ದಾವಣಗೆರೆ ದಕ್ಷಿಣ ಉಪ ಚುನಾವಣೆ: ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರಿಂದ ಸಮರ್ಥ ಪರ ಪ್ರಚಾರ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ನಗರದಲ್ಲಿ ಬಿರುಸಿನ ಪ್ರಚಾರ ಕಾರ್ಯಕ್ರಮಗಳು ನಡೆದವು. ನಗರದ ವಿವಿಧ ಬಡಾವಣೆಗಳಲ್ಲಿ ನಡೆದ ಪ್ರಚಾರ ಸಭೆಗಳಲ್ಲಿ ಪ್ರಮುಖ ನಾಯಕರು ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ…

ವರ್ಗಾವಣೆಗೊಂಡ ಬಳಗಾನೂರು ಪಟ್ಟಣ ಪಂಚಾಯ್ತಿ ಆರೋಗ್ಯ ನಿರೀಕ್ಷಕ ಆರ್,ಎನ್,ಯಾದವ್ ಗೆ ಪೌರಕಾರ್ಮಿಕರಿಂದ ಹೃದಯಸ್ಪರ್ಶೀ ಬೀಳ್ಕೊಡುಗೆ

ಬಳಗಾನೂರು, ಏ,4:-ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯವಾಗಿ ಕಡತಗಳು ಮಾತ್ರ ಮಾತಾಡುತ್ತವೆ,ಆದರೆ ಇಲ್ಲಿ ಮನಸ್ಸುಗಳು ಮಾತಾಡಿದವು. ಬಳಗಾನೂರಿನ ಪಟ್ಟಣ ಪಂಚಾಯ್ತಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಿರಿಯ ಆರೋಗ್ಯ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ರಾಮ್ ನರೇಶ ಯಾದವ್ ಅವರು ಈಗ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಪದೋನ್ನತಿ…

ರಾಜ್ಯಾಧ್ಯಕ್ಷರಾಗಿ ನಾಗರಾಜ ಚಿಗರಿ ನೇಮಕ

ಮಸ್ಕಿ: ಅಖಿಲ ಭಾರತೀಯ ಶ್ರೀಭಗವಾನ್ ವಾಲ್ಮೀಕಿ ಕರ್ನಾಟಕ ಸಂಘದ ರಾಜ್ಯಾಧ್ಯಕ್ಷರನ್ನಾಗಿ ನಾಗರಾಜ ಚಿಗರಿಯನ್ನು ನೇಮಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಹಾಮಂಡಲೇಶ್ವರ ವಿವೇಕನಾಥ ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕನಾದ್ಯಂತ ಓಡಾಡಿ ಪ್ರತಿ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಅಖಿಲ ಭಾರತೀಯ ಶ್ರೀಭಗವಾನ್ ವಾಲ್ಮೀಕಿ…

ಜೆಸ್ಕಾಂ: ಏಪ್ರಿಲ್ 6ರಂದು ವಿವಿಧ ಕಡೆ ವಿದ್ಯುತ್ ವ್ಯತ್ಯಯ

ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ 1ರ ಶಾಖೆ 5ರಲ್ಲಿ ಜಂಗಲ್ ಕಟಿಂಗ್ ಕಾಮಗಾರಿ ನಿರ್ವಹಿಸುತ್ತಿರುವ ಪ್ರಯುಕ್ತ ಏಪ್ರಿಲ್ 6ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯವರೆಗೆ ನಗರದ ಜಿ.ಡಿ. ತೋಟ, ಜಹಿರಾಬಾದ್, ಬಿ.ಆರ್.ಬಿ.…

ಜೆಸ್ಕಾಂ ನಿಂದ: ಏಪ್ರಿಲ್ 6, 7ರಂದು ಗ್ರಾಹಕರ ಕುಂದು ಕೊರೆತೆ ಸಭೆ

ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ ಎಲ್ಲಾ ತಾಲ್ಲೂಕಿನ ಜೆಸ್ಕಾಂ ಉಪ ವಿಭಾಗಳ ಗ್ರಾಹಕರ ಕುಂದು ಕೊರೆತೆ ತ್ರೈಮಾಸಿಕ ಸಭೆಯನ್ನು ಅಧೀಕ್ಷಕ ಅಭಿಯಂತರರು(ವಿ) ರಾಯಚೂರು ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 6ರ ಬೆಳಿಗ್ಗೆ 10ಗಂಟೆಗೆ ರಾಯಚೂರು ಗ್ರಾಮೀಣ ಉಪ ವಿಭಾಗ,…

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ: ಅಕ್ಷೇಪಣೆಗೆ ಅರ್ಜಿ ಆಹ್ವಾನ

ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ರಾಯಚೂರು ಶಿಶು ಅಭಿವೃದ್ದಿ ಯೋಜನೆ ರಾಯಚೂರು ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಅಂಗನವಾಡಿ ಕಾರ್ಯಕರ್ತೆ 01, ಸಹಾಯಕಿಯರು 17 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಈಗಾಗಲೇ…

ಏ.5ರಂದು ಡಾ.ಬಾಬು ಜಗಜೀವನ ರಾಮ್ 119ನೇ ಜನ್ಮ ದಿನಾಚರಣೆ: ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಲು ಮನವಿ

ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜನ್ಮ…

ಅಗ್ನಿವೀರ್ ಹುದ್ದೆಗಳಿಗೆ ರಾಯಚೂರು ಜಿಲ್ಲೆಯ ಯುವಕರಿಂದ ಅರ್ಜಿ ಸಲ್ಲಿಸಲು ಏ.10ರವಗೆ ಅವಕಾಶ

ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತಿಯಿರುವ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಯಾದಗಿರಿ ಜಿಲ್ಲೆಗಳ ಯುವಕರಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಯುವಕರು ಸೇನೆಯ…

ಆರ್‌ಸೇಟಿನಿಂದ ಜೂನಿಯರ್ ಬ್ಯೂಟಿ ಪ್ರಾಕ್ಟೀಷನರ್ ತರಬೇತಿಗೆ ಅರ್ಜಿ ಆಹ್ವಾನ

ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ಇವರ ವತಿಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಜೂನಿಯರ್ ಬ್ಯೂಟಿ ಪ್ರಾಕ್ಟೀಷನರ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು 2026ರ…

ಚಂದ್ರಬಂಡ ಗ್ರಾಮದ ಜಯಲಮ್ಮ ಕಾಣೆ: ಪತ್ತೆಗೆ ಪೊಲೀಸರ ಮನವಿ

ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ರಾಯಚೂರು ತಾಲೂಕಿನ ಯಾಪಲದಿನ್ನಿ ಪೊಲೀಸ್ ಠಾಣೆಯ ವ್ಯಾಪ್ತಿಯ ಚಂದ್ರಬಂಡ ಗ್ರಾಮದ ನಿವಾಸಿಯಾದ ಜಯಲಮ್ಮ ಗಂಡ ಹೊನ್ನಪ್ಪ (31) ಎಂಬ ಮಹಿಳೆಯು 2025ರ ಆಗಸ್ಟ್ 12ರ ಬೆಳಿಗ್ಗೆ 9ಗಂಟೆಯ ಸುಮಾರಿಗೆ ಹೊಲಕ್ಕೆ ಹೋಗುತ್ತೇನೆಂದು ಹೋದವು ಮರಳಿ…