ಇಳಕಲ್ ನಗರದ ವಿಸಿ ಅಕ್ಕಿ ಸ್ಮಾರಕ ಸಂಘದ ಆಡಳಿತಾಧಿಕಾರಿಗಳಾದ ರಾಜಮಹಮ್ಮದ್ ಇಲಕಲ್ ಅವರ ನಿವಾಸಕ್ಕೆ ಗವಿಮಠದ ಶ್ರೀಗಳು ಭೇಟಿ ನೀಡಿ ಭಾವೈಕ್ಯತೆ ಸಂದೇಶ ಸಾರಿದರು.

ಇಳಕಲ್: ನಗರದ ವಿಸಿ ಅಕ್ಕಿ ಸ್ಮಾರಕ ಸಂಘದ ಆಡಳಿತಾಧಿಕಾರಿಗಳಾದ ರಾಜಮಹಮ್ಮದ್ ಇಲಕಲ್ ಅವರ ನಿವಾಸಕ್ಕೆ ಗವಿಮಠದ ಪೂಜ್ಯ ಶ್ರೀಗಳು ಗೌರವ ಭೇಟಿ ನೀಡಿದರು. ಶ್ರೀಗಳನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜಮಹಮ್ಮದ್ ಇಲಕಲ್ ಹಾಗೂ ಕುಟುಂಬಸ್ಥರು ಪುಷ್ಪಗುಚ್ಛ ನೀಡಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಶ್ರೀಗಳು…

ಬಡತನದಲ್ಲಿ ಅರಳಿದ ರೈತನ ಮಗಳ ಪ್ರತಿಭೆಗೆ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಹಾಗೂ ವಾಲ್ಮೀಕಿ ಸಮುದಾಯದ ವತಿಯಿಂದ ಸನ್ಮಾನ

ಮಾನ್ವಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 593 (98.83%)ಅಂಕಗಳನ್ನು ತೆಗೆದು ಕೊಂಡು ಅಮೋಘ ಸಾಧನೆ ಮಾಡಿದ ದುರ್ಗಾಭವಾನಿ, ರಾಯಚೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅಲ್ಲದೆ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ದ್ವಿತೀಯ ರ್ಯಾಂಕ್ ಮತ್ತು ರಾಜ್ಯ ಮಟ್ಟದಲ್ಲಿ…

ಮಾನ್ವಿ ನಗರ ಕುಡಿಯುವ ನೀರಿನ ಜಲಸಂಗ್ರಹ ಗರಿಗೆ ಸಚಿವರು ಹಾಗೂ ಶಾಸಕರ ಭೇಟಿ – ನೀರು ಪೋಲಾಗದಂತೆ ಕಟ್ಟುನಿಟ್ಟಿನ ಸೂಚನೆ

ಮಾನ್ವಿ : ಬೇಸಿಗೆ ಹಿನ್ನಲೆಯಲ್ಲಿ ನಗರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಕುಡಿಯುವ ನೀರಿನ ಜಲಸಂಗ್ರಹಕ್ಕೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ವಿಧಾನ…

ಬೆಂಗಳೂರು – ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ಟ್ರೈನ್ ಸಂಚಾರಕ್ಕೆ ಕೇಂದ್ರ ಅನುಮೋದನೆ ರಾಯಚೂರು ಮಾರ್ಗವಾಗಿ ಓಡಿಸಲು ಒಪ್ಪಿಗೆ ನೀಡಲಿ: ಡಾ.ಬಾಬುರಾವ್ ಮನವಿ.

ಬಹು ನಿರೀಕ್ಷಿತ ಬೆಂಗಳೂರು ಮತ್ತು ಮುಂಬೈ ನಗರಗಳ ನಡುವೆ ವಂದೇ ಭಾರತ್ ಸ್ಲೀಪರ್ ಟ್ರೈನ್ ಸಂಚಾರಕ್ಕೆ ಕೇಂದ್ರ ಸರಕಾರ ಅನುಮೋದನೆ ನೀಡಿರುವುದು ಸ್ವಾಗತಾರ್ಹವಾಗಿದೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ. ಬಾಬುರಾವ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ತಾವು ಈ…

ಗ್ರಾಮಗಳ ಮೂಲಭೂತ ಸೌಕರ್ಯಕ್ಕೆ ಆದ್ಯತೆ: ಶಾಸಕ ರಾಜುಗೌಡ

ತಾಳಿಕೋಟಿ: ಮತಕ್ಷೇತ್ರ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳಾದ ಶುದ್ಧ ಕುಡಿವ ನೀರು, ಸುಸಜ್ಜಿತ ರಸ್ತೆ, ಸಮರ್ಪಕ ವಿದ್ಯುತ್, ಆರೋಗ್ಯ ಹಾಗೂ ಶಿಕ್ಷಣಕ್ಕೆ ಒತ್ತುಕೊಟ್ಟು ಆದ್ಯತೆ ಮೇರೆಗೆ ಕೆಲಸ ಮಾಡುತ್ತಿದ್ದೇನೆ ಇದಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ ಎಂದು ದೇವರ ಹಿಪ್ಪರಗಿ…

ಶಿಕ್ಷಕರು ಉತ್ತಮ ಸಮಾಜದ ನಿರ್ಮಾಪಕರು: ಸಾಹಿತಿ ಪತ್ತಾರ

ತಾಳಿಕೋಟಿಯ: ಒಂದು ಆರೋಗ್ಯಪೂರ್ಣ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ ಅವರು ತಮ್ಮನ್ನು ಜ್ಞಾನದಿಂದ ಗುರುತಿಸಿಕೊಳ್ಳುವವರಾಗಬೇಕು ಎಂದು ಜೆ ಎಸ್ ಜಿ ಪದವಿಪೂರ್ವ ಕಾಲೇಜ್ ಕಾರ್ಯದರ್ಶಿ, ಸಾಹಿತಿ ಶ್ರೀಕಾಂತ ಪತ್ತಾರ ಹೇಳಿದರು.ಪಟ್ಟಣದ ಆಶ್ರಯ ಬಡಾವಣೆಯಲ್ಲಿ…

ಮನುಕುಲದ ಮಾನವೀಯತೆಯ ಪಾಠಶಾಲೆಯೇ ನಮ್ಮ ಕಾರುಣ್ಯಾಶ್ರಮ – ಖಾಜಾ ಹುಸೇನ್ ಕಾರುಣ್ಯಾಶ್ರಮಕ್ಕೆ ಸ್ವಂತ ಜಾಗ ಕಲ್ಪಿಸುವಲ್ಲಿ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ, ಹುಟ್ಟು ಸಾವಿನ ಮಧ್ಯೆ ಬದುಕಿನ ಪಾಠ ಶಾಲೆಯೇ ನಮ್ಮ ಸಿಂಧನೂರಿನ ಕಾರುಣ್ಯ ಕುಟುಂಬ -ಖಾಜಾ ಹುಸೇನ್

ಸಿಂಧನೂರು – ನಗರದ ಜನತಾ ಕಾಲೋನಿಯ ರಜಿಯಾ ಬೇಗಂ ಮೈಬೂಬ್ ಸಾಬ್ ಈ ದಂಪತಿಗಳ ಮಗಳಾದ ಹೈಫಾ ಮೊಹಮ್ಮದಿ ಅವರ ಪ್ರಥಮ ವರ್ಷದ ಜನ್ಮ ಸಾರ್ಥಕ ದಿನದ ಅಂಗವಾಗಿ ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ…

ಡಿಎಂಕೆ-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ ಸಂಸದ ಜಿ ಕುಮಾರ ನಾಯಕ

ಚೆನ್ನೈ: ತಮಿಳುನಾಡು ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಇಂದು ರಾಜ್ಯದ ವಿಧಾನಸಭಾ ಕ್ಷೇತ್ರಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏರ್ಪಡಿಸಿದ್ದ ಮಹತ್ವದ ಪೂರ್ವಭಾವಿ ಸಭೆಯಲ್ಲಿ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ ಕುಮಾರ ನಾಯಕ ರವರು ಸಭೆಯಲ್ಲಿ ಭಾಗವಹಿಸಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ…

ಕಾರಟಗಿ ಅಗ್ನಿಶಾಮಕ ಠಾಣೆಯಿಂದ ಏಪ್ರಿಲ್ 14 ರಿಂದ 20 ರವರೆಗೆ “ಅಗ್ನಿಶಾಮಕ ಸೇವಾ ಸಪ್ತಾಹ – 2026”

ಕಾರಟಗಿ ಎ 13 : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ವತಿಯಿಂದ, ಕಾರಟಗಿ ಅಗ್ನಿಶಾಮಕ ಠಾಣೆಯ ವ್ಯಾಪ್ತಿಯಲ್ಲಿ ಏಪ್ರಿಲ್ 14 ರಿಂದ ಏಪ್ರಿಲ್ 20, 2026 ರವರೆಗೆ *”ಅಗ್ನಿಶಾಮಕ ಸೇವಾ ಸಪ್ತಾಹ”*ವನ್ನು ಹಮ್ಮಿಕೊಳ್ಳಲಾಗಿದೆ. ಈ ವರ್ಷದ ಸಪ್ತಾಹವು…