ವಿಶೇಷ ರೈಲುಗಳನ್ನು ಖಾಯಂ ಮಾಡಿದ ರೈಲ್ವೆ ಇಲಾಖೆ: ಡಾ.ಬಾಬುರಾವ್

ರಾಯಚೂರು: ಬೆಳಗಾವಿ-ಹೈದರಾಬಾದ್ ವಿಶೇಷ ರೈಲನ್ನು ಖಾಯಂ ಮಾಡಿ, ವಾರದಲ್ಲಿ 3 ದಿನಗಳಂತೆ ಸಂಚರಿಸುವಂತೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ.ಬಾಬುರಾವ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, 17071 ನಂಬರಿನ ಹೈದರಾಬಾದ್-ಬೆಳಗಾವಿ…

ಬಾಬು ಜಗಜೀವನ್ ರಾಮ್ ಬಡ ಜನರ ಹಸಿವು ನೀಗಿಸಿದ ಮಹಾನ್ ವ್ಯಕ್ತಿ : ಬಸವಣೆಪ್ಪ ಕಲಶೆಟ್ಟಿ

ಲಿಂಗಸಗೂರು : ಏ 5 – ಸ್ವಾತಂತ್ರ್ಯದ ನಂತರ ದೇಶದಲ್ಲಿ ಜನರು ಹಸಿವಿನಿಂದ ಕಂಗಾಲಾದ ಸಂದರ್ಭದಲ್ಲಿ ದೇಶದ ಬಡಜನರ ಹಸಿವುವನ್ನು ನೀಗಿಸಿದ ಮಹಾನ್ ವ್ಯಕ್ತಿ ಡಾ.ಬಾಬು ಜಗಜೀವನ್ ರಾಮ್ ಎಂದು ಸಹಾಯಕ ಆಯುಕ್ತ ಬಸವಣಪ್ಪ ಕಲಶೆಟ್ಟಿ ಹೇಳಿದರು . ಅವರಿಂದು ಪಟ್ಟಣದ…

ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ ಶಾಸಕ ಹಂಪನಗೌಡ ಬಾದರ್ಲಿ

ಸಿಂಧನೂರು : ಚುನಾವಣೆ ಪೂರ್ವ ಸಂದರ್ಭದಲ್ಲಿ ಮಾದಿಗ ಕ್ಷೇಮಾಭಿವೃದ್ಧಿ ಸಂಘಕ್ಕೆ ನೀಡಿದ್ದ ಭರವಸೆಯನ್ನು ನಿಷ್ಠೆಯಿಂದ ಈಡೇರಿಸುವ ಭಾಗವಾಗಿ, ಹಸಿರು ಕ್ರಾಂತಿಯ ಹರಿಕಾರ, ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮಹಾನ್ ಸಮಾಜ ಸೇವಕರಾದ ಡಾ. ಬಾಬು ಜಗಜೀವನ ರಾಮ್ ಅವರ ಜಯಂತಿಯ ಪವಿತ್ರ…

ಛತ್ರಪತಿ ಶಿವಾಜಿ ಮಹಾರಾಜರವರ 399ನೇ ಜಯಂತೋತ್ಸವ ಹಾಗೂ ಜಿಲ್ಲಾ ಸಮಾವೇಶ

ಸಿಂಧನೂರು: ಶ್ರೀ ಕನಕದಾಸ ಕಲ್ಯಾಣ ಮಂಟಪದಲ್ಲಿ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಬೆಂಗಳೂರು, ಹಾಗೂ ರಾಯಚೂರು ಶಾಖೆ, ಸಿಂಧನೂರು ತಾಲೂಕು ಘಟಕದವರು ಹಮ್ಮಿಕೊಂಡಿದ್ದ, 399ನೇ ಶ್ರೀ ಛತ್ರಪತಿ ಶಿವಾಜಿ ಮಹಾರಾಜರವರ ಜಯಂತೋತ್ಸವ ಹಾಗೂ ಜಿಲ್ಲಾ ಸಮಾವೇಶವನ್ನು ಸನ್ಮಾನ್ಯ ಶ್ರೀ ಪಿ.ಜಿ.ಆರ್ ಸಿಂಧ್ಯಾ…

22 ವರ್ಷಗಳ ಸೇನಾ ಸೇವೆಗೆ ಜನರ ಕೃತಜ್ಞತೆ ವ್ಯಕ್ತ ಯೋಧರು, ರೈತರು, ಶಿಕ್ಷಕರಿಗೆ ಗೌರವ ಅಗತ್ಯ: ಶಾಸಕ

ಮಾನ್ವಿ : ತಾಲೂಕಿನ ದೇವಿಪುರ ಗ್ರಾಮದ ದ್ಯಾವಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿಯ 22 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವೀರ ಯೋಧ ಮಲ್ಲಯ್ಯನಾಯಕ ಪೆದರಡ್ಡಿ ಅವರನ್ನು ಗ್ರಾಮಸ್ಥರು ಹಾಗೂ ಶಾಸಕ ಹಂಪಯ್ಯನಾಯಕ, ಸಂಸದ…

ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಸ್ಥಾಪನೆಗಾಗಿ ನಿರಂತರವಾಗಿ ಹೋರಾಡಿದ ನಾಯಕ ಬಾಬು ಜಗಜೀವನ್ ರಾವ್ – ಹಂಪಯ್ಯ ನಾಯಕ್

ಮಾನ್ವಿ : ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದಲ್ಲಿ ಹಸಿರು ಕ್ರಾಂತಿ ಹರಿಕಾರರು ಹಾಗೂ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಬಾಬು ಜಗಜೀವನ್ ರಾಮ್ ಅವರ ಜಯಂತಿಯನ್ನು ತಾಲೂಕ್ ಆಡಳಿತ, ತಾಲೂಕು ಪಂಚಾಯಿತಿ ಮಾನ್ವಿ ಮತ್ತು ಸಮಾಜ ಕಲ್ಯಾಣ ಇಲಾಖೆ ಮಾನ್ವಿ…

ಪುರಾತನ ಬಾವಿಗೆ ಮರುಜೀವ – ಸಂಸ್ಕೃತಿ ಸೇವಾ ಟ್ರಸ್ಟ್ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ

ರಾಯಚೂರು : ಪುರಾತನ ಬಾವಿಗೆ ಸ್ವಚ್ಛತೆ ಮಾಡಿ ಮರುಜೀವ ನೀಡಿದ ಸಂಸ್ಕೃತಿ ಸೇವಾ ಟ್ರಸ್ಟ್ (ರಿ) ರಾಯಚೂರು ತಂಡದ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ವರ್ಷಗಳಿಂದ ನಿರಂತರವಾಗಿ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಟ್ರಸ್ಟ್, ಪ್ರತಿ…

ಬಾಬು ಜಗಜೀವನ ರಾಮ್ ಬದುಕು ದಾರಿದೀಪ

ತಾಳಿಕೋಟಿ: ಸಮಾಜದಲ್ಲಿ ದೌರ್ಜನ್ಯ,ಶೋಷಣೆ ಹಾಗೂ ತುಳಿತಕ್ಕೆ ಒಳಗಾದ ಜನಾಂಗಕ್ಕೆ ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಡಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಾಬು ಜಗಜೀವನ ರಾಮ್ ಅವರ ಬದುಕಿನ ಆದರ್ಶಗಳು ನಮಗೆಲ್ಲರಿಗೂ ಮಾದರಿ ಆಗಬೇಕಾಗಿದೆ ಎಂದು ಶಿಕ್ಷಕಿ ಸಾಹಿತಿ ಮಡಿವಾಳಮ್ಮ ಎಸ್ ಜಿ ನಾಡಗೌಡ ಹೇಳಿದರು.…

ಮಸ್ಕಿ: ಡಾ. ಬಾಬು ಜಗಜೀವನ್ ರಾಮ್ ರವರ ಜಯಂತಿ ಆಚರಣೆ

ಮಸ್ಕಿ: ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ್ ರಾಮ್ ರವರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ನಂತರ ಮಾತನಾಡಿದ ತಹಸೀಲ್ದಾರ ಮಂಜುನಾಥ ಭೊಗವತಿ ಡಾ. ಬಾಬು ಜಗಜೀವನ್ ರಾಮ್ ಅವರು ಭಾರತದ ಸ್ವಾತಂತ್ರ ಹೋರಾಟಗಾರರು, ಶೋಷಿತರ…

ಜೆಸ್ಕಾಂನಿಂದ ಏಪ್ರಿಲ್ 07ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಏಪ್ರಿಲ್ 05 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ 2ರ 110 ಕೆ.ವಿ ಮೇಸ್, ಎಪಿಎಮ್‌ಸಿ ಯಾರ್ಡ್ 3 ಡ್ರಾಗ್‌ಹೌಸ್ ಲಿಂಕ್ ಲೈನ್ ಕಾಮಗಾರಿ ನಡೆಯುವ ಪ್ರಯುಕ್ತ ಏಪ್ರಿಲ್ 07ರ ಬೆಳಿಗ್ಗೆ 10 ರಿಂದ…