ಸಂಸ್ಕಾರ ಶಿಬಿರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಮಾನ್ವಿ : ಪಟ್ಟಣದ ಶ್ರೀ ನೀಲಕಂಟೇಶ್ವರ ಮಂಟಪದಲ್ಲಿ ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಬೇಸಿಗೆ ಪ್ರಯುಕ್ತ ಮಕ್ಕಳಿಗಾಗಿ ನಡೆಯುತ್ತಿರುವ ಸಂಸ್ಕಾರ ಶಿಬಿರದಲ್ಲಿ ಇಂದು ಖ್ಯಾತ ದಂತ ವೈದ್ಯರಾದ ದೀಪ್ತಿ ಅವರು ಮಕ್ಕಳಿಗಾಗಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಂಡು…

ತುರ್ವಿಹಾಳ ಪಟ್ಟಣ ಪಂಚಾಯತ: ವೈಯಕ್ತಿಕ ಚಟುವಟಿಕೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಏಪ್ರಿಲ್ 09 (ಕರ್ನಾಟಕ ವಾರ್ತೆ): ಜಿಲ್ಲೆಯ ತುರ್ವಿಹಾಳ ಪಟ್ಟಣ ಪಂಚಾಯತ ವತಿಯಿಂದ 2026-27ನೇ ಸಾಲಿನ ಎಸ್.ಎಫ್.ಸಿ. ಶೇ.7.25 ಇತರೆ ಬಡಜನರ ಕಲ್ಯಾಣಕ್ಕಾಗಿ ಮತ್ತು ಶೇ.5 ವಿಕಲಚೇತನರಿಗಾಗಿ ಯೋಜನೆಗೆ ಕಾಯ್ದಿರಿಸಲಾದ ಎಸ್.ಎಫ್.ಸಿ. ಮುಕ್ತ ನಿಧಿ ಅನುದಾನ ಅನುಷ್ಠಾನಕ್ಕಾಗಿ ವೈಯಕ್ತಿಕ ಚಟುವಟಿಕೆಗಳಿಗೆ ಅರ್ಹ…

ಜೆಸ್ಕಾಂ ನಗರ-2: ಏಪ್ರಿಲ್ 11ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಏಪ್ರಿಲ್ 09 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ 2ರ 110 ಕೆ.ವಿ ಮೇಸ್, ವಡವಟ್ಟಿ ವಿದ್ಯುತ್ ಮಾರ್ಗದ ದುರಸ್ತಿ ಹಾಗೂ ಸುಧಾರಣೆ ಕಾಮಗಾರಿಯನ್ನು ನಿರ್ವಹಿಸುವ ಪ್ರಯುಕ್ತ ಏಪ್ರಿಲ್ 11ರ ಬೆಳಿಗ್ಗೆ 10ರಿಂದ ಸಂಜೆ…

ರೈಲ್ವೇ ಹಳಿಯ ಮದ್ಯೆ ಅಪರಿಚಿತ ಗಂಡಸ್ಸು ಆತ್ಮಹತ್ಯೆ

ರಾಯಚೂರು ಏಪ್ರಿಲ್ 09 (ಕರ್ನಾಟಕ ವಾರ್ತೆ): ರಾಯಚೂರು ರೈಲ್ವೇ ನಿಲ್ದಾಣದ ವೇದಿಕೆ ಸಂಖ್ಯೆ 02 ರ ಹತ್ತಿರ ಡೌನ್‌ಮೇನ್ ಲೈನ್ ರೈಲುಹಳಿಯ ಮದ್ಯೆ ಸುಮಾರು 25 ವರ್ಷದ ಅಪರಿಚಿತ ಗಂಡಸ್ಸು ಯಾವುದೋ ಚಲಿಸುವ ರೈಲು ಗಾಡಿಗೆ ಅಡ್ಡ ಮಲಗಿ ತಲೆಕೊಟ್ಟು ಆತ್ಮಹತ್ಯೆ…

ಬೇಸಿಗೆ ಕಾಲ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ವಹಿಸಲು ಸಲಹೆ

ರಾಯಚೂರು ಏಪ್ರಿಲ್ 09 (ಕರ್ನಾಟಕ ವಾರ್ತೆ): ಪ್ರಸ್ತುತ ಜಿಲ್ಲೆಯಲ್ಲಿ ಬೇಸಿಗೆ ಕಾಲ ಆರಂಭವಾಗಿದೆ. ಈ ಅವಧಿಯಲ್ಲಿ ಅತಿಯಾದ ಉಷ್ಣಾಂಶದಿಂದ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಸಲಹೆಗಳನ್ನು ನೀಡಲಾಗುತ್ತಿದ್ದು, ಅವುಗಳನ್ನು ಸರಿಯಾಗಿ ಪಾಲಿಸಬೇಕೆಂದು ಜಿಲ್ಲಾ…

ಪೂರ್ವಭಾವಿ ಸಿದ್ಧತಾ ಸಭೆ ಸಂಭ್ರಮದಿಂದ ಬಸವ ಜಯಂತಿ ಆಚರಣೆ; ಎಡಿಸಿ ಶಿವಾನಂದ

ರಾಯಚೂರು ಏಪ್ರಿಲ್ 09 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಏಪ್ರಿಲ್ 20ರಂದು ಸಂಭ್ರಮದಿಂದ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಅವರು ತಿಳಿಸಿದರು.ಏಪ್ರಿಲ್ 09ರ ಗುರುವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ…

ಬೀದರ್‌ನಲ್ಲಿ ಏ.11, 12 ರಂದು ಪತ್ರಕರ್ತರ ೪೦ನೇ ರಾಜ್ಯಮಟ್ಟದ ಸಮ್ಮೇಳನ ಸಮ್ಮೇಳನದಲ್ಲಿ ವಿಚಾರಗೋಷ್ಠಿಗಳು, ಪತ್ರಕರ್ತರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೀದರ್‌ನಲ್ಲಿ ಏ.11, 12ರಂದು ೪೦ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೀದರ್‌ನ ಝೀರಾ ಕನ್ವೆನ್ಶನ್ ಹಾಲ್‌ನಲ್ಲಿ ಅಂದು ಬೆಳಗ್ಗೆ…

ಅತಿಸಾರ ಬೇಧಿಯನ್ನು ನಿರ್ಲಕ್ಷಿಸಬೇಡಿ.

ಸಿಂಧನೂರು : ಮಕ್ಕಳಲ್ಲಿ ಅತಿಸಾರ ನಿರ್ವಹಣೆಗಾಗಿ ಸೇವಿಸುವ ಆಹಾರ ಪದಾರ್ಥಗಳನ್ನು ಹೆಚ್ಚು ಕಾಳಜಿ ಹಾಗೂ ಯಾವುದೇ ಕಾರಣಲ್ಕೂ ದೇಹದಲ್ಲಿನ ನೀರಿನಂಶದ ಕೊರತೆ ಉಂಟಾಗದಂತೆ ನಿಗಾವಹಿಸಲು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಮೇರಿ ತಿಳಿಸಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರು…

ಮುಖಂಡರ ಒಗ್ಗಟ್ಟಿನಿಂದ ಸಹಕಾರ ಸಂಘ ಚುನಾವಣೆಯಲ್ಲಿ ಗೆಲುವು – ವೀರಣ್ಣ ಬಳೆ

ಜಾಲಹಳ್ಳಿ : ಪ್ರವಾಸಿ ಮಂದಿರದಲ್ಲಿ ಇಂದು ನೈಜ್ಯ-ದೆಸೆ ಕನ್ನಡ ದಿನಪತ್ರಿಕೆ ವರದಿಗಾರರೊಂದಿಗೆ ಜೊತೆ ಮಾತನಾಡಿದ ಪಕ್ಷಾತೀತ ಪ್ರಗತಿಪರ ರೈತರ ಒಕ್ಕೂಟದ ಮುಖಂಡರಾದ ಶ್ರೀ ವೀರಣ್ಣ ಬಳೆ ಸಾಹುಕಾರ್ ಅವರು, ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಸಾಧಿಸಿದ…

ನಮ್ಮ ಮಾನ್ವಿ ಪತ್ತಿನ ಸೌಹಾರ್ದ ಸಹಕಾರಿ ಸಂಘಕ್ಕೆ 58 ಲಕ್ಷಕ್ಕೂ ಹೆಚ್ಚು ಲಾಭ

ಮಾನ್ವಿ : ನಮ್ಮ ಮಾನ್ವಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2025-26ನೇ ಸಾಲಿನ ಹಣಕಾಸು ವರದಿ ಪ್ರಕಟಗೊಂಡಿದ್ದು, ಸಂಘವು ₹58,57,751.48/- ನಿವ್ವಳ ಲಾಭ ದಾಖಲಿಸಿರುವುದು ಗಮನಾರ್ಹ ಸಾಧನೆ ಎಂದು ಅಧ್ಯಕ್ಷ ಹೆಚ್. ಮೌನೇಶಗೌಡ ಹೇಳಿದರು. ಸದಸ್ಯರ ವಿಶ್ವಾಸ ಮತ್ತು ಸಮರ್ಪಿತ…