ಪಿಯುಸಿ ವಿಜ್ಞಾನ ವಿಭಾಗದಲ್ಲಿ ಸಂಗೀತಾ ಆರ್ ಮಾಣಿಕ್ ಡಿಸ್ಟಿಂಕ್ಷನ್

ಲಿಂಗಸಗೂರು : ಏ 10 . ಪಟ್ಟಣದ ಉಮಾ ಮಹೇಶ್ವರಿ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತಿದ್ದ ಕುಮಾರಿ ಸಂಗೀತಾ ಆರ್ ಮಾಣಿಕ್ ಇವರು 600 ಅಂಕ ಕ್ಕೆ 506 ಅಂಕಗಳನ್ನು ಪಡೆಯುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದಾರೆ. ಪತ್ರಕರ್ತ…

ಮಹಾತ್ಮರ ಬದುಕು ನಮಗೆ ದಾರಿ ದೀಪ

ತಾಳಿಕೋಟಿ: ಮಹಾತ್ಮರು ದಾರ್ಶನಿಕರು ಶರಣರು ನಮ್ಮನ್ನು ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ತರುತ್ತಾರೆ. ಅವರ ಜೀವನ ಚರಿತ್ರೆ ತಿಳಿದುಕೊಳ್ಳುವ ಪ್ರಯತ್ನ ನಾವೆಲ್ಲರೂ ಮಾಡಬೇಕು. ಅವರ ಆದರ್ಶ ಬದುಕು ನಮಗೆ ದಾರಿದೀಪವಾಗಿದೆ ಎಂದು ನಾವದಗಿ ಬ್ರಹನ್ಮಠದ ಷ.ಬ್ರ. ಶ್ರೀ ರಾಜಗುರು ರಾಜೇಂದ್ರ ಒಡೆಯರ್…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಪ್ರಾಚಾರ್ಯ ಕಿಶೋರ

ತಾಳಿಕೋಟಿ: ಪಟ್ಟಣದ ಎಸ್ ಕೆ ಶಿಕ್ಷಣ ಮಹಾವಿದ್ಯಾಲಯದಿಂದ ಸ್ಥಳೀಯ ಆಶ್ರಯ ಕಾಲೊನಿಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ (NSS) ವಿಶೇಷ ಶಿಬಿರವು ನಾಲ್ಕನೇ ದಿನ ಗುರುವಾರ ಸಂಭ್ರಮದಿಂದ ಆರಂಭಗೊಂಡಿತು. ಶಿಬಿರದ ಅಂಗವಾಗಿ ಮುಂಜಾನೆ ಎನ್.ಎಸ್.ಎಸ್ ಗೀತೆಯ ಗಾಯನ ಹಾಗೂ ಯೋಗಾಭ್ಯಾಸ ನಡೆಸಲಾಯಿತು.…

ಪ್ರಾಚಾರ್ಯ ಕಿಶೋರಕುಮಾರಗೆ ಸನ್ಮಾನ

ತಾಳಿಕೋಟಿ: ಪಟ್ಟಣದ ಪ್ರತಿಷ್ಠಿತ ವಿವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಎಸ್ ಕೆ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಕಿಶೋರಕುಮಾರ ಇವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗುರುವಾರ ಎನ್ಎಸ್ಎಸ್ ವಿಭಾಗದಿಂದ ಆಶ್ರಯ ಕಾಲೋನಿಯಲ್ಲಿ ಹಮ್ಮಿಕೊಂಡ ವಿಶೇಷ ತರಬೇತಿ ಶಿಬಿರದಲ್ಲಿ ಅವರಿಗೆ ಈ…

ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರ ಗ್ರಾಚುಟಿ ಹಣ ಬಿಡುಗಡೆಗೆ ಒತ್ತಾಯ

ಲಿಂಗಸಗೂರು : ಏ . 10 – 2011ರಿಂದ 2022 ರವರೆಗೆ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗ್ರಾಚುಟಿ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ನೌಕರರು ಸಹಾಯಕ ಆಯುಕ್ತರಿಗೆ…

ಪುರಸಭೆ ವಿರೋಧ ಪಕ್ಷದ ನಾಯಕ ದೊಡ್ಡಕರಿಯಪ್ಪ ಅಧಿಕಾರ ಸ್ವೀಕಾರ

ಮಸ್ಕಿ: ಸ್ಥಳೀಯ ಪುರಸಭೆಯ ವಿರೋಧ ಪಕ್ಷದ ನಾಯಕರಾಗಿ ನೂತನವಾಗಿ ಆಯ್ಕೆಯಾದ ಹಿರಿಯ ಸದಸ್ಯರಾದ ದೊಡ್ಡಕರಿಯಪ್ಪ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.. ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ದೊಡ್ಡಕರಿಯಪ್ಪ ಅವರು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ವಿವಿಧ…

ಹಿರಿಯ ಪತ್ರಕರ್ತ ಸಿದ್ಧನಗೌಡ ಪಾಟೀಲ್ ಅಭಿಮತ ತೈಲ ನಿಕ್ಷೇಪಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಇರಾನ್ ಮೇಲೆ ಅಮೆರಿಕಾದ ದಾಳಿ

ಯುದ್ದ ಯಾವ ದೇಶದ ಬಡವರ ಪರಪೂ ಅಲ್ಲ, ಸ್ವಾತಂತ್ರ್ಯದ ಪರವೂ ಅಲ್ಲ, ಯುದ್ಧ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತದೆ. ಮಧ್ಯಪ್ರಾಚ್ಯದಲ್ಲಿರುವ ಎಲ್ಲ ತೈಲ ನಿಕ್ಷೇಪಗಳನ್ನು ತನ್ನ ನಿಯಂತ್ರಣದಲ್ಲೇ ಇಟ್ಟುಕೊಳ್ಳಬೇಕು ಎಂಬ ದುರುದ್ದೇಶದಿಂದ ಅಮೆರಿಕಾ-ಇಸ್ರೇಲ್ ಸಾಮ್ರಾಜ್ಯಶಾಹಿ ಶಕ್ತಿಗಳು, ಇರಾನ್ ಮೇಲೆ ಸುಳ್ಳು ಆರೋಪ ಹೊರಿಸಿ ಮಿಲಟರಿ…

ಸಂಸ್ಕಾರ ಶಿಬಿರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಮಾನ್ವಿ : ಪಟ್ಟಣದ ಶ್ರೀ ನೀಲಕಂಟೇಶ್ವರ ಮಂಟಪದಲ್ಲಿ ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಬೇಸಿಗೆ ಪ್ರಯುಕ್ತ ಮಕ್ಕಳಿಗಾಗಿ ನಡೆಯುತ್ತಿರುವ ಸಂಸ್ಕಾರ ಶಿಬಿರದಲ್ಲಿ ಇಂದು ಖ್ಯಾತ ದಂತ ವೈದ್ಯರಾದ ದೀಪ್ತಿ ಅವರು ಮಕ್ಕಳಿಗಾಗಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಂಡು…

ತುರ್ವಿಹಾಳ ಪಟ್ಟಣ ಪಂಚಾಯತ: ವೈಯಕ್ತಿಕ ಚಟುವಟಿಕೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಏಪ್ರಿಲ್ 09 (ಕರ್ನಾಟಕ ವಾರ್ತೆ): ಜಿಲ್ಲೆಯ ತುರ್ವಿಹಾಳ ಪಟ್ಟಣ ಪಂಚಾಯತ ವತಿಯಿಂದ 2026-27ನೇ ಸಾಲಿನ ಎಸ್.ಎಫ್.ಸಿ. ಶೇ.7.25 ಇತರೆ ಬಡಜನರ ಕಲ್ಯಾಣಕ್ಕಾಗಿ ಮತ್ತು ಶೇ.5 ವಿಕಲಚೇತನರಿಗಾಗಿ ಯೋಜನೆಗೆ ಕಾಯ್ದಿರಿಸಲಾದ ಎಸ್.ಎಫ್.ಸಿ. ಮುಕ್ತ ನಿಧಿ ಅನುದಾನ ಅನುಷ್ಠಾನಕ್ಕಾಗಿ ವೈಯಕ್ತಿಕ ಚಟುವಟಿಕೆಗಳಿಗೆ ಅರ್ಹ…

ಜೆಸ್ಕಾಂ ನಗರ-2: ಏಪ್ರಿಲ್ 11ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಏಪ್ರಿಲ್ 09 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ 2ರ 110 ಕೆ.ವಿ ಮೇಸ್, ವಡವಟ್ಟಿ ವಿದ್ಯುತ್ ಮಾರ್ಗದ ದುರಸ್ತಿ ಹಾಗೂ ಸುಧಾರಣೆ ಕಾಮಗಾರಿಯನ್ನು ನಿರ್ವಹಿಸುವ ಪ್ರಯುಕ್ತ ಏಪ್ರಿಲ್ 11ರ ಬೆಳಿಗ್ಗೆ 10ರಿಂದ ಸಂಜೆ…