ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸುರಕ್ಷತೆ, ಭದ್ರತೆ ಒದಗಿಸಲು ಕರ್ನಾಟಕ ವಿದ್ಯಾರ್ಥಿ ವೇದಿಕೆ ಆಗ್ರಹ!

ನಗರದ ಕೆ.ಕೆ.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸುರಕ್ಷತೆ, ಭದ್ರತೆ ಒದಗಿಸಬೇಕು ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ವೇದಿಕೆ ವತಿಯಿಂದ ಘಟಕ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಲಾಯಿತು. ರಾಯಚೂರು ಜಿಲ್ಲೆಯಲ್ಲೇ ಸಿಂಧನೂರು ನಗರವು ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು,…

ಸರ್ಕಾರದ ಸೌಕರ್ಯ ಪಡೆದುಕೊಳ್ಳಲು ಸಂಘಟಿತರಾಗಿ: ನಾಗರಾಜ ಪೂಜಾರ್

ಕೃಷಿ ಕೂಲಿಕಾರ್ಮಿಕರು ಸಂಘಟಿತರಾಗಿ ಸರ್ಕಾರದಿಂದ ಶಾಸನಬದ್ಧವಾಗಿ ದೊರೆಯುವ ಸೌಕರ್ಯಗಳನ್ನು ಪಡೆದುಕೊಳ್ಳಬೇಕು ಎಂದು ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ (ಆಯರ್ಲಾ) ರಾಜ್ಯ ಸಂಚಾಲಕ ನಾಗರಾಜ ಪೂಜಾರ್ ಹೇಳಿದರು. ತಾಲೂಕಿನ ದಢೇಸುಗೂರು ಗ್ರಾಮದಲ್ಲಿ ಶುಕ್ರವಾರ ಆಯರ್ಲಾ ಗ್ರಾಮ ಘಟಕ ಉದ್ಘಾಟನೆ…

ದ್ವಿತಿಯ ಪಿಯುಸಿ ವಾಣಿಜ್ಯ ವಿಭಾಗ ಅಪ್ಸನಾ ಪ್ರಥಮ, ಕಲಾ ವಿಭಾಗದಲ್ಲಿ ವಿಶೇಷ ಚೇತನ ವಿದ್ಯಾರ್ಥಿ ಸಂಜನಾ ಪ್ರಥಮ

ಕವಿತಾಳ :- ಪಟ್ಟಣದ ಸರ್ಕಾರಿ ಪಧವಿ ಪೂರ್ವ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಪಟ್ಟಣದ ಅಪ್ಸನಾ ತಂದೆ ಮಹಿಬೂಬ್ ಸಾಬ್ ಈ ವಿದ್ಯಾರ್ಥಿನಿಯು 600 ಕ್ಕೆ 569 ಅಂಕ(ಶೇ94.83) ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ, ಮಹಿಮೂದಾ ಬೇಗಂ 550 ಅಂಕ (ಶೇ.91.66)…

ಅರಕೇರಾ ಶ್ರೀ ಸಿದ್ದಯ್ಯ ಹವಲ್ದಾರ ಸರಕಾರಿ ಪದವಿ ಪೂರ್ವಕಾಲೇಜಿಗೆ ಶೇ 88.89

ಅರಕೇರಾ : 2026 ನೇ ಸಾಲಿನ ಕರ್ನಾಟಕ ದ್ವೀತಿಯ ಪಿಯುಸಿ ಪರೀಕ್ಷೆ -೧ರ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು ಅರಕೇರಾ ಪಟ್ಟಣದಲ್ಲಿನ ಶ್ರೀ ಸಿದ್ದಯ್ಯ ಹವಲ್ದಾರ ಸರಕಾರಿ ಪದವಿ ಪೂರ್ವಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳು ೩೬ ತೇರ್ಗಡೆಯಾದ ವಿದ್ಯಾರ್ಥಿಗಳು ೩೨ ಅನುರ್ತ್ತಿಣರಾದ…

ಜಾಲಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬಿಜೆಪಿ ಬೆಂಬಲಿತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ

ಜಾಲಹಳ್ಳಿ : ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 👉 ಅಧ್ಯಕ್ಷ ಸ್ಥಾನಕ್ಕೆ ಗೋವಿಂದಪ್ಪ ಹಲಗೇರಿ (ಬಿಜೆಪಿ ಬೆಂಬಲಿತ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 👉 ಉಪಾಧ್ಯಕ್ಷ ಸ್ಥಾನಕ್ಕೆ ಖುರ್ಷಿದ್…

ಯೂರಿಯಾ ರಸಗೊಬ್ಬರ ಖರೀದಿಗೆ FID ಸಂಖ್ಯೆ ಕಡ್ಡಾಯ – ಕೃಷಿ ಅಧಿಕಾರಿ ಆಂಜನೇಯ ರಾಥೋಡ್ ಮನವಿ

ಜಾಲಹಳ್ಳಿ : ಗ್ರಾಮ ಪಂಚಾಯತ್ ಆವರಣ ಗ್ರಾಮದಲ್ಲಿ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನುಮುಂದೆ FID (Farmer ID) ಸಂಖ್ಯೆ ಕಡ್ಡಾಯವಾಗಿದೆ ಎಂದು ಕೃಷಿ ಅಧಿಕಾರಿ ಆಂಜನೇಯ ರಾಥೋಡ್ ತಿಳಿಸಿದ್ದಾರೆ. ನೈಜ್ಯ ದಸೆ ಕನ್ನಡ ದಿನಪತ್ರಿಕೆ ಮೂಲಕ ಮಾತನಾಡಿದ ಅವರು, ಮುಂಗಾರು…

ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ, ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ದ್ವಿತೀಯ ಸ್ಥಾನ ಪಡೆದ ದುರ್ಗಾಭವಾನಿಗೆ ತಹಸೀಲ್ದಾರರಿಂದ ಸನ್ಮಾನ

ಮಾನ್ವಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಅಮೋಘ ಸಾಧನೆ ಮಾಡಿದ ದುರ್ಗಾಭವಾನಿ, ರಾಯಚೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅಲ್ಲದೆ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ದ್ವಿತೀಯ ರ್ಯಾಂಕ್ ಮತ್ತು ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿ…

ಕಾರುಣ್ಯಾಶ್ರಮದ ಡಾ.ಮಲ್ಲಿಕಾರ್ಜುನ ಸ್ವಾಮಿ ಹಿರೇಮಠ ಅವರ ಜನ್ಮ ದಿನದ ಅಂಗವಾಗಿ ವಿಶೇಷ ಪೂಜೆ

ಸಿಂಧನೂರು – ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರುಣ್ಯ ನೆಲೆ ವೃದ್ದಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದ ಸದಸ್ಯರಾದ ಡಾ. ಮಲ್ಲಿಕಾರ್ಜುನ ಸ್ವಾಮಿ…