ಡಾ. ಪ್ರವೀಣ್ ಬಿರಾದಾರ್ ಅವರಿಗೆ ‘ಡಾ. ಬಿ.ಆರ್. ಅಂಬೇಡ್ಕರ್ ಅಂತಾರಾಷ್ಟ್ರೀಯ ಪ್ರಶಸ್ತಿ’ ಘೋಷಣೆ

ತಾಳಿಕೋಟೆ : ತಾಳಿಕೋಟೆ ತಾಲೂಕಿನ ಬೇಕಿನಾಳ ಗ್ರಾಮದ ಡಾ . ಪ್ರವೀಣ್ ಬಿರಾದಾರ ಅವರಿಗೆ ಕಲಬುರ್ಗಿ : ಶಿಕ್ಷಣ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡುತ್ತಿರುವ ಕಲಬುರ್ಗಿಯ ಜ್ಞಾನ ಶಾರದೆ ಅಕಾಡೆಮಿಯ ಅಧ್ಯಕ್ಷರಾದ ಡಾ. ಪ್ರವೀಣ್ ಬಿರಾದಾರ್ ಅವರು 2026ನೇ…

ನೀರಿನ ಜಲಸಂಗ್ರಹಕ್ಕೆ ಭೇಟಿ ನೀಡಿದ ಮನವಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಪೂರ್ ಸಾಬ್

ಮಾನ್ವಿ ; ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಕುಡಿಯುವ ನೀರಿನ ಜಲಸಂಗ್ರಹಕ್ಕೆ ಭೇಟಿ ನೀಡಿದ ಪುರಸಭೆಯ ಮಾಜಿ ಅಧ್ಯಕ್ಷರು ಹಾಗೂ ನಗರ ಯೋಜನಾ ಪ್ರಾಧಿಕಾರದ ಹಾಲಿ ಅಧ್ಯಕ್ಷರಾದ ಅಬ್ದುಲ್ ಗಪೂರ್ ಸಾಬ್ ಹಾಗೂ ಮಾನ್ವಿ ತಾಲೂಕು ಪಂಚಾ ಗ್ಯಾರಂಟಿಗಳ…

ಸಾವಯವ ಕೃಷಿಯಿಂದ ಭೂಮಿಯ ಸಮತೋಲನ ಸಾಧ್ಯ: ಪಾಟೀಲ

ತಾಳಿಕೋಟಿ: ರೈತರು ರಾಸಾಯನಿಕ ಗೊಬ್ಬರವನ್ನು ಅತಿಯಾಗಿ ಬಳಸುತ್ತಿರುವುದರಿಂದ ಭೂಮಿಯು ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ ಆದ್ದರಿಂದ ಸಾವಯವ ಕೃಷಿಯನ್ನು ಬಳಸಿಕೊಂಡು ಭೂಮಿಯ ಸಮತೋಲನವನ್ನು ಕಾಯ್ದುಕೊಳ್ಳಬೇಕು ಎಂದು ಕೆಪಿಸಿಸಿ ಸದಸ್ಯ ಬಿಎಸ್ ಪಾಟೀಲ ಯಾಳಗಿ ಹೇಳಿದರು. ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡ ರೈತರಿಗೆ…

ಕುಡಿಯುವ ನೀರು ಕೇಳಲು ಹೋದವರಿಗೆ ಪ್ರಕರಣದಾಖಲಿಸಿದ ಪಿಡಿಓ

ಲಿಂಗಸಗೂರು : ಏ , 8.ಬೇಸಿಗೆ ಬಂದಿರುವುದರಿಂದ ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಿದ್ದು ನಮಗೆ ಕುಡಿಯಲು ನೀರುಕೊಡಿ ಎಂದು ಗ್ರಾಮಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರ ಆಕ್ರೋಶಕ್ಕೆ ಪಿಡಿಓ ಸುಮಾರು 30-40 ಜನ ಗ್ರಾಮಸ್ಥರ ವಿರುದ್ದ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು…

ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ತಾಳಿಕೋಟಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜಯಂತಿಯನ್ನು ಏಪ್ರಿಲ್ 14ರಂದು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಇದಕ್ಕೆ ಎಲ್ಲರೂ ಸಹಕರಿಸಿ ಎಂದು ತಹಶೀಲ್ದಾರ್ ಗ್ರೇಡ್-2 ಪ್ರದೀಪ ದೇವಗಿರಿ ಹೇಳಿದರು. ಮಂಗಳವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ…

*ಸಿಂಧನೂರು ತಾಲೂಕಿನ ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳ ತುರ್ತು ಸಭೆ*

*ಸಿಂಧನೂರು ದಿ:ಎ07* ತಾಲೂಕಿನ ಸಾರ್ವಜನಿಕ ಆರೋಗ್ಯ ರಕ್ಷಣೆ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣದ ನಿಟ್ಟಿನಲ್ಲಿ, ಇಂದು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ವಲಯದ ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳ ಪ್ರಮುಖ ಸಭೆಯನ್ನು ಆಯೋಜಿಸಲಾಗಿತ್ತು. ತಾಲೂಕು ಆರೋಗ್ಯಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಈ…

ನಿಗದಿತ ಅವಧಿಯಲ್ಲಿ ಆರ್.ಟಿ.ಐ ಅರ್ಜಿದಾರರಿಗೆ ಮಾಹಿತಿ ನೀಡದೆ ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ-ಪಿಡಿಒ ಮೇಲೆ ಕ್ರಮಕ್ಕೆ ಒತ್ತಾಯ ಭ್ರಷ್ಟಾಚಾರ ಮುಚ್ಚಿಕೊಳ್ಳುವುದಕ್ಕೆ ಮಾಹಿತಿ ನೀಡಲು ಪಿಡಿಒ ಪ್ರದೀಪ್ ಪಾಟೀಲ್ ಹಿಂದೇಟು-ಹೆಚ್.ರೆಡ್ಡಿ ಆರೋಪ

ಸಿರವಾರ,ಏ.07- ತಾಲೂಕಿನ ಹರವಿ ಗ್ರಾಮ ಪಂಚಾಯತಿಯ 2023-24ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ದಾಖಲೆಗಳನ್ನು ನೀಡುವಂತೆ (ಆರ್.ಟಿ.ಐ) ಕಾಯ್ದೆಯಡಿ ಅರ್ಜಿ ಸಲ್ಲಿಸಿ ಎರಡು ತಿಂಗಳು ಕಳೆದರೂ ಸಹ, ನಿಗದಿತ ಅವಧಿಯಲ್ಲಿ ಮಾಹಿತಿ ನೀಡದೆ ಪಿಡಿಒ ಪ್ರದೀಪ್…

ಜೋಳ ಖರೀದಿ ಕೇಂದ್ರಗಳಲ್ಲಿ ಗ್ರೇಡರ್ ಗಳಿಂದ ಲಂಚಾವತಾರ ರೈತರ ಆಕ್ರೋಶ ಅಮಾನತಿಗೆ ಒತ್ತಾಯ

ತಾಲೂಕಿನ ಬೂದಿವಾಳ ಗ್ರಾಮದ ಸಹಕಾರಿ ಕೃಷಿ ಪತ್ತಿನ ಸಹಕಾರ ಸಂಘದ ಜೋಳ ಖರೀದಿ ಕೇಂದ್ರದಲ್ಲಿ ರೈತರಿಂದ ಗ್ರೇಡರ್ ಗಳು ಪ್ರತಿ ಕ್ವಿಂಟಾಲ್ ಗೆ 10 ರೂ. ಲಂಚ ಕೇಳುತ್ತಿದ್ದಾರೆ. ಮೊದಲೇ ಜೋಳ ಖರೀದಿ ಕೇಂದ್ರವನ್ನು ತಡವಾಗಿ ಪ್ರಾರಂಭಿಸಿದ್ದು, ಒಂದು ಕಡೆಯಾದರೆ, ಇನ್ನೊಂದು…

ಭ್ರಷ್ಟಾಚಾರದ ನಿರ್ಮೂಲನೆಗಾಗಿ ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ; ರವಿ ಕೃಷ್ಣಾರೆಡ್ಡಿ.

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕೆ ಆರ್ ಎಸ್ ಪಕ್ಷದ ಅಭ್ಯರ್ಥಿಯಾದ ನಾಗರಾಜ್ ಎಸ್ ಕಲಕುಟಗರ್ ಅವರ ಪರವಾದ ಚುನಾವಣಾ ಪ್ರಚಾರದಲ್ಲಿ ಸೋಮವಾರ ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ಶ್ರೀ ರವಿ ಕೃಷ್ಣಾರೆಡ್ಡಿ ಅವರು ಬಾಗಲಕೋಟೆ ನಗರದಲ್ಲಿ ಬಹಿರಂಗ…