ನೀರಿನ ಪ್ರತಿಯೊಂದು ಹನಿಯೂ ಅಮೂಲ್ಯ, ಮಿತವಾಗಿ ಬಳಸಿ:ಆರ್ ಸಿದ್ದನಗೌಡ ತುರುವಿಹಾಳ
ಮಸ್ಕಿ: ಪಟ್ಟಣದ ಕುಡಿಯುವ ನೀರಿನ ಕೆರೆಯನ್ನು ನಗರ ಯೋಜನ ಪ್ರಾಧಿಕಾರ ಅಧ್ಯಕ್ಷರಾದ ಆರ್ ಸಿದ್ದನಗೌಡ ತುರವಿಹಾಳ ರವರು ಅಧಿಕಾರಿಗಳೊಂದಿಗೆ ವೀಕ್ಷಿಸಿದರು. ನಂತರ ಪಾಟೀಲ್ ನ್ಯೂಸ್ ಅಲರ್ಟ್ ಸುದ್ದಿಯೊಂದಿಗೆ ಮಾತನಾಡುತ್ತಾ ಪಟ್ಟಣದ ನಾಗರಿಕರು ಕುಡಿಯುವ ನೀರಿನ ಬಳಕೆಯನ್ನು ಆದಷ್ಟು ಸಮರ್ಪಕವಾಗಿ ಮತ್ತು ವ್ಯರ್ಥ…
ಮಾನವಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ
ರಾಯಚೂರು ಏಪ್ರಿಲ್ 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಮಾನವಿ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯ 06 ಅಂಗನವಾಡಿ ಕಾರ್ಯಕರ್ತೆ ಮತ್ತು 44 ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಈಗಾಗಲೇ ಅರ್ಜಿಗಳನ್ನು ಅಹ್ವಾನಿಸಲಾಗಿತ್ತು. ಆದರಂತೆ ಈ ಹುದ್ದೆಗಳಿಗೆ…
ಜಾಲಹಳ್ಳಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಜಾತ್ರೆಯಲ್ಲಿ ರೈತರಿಗೆ ಅನ್ನದಾಸೋಹ ಕಾರ್ಯಕ್ರಮ
ದೇವದುರ್ಗ : ತಾಲೂಕಿನ ಜಾಲಹಳ್ಳಿಯ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನದ ಜಾತ್ರೋತ್ಸವ ಅಂಗವಾಗಿ ನಡೆಯುವ ದನಗಳ ಜಾತ್ರೆಗೆ ಆಗಮಿಸುವ ರೈತರಿಗಾಗಿ ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಲಕ್ಷ್ಮಿ ರಂಗನಾಥ ಸ್ವಾಮಿ ಸೇವಾ ಸಮಿತಿ, ಗೋವಿಂದ ಸೇವಾ ಸಮಿತಿ, ಊರಿನ…
ಇಂದು ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿ ವತಿಯಿಂದ ಸಿಂಧನೂರಿನಲ್ಲಿ ಭಿಕ್ಷಾಟನೆ ನಿಷೇಧಿಸುವ ಕುರಿತು ತಹಸಿಲ್ದಾರ್ ಗೆ ಒತ್ತಾಯ
ಇಂದು ದಲಿತ ವಿದ್ಯಾರ್ಥಿ ಪರಿಷತ್ತು ತಾಲೂಕ ಸಮಿತಿ ಸಿಂಧನೂರ್ ವತಿಯಿಂದ ತಾಲೂಕು ದಂಡಾಧಿಕಾರಿಗಳಾದ ಶ್ರೀ ಅರುಣ ದೇಸಾಯಿ ಇವರಿಗೆ ಮನವಿ ಸಲ್ಲಿಸಿದ ಮುಖಂಡರು, ಸರ್ಕಾರಗಳು ಹಲವಾರು ಯೋಜನೆಗಳ ಮುಖಾಂತರ ಮಾನವ ಅಭಿವೃದ್ಧಿಯನ್ನು ಉನ್ನತೀಕರಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬರುತ್ತಿವೆ. ಆದರೂ ಸಮಾಜದಲ್ಲಿ…
ಕನ್ನಡದ ಉಳಿವಿಗಾಗಿ ಹೋರಾಡುವ ಅಶ್ರಫ್ ಗೆ ಮತನೀಡಿ: ಸಿಎಂ ಸಿದ್ಧರಾಮಯ್ಯ
ಮಂಜೇಶ್ವರ(ಕೇರಳ): ಕನ್ನಡದ ಉಳಿವಿಗಾಗಿ ಹೋರಾಡುವ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ, ಹಾಲಿ ಶಾಸಕ ಅಶ್ರಫ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.ಕೇರಳ ವಿಧಾನಸಭಾ ಚುನಾವಣೆಯ ಅಂಗವಾಗಿ ಮಂಜೇಶ್ವರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಮಂಜೇಶ್ವರದ ವಿಧಾನಸಭಾ…
ಮಕ್ಕಳಲ್ಲಿ ಸಂಸ್ಕಾರ ಬೆಳೆಸುವುದು ಇಂದಿನ ಅಗತ್ಯ: ಸಚಿವ ಡಾ. ಶರಣಪ್ರಕಾಶ ಪಾಟೀಲ
ಇಂದಿನ ಸಮಾಜದಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದ್ದು, ಪೋಷಕರು ತಮ್ಮ ಮಕ್ಕಳಲ್ಲಿ ಬಾಲ್ಯದಿಂದಲೇ ಉತ್ತಮ ಗುಣಗಳನ್ನು ಬೆಳೆಸುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು. ಅಫಜಲಪುರ ರಸ್ತೆಯ ಶರಣಸಿರಸಗಿ ಬಳಿ ಆಯೋಜಿಸಲಾಗಿದ್ದ ಜಿಲ್ಲಾ ಆದಿ ಬಣಜಿಗ…
