ಸನ್ ರೈಸ್ ಕಾಲೇಜಿನ ಶನಿವಾರದ ವಿಶೇಷ ಉಪನ್ಯಾಸ ನೀಡಿದ ಖ್ಯಾತ ಮಕ್ಕಳ ತಜ್ಞ ಡಾ.ದೊಡ್ಡಬಸವ
ಸಿಂಧನೂರು: ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜು ವತಿಯಿಂದ ಪ್ರತೀ ಶನಿವಾರದಂತೆ ಸನ್ ರೈಸ್ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ದಿನಾಂಕ ಏಪ್ರಿಲ್ 4 ರ ಶನಿವಾರದಂದು ಆಯೋಜಿಸಲಾಯಿತು.ಈ ಕಾರ್ಯಕ್ರಮಕ್ಕೆ ಬಸವ…
ಪ್ರವಾದಿಯವರ ಆಸೆಯಂತೆ ಕಾರುಣ್ಯ ಕುಟುಂಬದ ಸೇವೆ ಜರುಗುತ್ತಿದೆ – ಮೊಹಮ್ಮದ್ ಕುಂಞ ಮಾನವ ಧರ್ಮದ ಮಾನವೀಯತೆಯ ಕಾರುಣ್ಯ ಆಶ್ರಮದ ಸೇವೆ ಅಭಿನಂದನಾರ್ಹವಾದದ್ದು – ಮಹಮ್ಮದ್ ಕುಂಞ
ಸಿಂಧನೂರು – ಮಂಗಳೂರಿನ ಶಾಂತಿ ಪ್ರಕಾಶನ ವ್ಯವಸ್ಥಾಪಕರು ಹಾಗೂ ಕನ್ನಡ ಖುರಾನ್ ನ ಖ್ಯಾತ ಪ್ರವಚನಕಾರರಾದ ಮಹಮ್ಮದ್ ಕುಂಞ ಅವರು ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮಕ್ಕೆ ಭೇಟಿ ನೀಡಿ ಆಶ್ರಮದ ಎಲ್ಲಾ…
APAAR ಜಾರಿಗೆ ಸ್ವಯಂಪ್ರೇರಿತ, ಸಮಾವೇಶಾತ್ಮಕ ವಿಧಾನ ಅಗತ್ಯ: ಸಂಸದ ಕುಮಾರ್ ನಾಯಕ್
ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ್ ನಾಯಕ್ ಅವರು ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ (ABC) ಹಾಗೂ ಸ್ವಯಂಚಾಲಿತ ಶಾಶ್ವತ ಶೈಕ್ಷಣಿಕ ಖಾತೆ ನೋಂದಣಿ ವ್ಯವಸ್ಥೆ (APAAR) ಜಾರಿಗೆ ಸಂಬಂಧಿಸಿದಂತೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಈ ನಡುವೆ, ಕೇಂದ್ರ ಸರ್ಕಾರ…
ಬಾಗಲಕೋಟೆ ಉಪ ಚುನಾವಣೆ KRS ಪಕ್ಷದ ಅಭ್ಯರ್ಥಿ ಪ್ರಚಾರ ಜೋರು.
ಬಾಗಲಕೋಟೆ ಉಪ ಚುನಾವಣೆಯ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಅಭ್ಯರ್ಥಿಯ ಪರವಾಗಿ ಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಉತ್ಸಾಹಭರಿತ ಪ್ರಚಾರ ಕಾರ್ಯಗಳು ನಡೆಯುತ್ತಿವೆ ಎಂದು ಪಕ್ಷದ ವತಿಯಿಂದ ತಿಳಿಸಲಾಗಿದೆ. ಕೆ ಆರ್ ಎಸ್ ಪಕ್ಷದ ಅಭ್ಯರ್ಥಿ ಪರವಾದ ಪ್ರಚಾರದಲ್ಲಿ ಮಾತನಾಡಿದ ರಾಜ್ಯ…
ಜಾಲಹಳ್ಳಿಯಲ್ಲಿ ಶ್ರೀ ಲಕ್ಷ್ಮಿ ರಂಗನಾಥ ದೇವಸ್ಥಾನದ ಅದ್ದೂರಿ ಬ್ರಹ್ಮರಥೋತ್ಸವ ಜರುಗಿತು
ಜಾಲಹಳ್ಳಿ : ಗ್ರಾಮದ ಶ್ರೀ ಲಕ್ಷ್ಮಿ ರಂಗನಾಥ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವವು 02-೦4-2026 ಗುರುವಾರ ರಾತ್ರಿ ಸುಮಾರು 8:40ಕ್ಕೆ ಭಕ್ತಿ ಭಾವ ಹಾಗೂ ಅದ್ದೂರಿಯಿಂದ ಜರುಗಿತು. ಸಾವಿರಾರು ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು. ಬೆಳಗ್ಗಿನಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆದವು. ಭಕ್ತರು…
ಡಾ.ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ
ತಾಳಿಕೋಟಿ: ತಾಲೂಕ ಆಡಳಿತದ ವತಿಯಿಂದ ಏಪ್ರಿಲ್ 14ರಂದು ಪಟ್ಟಣದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಿದ್ದು ಅದರ ಪೂರ್ವಭಾವಿ ಸಭೆಯನ್ನು ಏಪ್ರಿಲ್ 7 ರಂದು ಸಂಜೆ 4 ಗಂಟೆಗೆ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ…
ದೇವದುರ್ಗ ಪಟ್ಟಣದಲ್ಲಿ ಉಚಿತ ಸೈನಿಕರ ತರಬೇತಿ
ಅರಕೇರಾ: ಸೈನಿಕ ಅಕಾಡೆಮಿ ದೇವದುರ್ಗದಿಂದ ಅಗ್ನಿವೀರ, ಆರ್ಮಿ, ಪೋಲೀಸ್ ಹಾಗೂ ಪಿ.ಎಸ್.ಐ. ಹುದ್ದೆಗೆ ನೇಮಕ ಬಯಸುವ ಯುವಕರಿಗೆ ಉಚಿತ ತರಬೇತಿ ನೀಡುವ ಶಿಬಿರವನ್ನು ಆಯೋಜಿಸಲಾಗುತ್ತಿದೆ ಎಂದು ಸೈನಿಕ ಅಕಾಡೆಮಿಯ ಅಧ್ಯಕ್ಷ ಭಾನು ಪ್ರಕಾಶ ಖೇಣೇದ್ ತಿಳಿಸಿದರು. ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ,…
