ಎರಡು ದಿನದ ಪ್ರಶಿಕ್ಷಣ ವರ್ಗದ ಸಮಾರಂಭ ಯಶಸ್ವಿ: ಪ್ರತಾಪಗೌಡ ಪಾಟೀಲ್
ಮಸ್ಕಿ ಪಟ್ಟಣದ ಶ್ರೀ ಬ್ರಹ್ಮರಾoಭ ದೇವಸ್ಥಾನದಲ್ಲಿ ನಡೆದ ಪ್ರಶಿಕ್ಷಣ ವರ್ಗದ ಎರಡು ದಿನದ ಸಮಾರೋಪ ಅತ್ಯಂತ ಯಶಸ್ವಿಯಾಗಿ ನಡೆಯಿತು, ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮದ ಸದುಪಯೋಗವನ್ನು ಕಾರ್ಯಕರ್ತರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರು ಮಾತನಾಡಿದರು. ನಂತರ ಶರಣಬಸವ…
ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಪ್ರವಾಸಿ ಮಂದಿರದಲ್ಲಿ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನೂತನ ನಿರ್ದೇಶಕರ ಸನ್ಮಾನ ಕಾರ್ಯಕ್ರಮ ನೆರವೇರಿತು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಪರಿಷತ್ ಸಭಾ ನಾಯಕರಾದ ಶ್ರೀ ಎನ್.ಎಸ್. ಬೋಸರಾಜು ಅವರು ಮತ್ತು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಜಿ. ಹಂಪಯ್ಯ ನಾಯಕ್ ಸಾಹುಕಾರ್ ಅವರು ನೂತನವಾಗಿ ಆಯ್ಕೆಯಾದ 12 ಜನ ನಿರ್ದೇಶಕರನ್ನು…
ಡಿಎಂಕೆ-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ ಸಂಸದ ಜಿ ಕುಮಾರ ನಾಯಕ
ಚೆನ್ನೈ: ತಮಿಳುನಾಡು ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಇಂದು ರಾಜ್ಯದ ವಿಧಾನಸಭಾ ಕ್ಷೇತ್ರಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏರ್ಪಡಿಸಿದ್ದ ಮಹತ್ವದ ಪೂರ್ವಭಾವಿ ಸಭೆಯಲ್ಲಿ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ ಕುಮಾರ ನಾಯಕ ರವರು ಸಭೆಯಲ್ಲಿ ಭಾಗವಹಿಸಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ…
ಕವಿತಾಳ್ ಪಟ್ಟಣದಲ್ಲಿ ₹1.75 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
ಕವಿತಾಳ : ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿರವಾರ್ ತಾಲೂಕಿನ ಕವಿತಾಳ ಪಟ್ಟಣದಲ್ಲಿ ವಿವಿಧ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಈ ದಿನ ಮಹತ್ವದ ಚಾಲನೆ ದೊರೆಯಿತು. ರಾಜ್ಯ ಸರ್ಕಾರದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ವಿಧಾನ ಪರಿಷತ್…
ಅಹಿಂದ ವಿದ್ಯಾರ್ಥಿ ಯುವಜನ ಒಕ್ಕೂಟದಿಂದ ಸಮಾಜದಲ್ಲಿ ಐಕ್ಯತೆ ಮತ್ತು ಸಹಬಾಳ್ವೆ ಮೌಲ್ಯ ಬೆಳೆಸಲು ಕಾನೂನು ಮಾರ್ಗದರ್ಶನ ಕಾರ್ಯಕ್ರಮ
ಸಿಂಧನೂರು : ಅಹಿಂದ ವಿದ್ಯಾರ್ಥಿ ಯುವಜನ ಒಕ್ಕೂಟ, ಸಿಂಧನೂರು ತಾಲೂಕು, ರಾಯಚೂರು ಜಿಲ್ಲೆ ವತಿಯಿಂದ ಸಂವಿಧಾನಿಕ ಶಿಕ್ಷಣದ ಅರಿವು ಮೂಡಿಸುವುದು, ಸಾಮಾಜಿಕ ನ್ಯಾಯವನ್ನು ಬಲಪಡಿಸುವುದು ಹಾಗೂ ಸಮಾಜದಲ್ಲಿ ಐಕ್ಯತೆ ಮತ್ತು ಸಹಬಾಳ್ವೆ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಕಾನೂನು ಮಾರ್ಗದರ್ಶನ ಕಾರ್ಯಕ್ರಮವನ್ನು…
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಕ್ಸ್ಪರ್ಟ್ ಪಿಯು ಕಾಲೇಜಿನ ಶ್ರೇಷ್ಠ ಸಾಧನೆ
ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟದ ಬಸ್‌ಸ್ಟ್ಯಾಂಡ್ ಪಕ್ಕದಲ್ಲಿರುವ ಆಕ್ಸ್ಫರ್ಡ್ ಮಠ ಸಮೂಹ ಶಿಕ್ಷಣ ಸಂಸ್ಥೆಯ ಎಕ್ಸ್ಪರ್ಟ್ ಪಿಯು ಕಾಲೇಜು 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಮತ್ತೊಮ್ಮೆ ತಾಲೂಕಿನಲ್ಲಿ ತನ್ನ ಶೈಕ್ಷಣಿಕ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. ಕಾಲೇಜಿನ…
ಉಪಚುನಾವಣೆ: ಜಮೀರ್ ಅಹ್ಮದ್ ವಿರುದ್ಧ ಅಸತ್ಯ ಪ್ರಚಾರ , ಬನ್ನೇಟ್ಟಿ ಆಕ್ರೋಶ
ಮುದ್ದೇಬಿಹಾಳ:ರಾಜ್ಯದಲ್ಲಿ ನಡೆದ ಡಾವಣಗೇರೆ ಉಪಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ವಾತಾವರಣ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಅವರ ವಿರುದ್ಧ ವಿನಾಕಾರಣ ಅಸತ್ಯ ಪ್ರಚಾರ ನಡೆಯುತ್ತಿರುವುದು ಖಂಡನೀಯ ಎಂದು ಅಹಿಂದ ಯುವ ಬ್ರಿಗೇಡ್ ಅಧ್ಯಕ್ಷ ಮಕಬುಲ್ ಎ. ಬನ್ನೇಟ್ಟಿ…
ಅಪ್ರೋಜ್ ಮೆಡಿಕಲ್ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟಿಗೆ ಆರಂಭ
ಮಾನವಿ, ಏ. 11: ಪಟ್ಟಣದ ಕೋನಾಪುರ ಪೇಟೆಯ ಜಡೆ ಬಸಪ್ಪ ಗುಡಿ ಸಮೀಪ ಅಪ್ರೋಜ್ ಮೆಡಿಕಲ್ ಹಾಗೂ ಜನರಲ್ ಸ್ಟೋರ್ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟಿಗೆಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಅಪ್ರೋಜ್ ಮೆಡಿಕಲ್ ಸ್ಟೋರ್ ಮಾಲೀಕರಾದ ಅಪ್ರೋಜ್ ಅವರು, “ಬೇಸಿಗೆಯ…
ಮಸ್ಕಿ: ಬಿಜೆಪಿ ಪಕ್ಷದಿಂದ ಚುನಾವಣೆಯಲ್ಲಿ ಯಾರೇ ಸ್ಪರ್ಧಿಸಲಿ ಎದುರಿಸಲು ಕಾಂಗ್ರೆಸ್ ಸಿದ್ದ ಈಗೇನಿದ್ದರೂ ಅಭಿವೃದ್ಧಿ ಕಡೆಗೆ ನಮ್ಮ ಗಮನ ಮಾತ್ರ – ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ
ಮಸ್ಕಿ: ಮಸ್ಕಿ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಯಲ್ಲಿ ನಮ್ಮ ವಿರುದ್ಧ ಯಾರೇ ಸ್ಪರ್ಧಿಸಲಿ.ಕಾಂಗ್ರೆಸ್ ಪಕ್ಷ ಸಿದ್ಧವಿದೆ. ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷದ ಕೆಲ ಅಸಮಾಧಾನಿತರು ಅವರನ್ನು ಭೇಟಿಯಾಗಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರು ನೀಡಿರುವ ಹೇಳಿಕೆ ಯನ್ನು ಕಾಂಗ್ರೆಸ್ ಪಕ್ಷ…
ರಾಯಚೂರು ನಗರದ AIMIM ಪಕ್ಷದ ಘಟಕದ ಅಧ್ಯಕ್ಷರಾಗಿ ಶಬ್ಬೀರ್ ಅಹಮದ್ ಹೌದಡಿ ನೇಮಕ
ರಾಯಚೂರು ಎ 11 9 : ಗುಲ್ಬರ್ಗದ AIMIM ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಯಚೂರು ನಗರ ಘಟಕದ ಅಧ್ಯಕ್ಷರಾಗಿ ಶಬ್ಬೀರ್ ಅಹಮದ್ ಹೌದಡಿ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿ ಆದೇಶವನ್ನು Asaduddin Owaisi ಅವರ ಮಾರ್ಗದರ್ಶನದಲ್ಲಿ, Kausar…
