ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯದಲ್ಲಿ 31ನೇ ಸ್ಥಾನ ಪಡೆದ ರಾಯಚೂರು ಜಿಲ್ಲೆ , 74.11 % ಫಲಿತಾಂಶ- ಉಪನಿರ್ದೇಶಕರು ಸೋಮಶೇಖರಪ್ಪ ವಕ್ರಾಣಿ
ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯದಲ್ಲಿ 31ನೇ ಸ್ಥಾನ ಪಡೆದ ರಾಯಚೂರು ಜಿಲ್ಲೆ , 74.11 % ಫಲಿತಾಂಶ ರಾಯಚೂರು : 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ರಾಯಚೂರು ಜಿಲ್ಲೆ ರಾಜ್ಯ ಮಟ್ಟದಲ್ಲಿ 31ನೇ ಸ್ಥಾನ ಪಡೆದು…
ವಾಣಿಜ್ಯ ಅಡುಗೆ ಅನಿಲ ಮತ್ತು ಜೀವ ರಕ್ಷಕ ಔಷಧಿಗಳ ಬೆಲೆ ಏರಿಕೆಗೆ ಎಸ್‌ಯುಸಿಐ (ಕಮ್ಯುನಿಸ್ಟ್) ತೀವ್ರ ವಿರೋಧ
ವಾಣಿಜ್ಯ ಬಳಕೆಯ ಅಡುಗೆ ಅನಿಲ ಮತ್ತು ಜೀವ ರಕ್ಷಕ ಔಷಧಿಗಳ ಬೆಲೆಯನ್ನು ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಪ್ರತಿಭಟಿಸುತ್ತಾ, ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರವಾಶ್ ಘೋಷ್ ಅವರು ಈ ಕೆಳಗಿನ ಹೇಳಿಕೆಯನ್ನು ನೀಡಿದ್ದಾರೆ: “ಕೇಂದ್ರದ ಬಿಜೆಪಿ…
ಸಿವಿಲ್ ಸರ್ವೀಸ್ ಪರೀಕ್ಷೆ (ಪ್ರಿಲಿಮ್ಸ್ ಹಾಗೂ ಮೇನ್ಸ್) – 2027 ಅಲ್ಪಸಂಖ್ಯಾತರು, ಅನುಸೂಚಿತ ಜಾತಿ (SC), ಅನುಸೂಚಿತ ಜನಜಾತಿ (ST) ಹಾಗೂ ಮಹಿಳೆಯರಿಗೆ ಉಚಿತ ತರಬೇತಿ
ರೆಸಿಡೆನ್ಷಿಯಲ್ ಕೋಚಿಂಗ್ ಅಕಾಡೆಮಿ (RCA) ಕೋಚಿಂಗ್ ಮತ್ತು ವೃತ್ತಿ ಯೋಜನಾ ಕೇಂದ್ರ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ, ನವದೆಹಲಿ ð¢ ಅಧಿಸೂಚನೆ ಉಚಿತ ತರಬೇತಿ (ವಸತಿ ಸೌಲಭ್ಯ ಸಮೇತ) ಸಿವಿಲ್ ಸರ್ವೀಸ್ ಪರೀಕ್ಷೆ (ಪ್ರಿಲಿಮ್ಸ್ ಹಾಗೂ ಮೇನ್ಸ್) – 2027 ಅಲ್ಪಸಂಖ್ಯಾತರು,…
ಸಂಸದ ಕೆ ರಾಜಶೇಖರ ಹಿಟ್ನಾಳ್ ಹುಟ್ಟುಹಬ್ಬ ಆಚರಣೆ
ಸಿಂಧನೂರು : ಶಾಸಕರ ಕಾರ್ಯಾಲಯದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಕೆ. ರಾಜಶೇಖರ ಹಿಟ್ನಾಳ್ ಅವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬುಗೌಡ ಬಾದರ್ಲಿ ಅವರು ಕೇಕ್ ಕತ್ತರಿಸುವ ಮೂಲಕ ಸಂಸದರಿಗೆ ಹೃತ್ಪೂರ್ವಕ ಶುಭಾಶಯಗಳನ್ನು…
ಮಾತೃಶ್ರೀ ಹೇಮಾವತಿ ಹೆಗ್ಗಡೆ ಹುಟ್ಟುಹಬ್ಬದ ಅಂಗವಾಗಿ ಹಾಲು-ಹಣ್ಣು ವಿತರಣೆ
ಮಾನ್ವಿ : ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹಾಗೂ ಸಮಾಜ ಸೇವಕಿ ಹೇಮಾವತಿ ವಿ. ಹೆಗ್ಗಡೆ ಅವರ ಜನ್ಮದಿನದ ಅಂಗವಾಗಿ ಮಾನ್ವಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಟ್ರಸ್ಟ್ ವತಿಯಿಂದ ವಿಶೇಷ ಸೇವಾ ಕಾರ್ಯಕ್ರಮ…
ಮದ್ಲಾಪುರಿನಲ್ಲಿ ಎಂ.ಪಿ.ಎಲ್ ಕ್ರಿಕೇಟ್ ಟೂರ್ನಮೆಂಟ್ ಉದ್ಘಾಟನೆ
ಮಾನ್ವಿ : ತಾಲೂಕಿನ ಮದ್ಲಾಪುರ ಗ್ರಾಮದಲ್ಲಿ ಒಟ್ಟು ಎಂಟು ತಡಂಗಳು ಒಂದರಂತೆ 14 ಆಟಗಾರರನ್ನು ಆಯ್ಕೆ ಮಾಡಿ ಒಟ್ಟು 112 ಆಟಗಾರರನ್ನು ಒಳಗೊಂಡ ಕ್ರಿಕೇಟ್ ನ ಸಿಸನ್ 02 ಆರಂಭಗೊಂಡಿದೆ. ಎಂ. ಮಿಸ್ಟ್ 360 ತಂಡದ ಭೀಮೇಶ್ ನಾಯಕ, ಎಂ. ವಿರಾಟ್…
