ಭೀಮಪುರ;ಉಚಿತ ಆರೋಗ್ಯ ತಪಾಸಣೆ ಶಿಬಿರ

ಆಳಂದ; ತಾಲ್ಲೂಕಿನ ಭೀಮಪುರ ಗ್ರಾಮದಲ್ಲಿ ಸಾಂಘ್ವಿ ಮೂವರ್ಸ್ ಫ್ಯೂಚರ್ ರಿನ್ಯೂವಬಲ್ಸ್ ಹಾಗೂ ಜೀವನ ಪ್ರಕಾಶ್ ಚಾರಿಟೇಬಲ್ ಸೊಸೈಟಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಶಿಬಿರದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ, ರಕ್ತದೊತ್ತಡ, ಜ್ವರ, ಶೀತ, ಕೆಮ್ಮು ಸೇರಿದಂತೆ ಇಎನ್ ಟಿ…

ಕಾರುಣ್ಯ ಯುಗಾದಿ ಸಂಭ್ರಮದಲ್ಲಿ ” ಕರುನಾಡ ಸಿಂಧೂರ ಸೇವಾ ರತ್ನ ” ರಾಜ್ಯ ಪ್ರಶಸ್ತಿ ಪ್ರಧಾನ

ನಮ್ಮ ಕಾರುಣ್ಯಾಶ್ರಮವು ಗದುಗಿನ ಎರಡನೆಯ ವೀರೇಶ್ವರ ಪುಣ್ಯಾಶ್ರಮವಾಗಿದೆ – ಷ.ಬ್ರ. ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ಸಿಂಧನೂರು – ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯಾದ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ…

ವಿಜನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ ಯಶಸ್ವಿ

ಇಸ್ಲಾಂ ಹಾಗೂ ಲಿಂಗಾಯತ ಧರ್ಮಗಳಲ್ಲಿ ಹಲವು ವಿಚಾರಗಳಲ್ಲಿ ಹೊಂದಾಣಿಕೆ ಇರುವುದಾಗಿ ವಾಗ್ಮಿ ಲಾಲ್ ಹುಸೇನ್ ಕಂದಗಲ್ ಹೇಳಿದರು. ನಗರದಲ್ಲಿ ವಿಜನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಇಫ್ತಾರ್ ಸೌಹಾರ್ದ ಕೂಟದಲ್ಲಿ ಮಾತನಾಡಿದ ಅವರು, ಉಪವಾಸ ಎಂದರೆ ಕೇವಲ ಆಹಾರ ತ್ಯಜಿಸುವುದಲ್ಲ, ಪಂಚೇಂದ್ರಿಯಗಳ…

ಕಲಾಲೋಕಕ್ಕೂ ಆವರಿಸಿದ ಮಾಲಿನ್ಯ: ರಹಮತ್ ತರೀಕೆರೆ ಬೇಸರ

ಒಂದು ಕಾಲಕ್ಕೆ ಗೋಡೆಗಳ ಮೇಲೆ ವಿಜಯನಗರದ ಉಕ್ಕು ನಮ್ಮ ಹಕ್ಕು ಎನ್ನುವ ಘೋಷಣೆಗಳನ್ನು ಕೇಳುತ್ತಿದ್ದೆವು. ಮೂರು ದಶಕಗಳಲ್ಲಿ ಎಂಥ ನಾಟಕೀಯ ಬದಲಾವಣೆಗಳಾಗಿವೆ. ಯಾವ ಕಾರ್ಖಾನೆಗಳು ದೇವರಂತೆ ಬಂದು ನಮ್ಮನ್ನು ಉದ್ದರಿಸಬೇಕು ಎಂದು ಯೋಚಿಸಿದ್ದೆವೊ ಅವೇ ಈಗ ಶಾಪಗ್ರಸ್ತವಾಗಿವೆ’ ಎಂದು ಸಂಸ್ಕೃತಿ ಚಿಂತಕ…

ವಿಶ್ವ ಗ್ರಾಹಕರ ದಿನಾಚರಣೆ 2026ರ ಕಾರ್ಯಕ್ರಮ

ರಾಯಚೂರು : ಗ್ರಾಹಕರ ಹಕ್ಕುಗಳ ಚಲಾವಣೆ ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕೆಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಗೌರವಾನ್ವಿತ ಹೆಚ್.ಎ.ಸಾತ್ವಿಕ್ ಅವರು ಹೇಳಿದ್ದಾರೆ.ನಗರದ…

ಹೊಸದಾಗಿ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಪ್ರಸ್ತಾವನೆ -ಡಾ: ಜಿ.ಪರಮೇಶ್ವರ್

ರಾಯಚೂರು : ಜಿಲ್ಲೆಯಲ್ಲಿ ಹೊಸದಾಗಿ ಕೆ.ಎಸ್.ಆರ್.ಪಿ ಪಡೆಯನ್ನು ಸ್ಥಾಪಿಸುವ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ. ಅಗತ್ಯತೆ ಆಧಾರದ ಮೇಲೆ ರಾಯಚೂರು ಜಿಲ್ಲೆಯಲ್ಲಿ ಕೆ.ಎಸ್.ಆರ್.ಪಿ ಪಡೆ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ತಿಳಿಸಿದರು.ಇಂದು ವಿಧಾನಸಭೆಯ ಕಲಾಪದ ವೇಳೆ ಮಸ್ಕಿ ಕ್ಷೇತ್ರದ…