ಕಾರ್ಮಿಕ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಬಾಲ್ಯ ಕಾರ್ಮಿಕ ಪದ್ಧತಿ ತಡೆಗೆ ವಿವಿಧ ಇಲಾಖೆಗಳು ಸಹಕಾರ ನೀಡಿ: ಎಡಿಸಿ ಶಿವಾನಂದ

ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ಬಾಲ ಕಾರ್ಮಿಕ ಪದ್ಧತಿಯು ಒಂದು ಸಾಮಾಜಿಕ ಪಿಡುಗಾಗಿಡ್ಡು ಇದರ ನಿರ್ಮೂಲನೆ ಎಲ್ಲರೂ ಕೈಜೋಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಏಪ್ರಿಲ್ 07ರ ಮಂಗಳವಾರ ದಂದು ನಗರದ…

ಏಪ್ರಿಲ್ 12ರಂದು ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆ

ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ಇಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 12ರಂದು…

ಹಿಮೋಫಿಲಿಯಾ ಲಸಿಕೆಗೆ ಚಾಲನೆ ಮಕ್ಕಳು ಇದರ ಸದುಪಯೋಗ ಪಡೆಯಲಿ: ಡಾ.ಸುರೇಂದ್ರ ಬಾಬು

ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ರಕ್ತಸ್ರಾವ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಹಿಮೋಫಿಲಿಯಾ ಇಂಜೆಕ್ಷನ್ ನೀಡುತ್ತಿದ್ದು, ಕಾಯಿಲೆಗೆ ಒಳಗಾದ ಮಕ್ಕಳು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಅವರು ಸಲಹೆ ನೀಡಿದರು. ಏಪ್ರಿಲ್…

ಏಪ್ರಿಲ್ 8ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು 2026ರ ಏಪ್ರಿಲ್ 8ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರು…

ಜಾಲಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದ ಮುಂದೆ ಧರಣಿ ಸತ್ಯಾಗ್ರಹ

ಜಾಲಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (ಗ್ರಾಮ ಘಟಕ, ಜಾಲಹಳ್ಳಿ) ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಮತ್ತು ಪಾಲಕರ ಒಕ್ಕೂಟ (ಹೋಬಳಿ ಘಟಕ, ಜಾಲಹಳ್ಳಿ) ವತಿಯಿಂದ ಧರಣಿ ಸತ್ಯಾಗ್ರಹ…

ಏ.8 ರಿಂದ ಜಾತ್ರಾ ಮಹೋತ್ಸವ ಹಾಗೂ ಪುರಾಣ ಪ್ರಾರಂಭೋತ್ಸವ

ತಾಳಿಕೋಟಿ: ತಾಲೂಕಿನ ಶಳ್ಳಗಿ ಗ್ರಾಮದಲ್ಲಿ ಶ್ರೀ ಬಸವಂತರಾಯ ಮುತ್ಯಾ ಮತ್ತು ಪರಮಣ್ಣ ಮುತ್ಯಾರವರ 2ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಪುರಾಣ ಆರಂಭೋತ್ಸವ ಏಪ್ರಿಲ್ 8 ರಿಂದ ಆರಂಭವಾಗಲಿದೆ. ದಿ.8-4-2026 ರಿಂದ 20-4-2026 ರವರೆಗೆ ಕಲ್ಬುರ್ಗಿ ಮಹಾ ದಾಸೋಹಿ ಶ್ರೀ ಶರಣಬಸವೇಶ್ವರ…