ತಿರ ಅಪಘಾತಕ್ಕೊಳಗಾಗಿದೆ. ಅಪಘಾತದ ವೇಳೆ ಬಸ್ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಾರ್ವಜನಿಕ…

ಮಸ್ಕಿ ಶಾಸಕ ಆರ್. ಬಸನಗೌಡರಿಗೆ ಸಚಿವ ಸ್ಥಾನ ನೀಡುವಂತೆ ಪುರಸಭೆ ಸದಸ್ಯ ಶಬ್ಬೀರ್ ಸಾಬ್ ಒತ್ತಾಯ-

ಮಸ್ಕಿ : ರಾಜ್ಯ ಸೇರಿದಂತೆ ರಾಷ್ಟ್ರ ರಾಜಕಾರಣದ ಗಮನ ಸೆಳೆದಿದ್ದ ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ದಿಂದ ಗೆದ್ದು ಪಕ್ಷಕ್ಕೆ ಹೊಸ ಚೈತನ್ಯ ತುಂಬಿದ್ದು ಮಸ್ಕಿ ಕ್ಷೇತ್ರ, ಮೀಸಲು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಕ್ಷೆತ್ರದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿ ಪಕ್ಷದ…

ಶಾಸಕ ದದ್ದಲ್‌ಗೆ ಸಚಿವ ಸ್ಥಾನ ನೀಡಲು ನಿಂಗಯ್ಯ ನಾಯಕ್ ಒತ್ತಾಯ

`ರಾಯಚೂರು ಗ್ರಾಮಾಂತರ ಕ್ಷೇತ್ರದಶಾಸಕರು ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ಅವರಗಿಎ ಕಾಂಗ್ರೇಸ್ ಹೈಕಮಾಂಡ್,ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ಸಚಿವ ಸ್ಥಾನ ನೀಡಬೇಕು’ ಎಂದು ಶ್ರೀ ಭಗವಾನ್ ಮಹರ್ಷಿ ವಾಲ್ಮೀಕಿ ಯುವ ಬ್ರಿಗೆಡ್‌ನ ರಾಜ್ಯ ಅಧ್ಯಕ್ಷರಾದ ಲಿಂಗಯ್ಯನಾಯಕ್ ಸೈದಾಪುರ…

ಉಡಮಗಲ್ ಖಾನಾಪುರದಲ್ಲಿ ಮಕ್ಕಳ ದಿನಾಚರಣೆ

ರಾಯಚೂರು ನವೆಂಬರ್ 16 (ಕರ್ನಾಟಕ ವಾರ್ತೆ): ರಾಯಚೂರು ತಾಲೂಕಿನ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರದಲ್ಲಿ ನವೆಂಬರ್ 14ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಪಂಡಿತ್ ಜವಾಹರಲಾಲ ನೆಹರು ಅವರ ಭಾವಚಿತ್ರಕ್ಕೆ ಶಾಲಾ ಮಂತ್ರಿಮAಡಲದ ಸದಸ್ಯರು, ಎಸ್.ಡಿ.ಎಮ್.ಸಿ. ಸದಸ್ಯರು ಮಾಲಾರ್ಪಣೆ ಮಾಡಿದರು.…

ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ವೃಕ್ಷಮಾತೆಗೆ ಸಂತಾಪ

ರಾಯಚೂರು ನವೆಂಬರ್ 16 (ಕರ್ನಾಟಕ ವಾರ್ತೆ): ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಲ್‌ನಲ್ಲಿ ನವೆಂಬರ್ 15ರಂದು ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಮೌನಾಚರಣೆ ಮೂಲಕ ಸಂತಾಪ ಸೂಚಿಸಲಾಯಿತು.ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಅವರು ಮಾತನಾಡಿ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕನವರು…

ನಗರ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ದಿನಾಚರಣೆ

ರಾಯಚೂರು ನವೆಂಬರ್ 16 (ಕರ್ನಾಟಕ ವಾರ್ತೆ): ನವೆಂಬರ್ 14 ರಿಂದ ನವೆಂಬರ್ 20ರವರೆಗೆ ಆಚರಿಸಲ್ಪಡುವ ರಾಷ್ಟೀಯ ಗ್ರಂಥಾಲಯ ಸಪ್ತಾಹವನ್ನು ನಗರದ ನಗರ ಕೇಂದ್ರ ಗ್ರಂಥಾಲಯದ ಕಚೇರಿಯಲ್ಲಿ ಇತ್ತೀಚೆಗೆ ಆಚರಿಸಲಾಯಿತು. ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆ ಹಾಗೂ ಪುಸ್ತಕ…

ದೇವದುರ್ಗ ತಾಲೂಕು ನೂತನ ನ್ಯಾಯಾಲಯಗಳ ಸಂಕೀರ್ಣ, ವಕೀಲರ ಭವನ ನ್ಯಾಯಮೂರ್ತಿಗಳಿಂದ ಲೋಕಾರ್ಪಣೆ

ರಾಯಚೂರು ನವೆಂಬರ್ 15 (ಕ.ವಾ.): ದೇವದುರ್ಗ ತಾಲೂಕು ನೂತನ ನ್ಯಾಯಾಲಯಗಳ ಸಂಕೀರ್ಣವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಪೋಷಕರು ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರು ನವೆಂಬರ್ 15 ರಂದು ಲೋಕಾರ್ಪಣೆ…

ಆರೋಗ್ಯ ಶಿಬಿರ, ಕಾನೂನು ಸಾಕ್ಷರತೆಯಲ್ಲಿ ಮಾಜಿ ದೇವದಾಸಿಯರು ಸಕ್ರಿಯ ಭಾಗಿ

ರಾಯಚೂರು ನವೆಂಬರ್ 15 (ಕ.ವಾ.): ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾಡಳಿತ ಮತ್ತು ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ನವೆಂಬರ್ 15ರಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ, ರಾಯಚೂರು ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ಧ ಮಾಜಿ ದೇವದಾಸಿಯರು ಸಕ್ರಿಯ ಭಾಗಿಯಾದರು. ಗೌರವಾನ್ವಿತ ನ್ಯಾಯಮೂರ್ತಿಗಳಾದ ವಿಭು…

27 ರಿಂದ ಕುಪ್ಪಿಭೀಮ ದೇವರ ಜಾತ್ರಾಮಹೋತ್ಸವ

ಲಿಂಗಸುಗೂರು : : ನ. 27 ರಿಂದ ಡಿ. 7 ರವರೆಗೆ ನಡೆಯುವ ಪುರಸಭೆ ವ್ಯಾಪ್ತಿಯ ಕಸಬಾಲಿಂಗಸುಗೂರು ಗ್ರಾಮದ ಕುಪ್ಪಿಭೀಮ ದೇವರ ಜಾತ್ರಾಮಹೋತ್ಸವ ಸಮಾರಂಭ ಯಶಸ್ಸಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು’ ಎಂದು ತಹಶೀಲ್ದಾರ್‌ ಸತ್ಯಮ್ಮ ಹೇಳಿದರು. ಕಸಬಾಲಿಂಗಸುಗೂರು ಗ್ರಾಮದ ಕುಪ್ಪಿಭೀಮ ದೇವರ…