ಏಪ್ರಿಲ್ 17ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ
ರಾಯಚೂರು ಏಪ್ರಿಲ್ 13 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಏಪ್ರಿಲ್ 17ರ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 01 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ. ನೇರ ಸಂದರ್ಶನದಲ್ಲಿ ಎರಡು ಖಾಸಗಿ…
ಪ್ರತಿಷ್ಠಿತ ಶಾಲೆಗಳ ದಾಖಲುಗೆ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ರಾಯಚೂರು ಏಪ್ರಿಲ್ 13 (ಕರ್ನಾಟಕ ವಾರ್ತೆ): ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ 2026-27 ನೇ ಸಾಲಿಗಾಗಿ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರಾಯಚೂರು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಗೆ 65 ಗುರಿ ನಿಗಧಿಪಡಿಸಲಾಗಿದೆ.…
ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ: ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮನವಿ
ರಾಯಚೂರು ಏಪ್ರಿಲ್ 13 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಏಪ್ರಿಲ್ 14ರಂದು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಯನ್ನು ಆಚರಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ…
ಬಿಚ್ಚಾಲಿ ಗ್ರಾಮದಲ್ಲಿನೂತನವಾಗಿ ಜಾಮಿಯಾ ಮಸೀದ್, ಈದ್ಗಾ ಹಾಗೂ ಖಬ್ರಿಸ್ಥಾನ್ ಕಾರ್ಯಗಳಿಗೆ ಒಂದೇ ಸಮಿತಿ ರಚನೆ ಯಶಸ್ವಿ
ರಾಯಚೂರು : ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿ ದಿನಾಂಕ 10.04.2026 ರಂದು ಗ್ರಾಮದ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಬಾಂಧವರು ಸಭೆ ಸೇರಿ ನೂತನವಾಗಿ ಜಾಮಿಯಾ ಮಸೀದ್, ಈದ್ಗಾ ಹಾಗೂ ಖಬ್ರಿಸ್ಥಾನ್ ಕಾರ್ಯಗಳಿಗೆ ಒಂದೇ ಸಮಿತಿ ರಚಿಸಿದರು. ಗ್ರಾಮದ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ಹಾಗೂ…
ಸಚಿವ ಸಂಪುಟ ವಿಸ್ತರಣೆ ಚರ್ಚೆಗೆ ವೇಗ — ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕು
ಕರ್ನಾಟಕ ಉಪ ಚುನಾವಣೆಗಳು ಮುಕ್ತಾಯವಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ರಾಜ್ಯ ಸರ್ಕಾರ ಮೂರು ವರ್ಷಗಳ ಆಡಳಿತಾವಧಿ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಪುನರ್‌ರಚನೆ ಅನಿವಾರ್ಯ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಸಚಿವ…
ದಿ॥ ಡಾ॥ ಎಚ್.ಎಸ್. ತೋಟದ್ ರವರ ಮೊದಲನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ
ಸಿಂಧನೂರು : ನಗರದ ತೋಟದ್ ಆಸ್ಪತ್ರೆ ವತಿಯಿಂದ ಡಾ॥ ದಿ॥ ಎಚ್.ಎಸ್. ತೋಟದ್ ರವರ ಮೊದಲನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಏಪ್ರಿಲ್ 14ರಂದು ಮಂಗಳವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿರುವ…
