ಭೂಮಿ ಪೂಜೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ರಾಯಚೂರು ಏಪ್ರಿಲ್ 08 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ರಾಜ್ಯ ಹಣಕಾಸು ಆಯೋಗ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಅನಿರ್ಬಂಧಿತ ಯೋಜನೆಯಡಿ ವಿಕಲಚೇತನರಿಗೆ ಮೀಸಲಿಟ್ಟ ಅನುದಾನದಡಿ ವಿಕಲಚೇತನರ ಪುನರ್ವಸತಿ ಕೇಂದ್ರ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮಕ್ಕೆ…

ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ: ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್

ರಾಯಚೂರು ಏಪ್ರಿಲ್ 08 (ಕರ್ನಾಟಕ ವಾರ್ತೆ): ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ…

ವಿಶ್ವ ಆರೋಗ್ಯ ದಿನ ಆರಚರಣೆ ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು: ಡಾ.ಸುರೇಂದ್ರ ಬಾಬು

ರಾಯಚೂರು ಏಪ್ರಿಲ್ 08 (ಕರ್ನಾಟಕ ವಾರ್ತೆ): ಜನರಿಗೆ ಕಾಲಕ್ಕೆ ಅನುಗುಣವಾಗಿ ಆರೋಗ್ಯ ಮಾಹಿತಿ ನೀಡುವ ಉದ್ದೇಶದಿಂದ ಮತ್ತು ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂಬ ಸದುದ್ದೇಶದಿಂದ ಈ ದಿನವನ್ನು ವಿಶ್ವ ಆರೋಗ್ಯ ದಿನವನ್ನಾಗಿ 1948ರಿಂದ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಜೆಸ್ಕಾಂ ನಿಂದ ಏಪ್ರಿಲ್ 9ರಂದು ನಗರದ ವಿವಿಧ ಕಡೆ ವಿದ್ಯುತ್ ವ್ಯತ್ಯಯ

ರಾಯಚೂರು ಏಪ್ರಿಲ್ 08 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ 1ರ ವ್ಯಾಪ್ತಿಗೆ ಬರುವ ಶಾಖೆ 2ರಲ್ಲಿ ರಸ್ತೆ ಕಾಮಗಾರಿ ನಿರ್ವಾಹಿಸುತ್ತಿರುವ ಪ್ರಯುಕ್ತ ಏಪ್ರಿಲ್-8ರ ಬೆಳಿಗ್ಗೆ 09:30 ಗಂಟೆಯಿಂದ ಸಾಯಂಕಾಲ 05:30 ಗಂಟೆವರೆಗೆ ಗೌಸಿಯಾ ಕಾಲೋನಿ,…

ರೈತರು ಯೂರಿಯಾ ರಸ ಗೊಬ್ಬರ ಖರೀದಿಸಲು ಎಫ್.ಐ.ಡಿ ಸಂಖ್ಯೆ ಕಡ್ಡಾಯ: ಕೃಷಿ ಜಂಟಿ ನಿರ್ದೇಶಕ ಪ್ರಕಾಶ್ ಚೌವ್ಹಾಣ

ರಾಯಚೂರು ಏಪ್ರಿಲ್ 08 (ಕರ್ನಾಟಕ ವಾರ್ತೆ): ಪ್ರಸ್ತುತ ಮುಂಗಾರು ಹಂಗಾಮಿನಿಂದ ರೈತರು ಯೂರಿಯಾ ರಸಗೊಬ್ಬರ ಖರೀದಿ ಮಾಡಲು ಕೃಷಿ ಇಲಾಖೆಯು ಅಭಿವೃದ್ಧಿಪಡಿಸಿರುವ ಹೊಸ ಕೆ-ಕಿಸಾನ್ ತಂತ್ರಾಂಶದ ಮೂಲಕವೇ ರೈತರ ಎಫ್.ಐ.ಡಿ. ಸಂಖ್ಯೆ ಮತ್ತು ಆಧಾರ ಕಾರ್ಡ್ ಬಳಸಿಕೊಂಡು ರೈತರು ಹೊಂದಿರುವ ಜಮೀನಿನ…

ತೆರಿಗೆ ಸಂಗ್ರಹಣೆಯಲ್ಲಿ ಶೇ.100 ರಷ್ಟು ಸಾಧನೆ ರಾಯಚೂರಿನ ಜಿ.ಪಂ.ಸಿಇಒ ಈಶ್ವರ ಕುಮಾರ್ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಶಂಸೆ ಪತ್ರ

ರಾಯಚೂರು ಏಪ್ರಿಲ್ 08 (ಕರ್ನಾಟಕ ವಾರ್ತೆ): ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಿAದ 2025-26ನೇ ಸಾಲಿನಲ್ಲಿ ಶೇ.100ರಷ್ಟು ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ರಾಯಚೂರಿನ ಜಿಲ್ಲಾ ಪಂಚಾಯತ್ ಮುಖ್ಯ…

ರಾಯಚೂರಿನಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ರಾಜ್ಯಪಾಲರನ್ನು ಹಿಂತೆಗೆದುಕೊಳ್ಳುವಂತೆ ಮನವಿ

ರಾಯಚೂರು ಎ 08 : ರಾಯಚೂರಿನಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಭಾರತದ ಪ್ರಧಾನಮಂತ್ರಿ Narendra Modi ಅವರಿಗೆ ಕರ್ನಾಟಕ ರಾಜ್ಯಪಾಲರಾದ Thawar Chand Gehlot ಅವರನ್ನು ಹಿಂತೆಗೆದುಕೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಈ ಮನವಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಯಚೂರು ಜಿಲ್ಲಾ ಘಟಕದ ವತಿಯಿಂದ…