ದ್ವಿತೀಯ ಪಿಯುಸಿ ಫಲಿತಾಂಶ: ಸರ್ಕಾರಿ ಅಲ್ಪಸಂಖ್ಯಾತರ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಿಂದ ಉತ್ತಮ ಸಾಧನೆ
ರಾಯಚೂರು ಏಪ್ರಿಲ್ 10 (ಕರ್ನಾಟಕ ವಾರ್ತೆ): 2025-2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ 1ರಲ್ಲಿ ಉತ್ತಮ ಫಲಿತಾಂಶ ಪಡೆದಿರುವ ರಾಯಚೂರಿನ ಬೋಳಮಾನದೊಡ್ಡಿಯ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಸಾಧನೆಗೈದಿದ್ದು, ವಿದ್ಯಾರ್ಥಿಗಳ ಈ ಸಾಧನೆ ಅಲ್ಪಸಂಖ್ಯಾತರ…
ಜೆಸ್ಕಾಂ ನಿಂದ ಏಪ್ರಿಲ್ 12ರಂದು ವಿದ್ಯುತ್ ವ್ಯತ್ಯಯ
ರಾಯಚೂರು ಏಪ್ರಿಲ್ 10 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ವಡವಟ್ಟಿ ವಿದ್ಯುತ್ ಉಪ-ಕೇಂದ್ರದ ಸಿಂಗನೋಡಿ, ಬಾಪೂರು, ಮಂಡ್ಲಗೇರಾ, ಬಾಯಿದೊಡ್ಡಿ, ಸಿಂಗನೋಡಿ ತಾಂಡ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ…
ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮನವಿ
ರಾಯಚೂರು ಏಪ್ರಿಲ್ 10 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಏಪ್ರಿಲ್ 14ರಂದು ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಯನ್ನು ಆಚರಿಸಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು,…
ಜಯಂತಿ ಪೂರ್ವಭಾವಿ ಸಭೆ ಶಂಕರಾಚಾರ್ಯ ಜಯಂತಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಎಡಿಸಿ ಶಿವಾನಂದ
ರಾಯಚೂರು ಏಪ್ರಿಲ್ 10 (ಕರ್ನಾಟಕ ವಾರ್ತೆ): ದೇಶದಲ್ಲಿ ಸನಾತನ ಧರ್ಮದ ರಕ್ಷಣೆ ಮತ್ತು ತತ್ವ ಸಿದ್ಧಾಂತಗಳ ಪ್ರಚಾರಕ್ಕೆ ಹಗಲಿರುಳು ಶ್ರಮಿಸಿದ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಶಿವಾನಂದ…
ಬಸವ ಜಯಂತಿ ಪ್ರಯುಕ್ತ ‘ಕವಿಗಳು ಕಂಡಂತೆ ಬಸವಣ್ಣ’ ಕವಿಗೋಷ್ಠಿಗೆ ಆಹ್ವಾನ
ಸಿಂಧನೂರು: ಬಸವ ಜಯಂತಿ ಉತ್ಸವ ಸಮಿತಿ ಹಾಗೂ ತಾಲೂಕ ಆಡಳಿತದ ಸಹಕಾರದೊಂದಿಗೆ ಇದೇ ತಿಂಗಳು ೨೦ ರಂದು ನಗರದ ಆರ್.ಜಿ.ಎಮ್. ಶಾಲಾ ಮೈದಾನದಲ್ಲಿ ಜರುಗಲಿರುವ ೮೯೩ ನೇ ಬಸವ ಜಯಂತಿ ಪ್ರಯುಕ್ತ ದಿನಾಂಕ: ೧೬-೪-೨೦೨೬ ರಂದು ಸಂಜೆ ೪-೦೦ ಗಂಟೆಗೆ ‘ಕವಿಗಳು…
ಭೂಮಿ ಮಂಜೂರಾತಿ ಆದೇಶ ರದ್ದುಪಡಿಸಲು: ಕರ್ನಾಟಕ ರೈತ ಸಂಘ ಆಗ್ರಹ
ಮಸ್ಕಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕ ಕಸಬಾ ಹೋಬಳಿ ಅಲ್ಲೇನಹಳ್ಳಿ-ಮಲ್ಲೆನಹಳ್ಳಿ ಗ್ರಾಮದ ಕೋಟಿ ಬೆಲೆ ಬಾಳುವ ಸರಕಾರಿ ಭೂಮಿಯನ್ನು ಖಾಸಗಿ ವ್ಯಕ್ತಿಯೊಬ್ಬರಿಗೆ ಮಾಡಿರುವ ಮಂಜೂರಾತಿಗಳನ್ನು ಪಡಿಸಬೇಕೆಂದು ಕರ್ನಾಟಕ ರೈತ ಸಂಘ (ಎಐಕೆಕೆಎಸ್)ಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಶುಕ್ರವಾರ ಮನವಿ ಪತ್ರ…
ಮಸ್ಕಿಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ ನೇತೃತ್ವದಲ್ಲಿ ಸುದ್ದಿಗೋಷ್ಠಿ ಮಸ್ಕಿ ಕ್ಷೇತ್ರದಿಂದ 2028ಕ್ಕೆ ಬಿಜೆಪಿ ಪಕ್ಷದಿಂದ ನಾನೇ ಅಭ್ಯರ್ಥಿ- ಪ್ರತಾಪಗೌಡ ಪಾಟೀಲ್ ಸ್ಪಷ್ಟನೆ
ಮಸ್ಕಿ: ‘ಮುಂಬರುವ 2028ಕ್ಕೆ ಮಸ್ಕಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ, ರಾಜ್ಯ ಕೋರ್ ಕಮಿಟಿಯೂ ಸಹ ಸಹಮತ ಸೂಚಿಸಿದೆ ಆದ್ದರಿಂದ ಕಾರ್ಯಕರ್ತರು ಉಹಾಪೋಹಗಳಿಗೆ ಕಿವಿಗೊಡಬೇಡಿ’ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸ್ಪಷ್ಟಪಡಿಸಿದರು. ಮಸ್ಕಿ ಪಟ್ಟಣದ ಬಿಜೆಪಿ ಪಕ್ಷದ…
ಬಾಶುಮಿಯ ಸಾಹುಕಾರ್ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿಯ ಸಭೆ ನಡೆಸಿದ ಶಾಸಕ ಜಿ ಹಂಪಯ್ಯ ನಾಯಕ್
ಮಾನ್ವಿ : ಮಾನ್ವಿ ವಿಧಾನಸಭಾ ಕ್ಷೇತ್ರದ ಮಾನ್ವಿ ನಗರದ ಬಾಶುಮಿಯ ಸಾಹುಕಾರ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ರಾಯಚೂರು ವಿಶ್ವವಿದ್ಯಾಲಯದ ಯುವಜನೋತ್ಸವ ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಅಭಿವೃದ್ಧಿ ಸಮಿತಿಯ ಸಭೆಯನ್ನು ಶಾಸಕ ಜಿ. ಹಂಪಯ್ಯ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಏಪ್ರಿಲ್…
ಎಲ್.ಬಿ.ಕೆ ಪದವಿ ಪೂರ್ವ ಕಾಲೇಜಿಗೆ ವಾಣಿಜ್ಯ ವಿಭಾಗಕ್ಕೆ ಗೌರಮ್ಮ ,ಕಲಾ ವಿಭಾಗಕ್ಕೆ ಬಸಮ್ಮ ಟಾಪರ್
ಸಿಂಧನೂರು : ನಗರದ ಎಲ್ ಬಿ ಕೆ ಪದವಿ ಪೂರ್ವ ಕಾಲೇಜಿನ 2025- 26 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 576 ಅಂಕ ಪಡೆದು ಪ್ರತಿಶತ 96ರಷ್ಟು ಅಂಕದೊಂದಿಗೆ ಪ್ರಥಮ ಸ್ಥಾನವನ್ನು…
ಕಾ.ನಿ.ಪ.ಸಂಘದ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತ ಪಿ.ಪರಮೇಶರವರಿಗೆ ತಾಲೂಕು ಘಟಕದಿಂದ ಅಧಿಕೃತ ಆಹ್ವಾನ
ಮಾನ್ವಿ: ಪಟ್ಟಣದ ಪತ್ರಿಕಾ ಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತ ಪಿ.ಪರಮೇಶ ರವರನ್ನು ಅಧಿಕೃತವಾಗಿ ತಾಲೂಕು ಘಟಕದಿಂದ ಬೀದರ್‌ನಲ್ಲಿ ಏ.11 ಮತ್ತು 12 ರಂದು ನಡೆಯುವ ಸಮ್ಮೇಳನದಲ್ಲಿ…
