ಜವಳಗೇರಾ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ಭವ್ಯ ಸನ್ಮಾನ ಸಮಾರಂಭ
ಜವಳಗೇರಾ : ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಗೌರವ ಮತ್ತು ಉತ್ಸಾಹದೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ 80% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಒಟ್ಟು 22…
ಕಾರುಣ್ಯ ಆಶ್ರಮದಲ್ಲಿ ಡಾ. ಬಿ. ಆರ್.ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮ ಸಮಾಜದ ಹಲವಾರು ಅವಮಾನಗಳ ಮಧ್ಯೆ ಅರಳಿದ ಜ್ಯೋತಿ ಡಾ.. ಬಿ.ಆರ್. ಅಂಬೇಡ್ಕರ್ – ಗುರುಲಿಂಗ ಮಹಾಸ್ವಾಮಿಗಳು
ಸಿಂಧನೂರು – ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಹಾವೇರಿಯ ಅಗಡಿ ಅಕ್ಕಿಮಠದ ಪರಮ ಪೂಜ್ಯರಾದ ಡಾ. ಗುರುಲಿಂಗ…
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಐಎಎಸ್ ವರ್ಗಾವಣೆ
ಬೆಂಗಳೂರು: ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ ಹಾಗೂ ಅವರ ಹೆಸರಿನಲ್ಲಿ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದೆ. ಶ್ರೀ ರಿತ್ವಿಕ್ ರಂಜನಂ ಪಾಂಡೆ, ಐಎಎಸ್ (ಕೆಎನ್:1998) ಅವರು ಆದಾಯ ಇಲಾಖೆ (ವಿಪತ್ತು ನಿರ್ವಹಣೆ, ಮುದ್ರಾಂಕ ಮತ್ತು ನೋಂದಣಿ…
ಹಾವು ಕಡಿತ ಹಾಗೂ ನಾಯಿ ಕಡಿತ ಎರಡನ್ನು ನೀರ್ಲಕ್ಷಿಸದೆ ತಕ್ಷಣವೇ ಹತ್ತಿರದ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೆಚ್ಚು ಜಾಗೃತಿ ನೀಡಿ:ಡಾ ಸುರೇಂದ್ರಬಾಬು.
ಸಾಕಿದ ಅಥವಾ ಬೀದಿ ನಾಯಿ ಕಚ್ಚಿದರೆ, ಉಗುರಿನಿಂದ ಗಿರಿದರೆ ಅಥವಾ ಮೈ ಮೇಲಿರುವ ಗಾಯವನ್ಮು ನಾಲಿಗೆಯಿಂದ ನೆಕ್ಕಿದರೆ ಏನೂ ಆಗುವುದಿಲ್ಲವೆಂದು ನಿರ್ಲಕ್ಷಿಸಬೇಡಿ ಎಂದು ಮತ್ತು ಆಕಸ್ಮಿಕವಾಗಿ ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಗಾಬರಿಗೊಳಿಸದೆ ತಕ್ಷಣ ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಗ್ರಾಮೀಣ…
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಪ್ರಾಚಾರ್ಯ ಕಿಶೋರ
ತಾಳಿಕೋಟಿ: ಪಟ್ಟಣದ ಎಸ್ ಕೆ ಶಿಕ್ಷಣ ಮಹಾವಿದ್ಯಾಲಯದಿಂದ ಸ್ಥಳೀಯ ಆಶ್ರಯ ಕಾಲೊನಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ (NSS) ವಿಶೇಷ ಶಿಬಿರವು ನಾಲ್ಕನೇ ದಿನ ಗುರುವಾರ ಸಂಭ್ರಮದಿಂದ ಆರಂಭಗೊಂಡಿತು. ಶಿಬಿರದ ಅಂಗವಾಗಿ ಮುಂಜಾನೆ ಎನ್.ಎಸ್.ಎಸ್ ಗೀತೆಯ ಗಾಯನ ಹಾಗೂ ಯೋಗಾಭ್ಯಾಸ ನಡೆಸಲಾಯಿತು.…
ಶ್ರೀ ಮಾರುತೇಶ್ವರ ದರ್ಶನ ಪಡೆದ ಶಾಸಕ ನಾಡಗೌಡ
ತಾಳಿಕೋಟಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರು ಹೊಸಳ್ಳಿ ಗ್ರಾಮದ ಶ್ರೀ ಮಾರುತೇಶ್ವರ ನೂತನ ಮಂದಿರಕ್ಕೆ ಭೇಟಿ ನೀಡಿದರು. ತಾಳಿಕೋಟಿ ತಾಲೂಕಿನ ಸುಕ್ಷೇತ್ರ ಹೊಸಹಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ಲೋಕಾರ್ಪಣೆಗೊಂಡಿರುವ ಶ್ರೀ…
